• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ಕನ್ನಡ ಸಾಹಿತ್ಯ ಸಮ್ಮೇಳನ ಮುಂದಕ್ಕೆ?

Oct 13 2025, 02:01 AM IST
ಗಣಿನಾಡು ಬಳ್ಳಾರಿಯಲ್ಲಿ ಇದೇ ಡಿಸೆಂಬರ್‌ 26ರಿಂದ 3 ದಿನಗಳ ಕಾಲ ನಡೆಯಬೇಕಿರುವ ಬಹುನಿರೀಕ್ಷಿತ ‘ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನ’ದ ಬಗ್ಗೆ ಈವರೆಗೆ ಯಾವುದೇ ಸೂಕ್ತ ತಯಾರಿಯೇ ಆಗಿಲ್ಲ. ಹೀಗಾಗಿ ಸಮ್ಮೇಳನ ಮುಂದೂಡುವ ಸಾಧ್ಯತೆ ಹೆಚ್ಚಿದೆ.

ಜಾನಪದ ಸಾಹಿತ್ಯ ನಮ್ಮ ಪೂರ್ವಿಕರ ಆಡು ಭಾಷೆಯಲ್ಲಿ ಹುಟ್ಟಿದೆ: ರೋಹಿಣಿ ಮೂರ್ತಿ

Oct 12 2025, 01:00 AM IST
ತರೀಕೆರೆನಮ್ಮ ಪೂರ್ವಿಕರು ಮಾತನಾಡುವ ಆಡು ಭಾಷೆಯಲ್ಲಿ ಜಾನಪದ ಸಾಹಿತ್ಯ ಹುಟ್ಟಿರುವುದು ಎಂದು ಶಾರದಾ ಕಲೋತ್ಸವ ಪ್ರಶಸ್ತಿ ಪುರಸ್ಕೃತೆ ರೋಹಿಣಿ ಮೂರ್ತಿ ಹೇಳಿದರು.

ಇಂದು ದೊಡ್ಡ ಪಟ್ಟಣಗೆರೆಯಲ್ಲಿ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Oct 12 2025, 01:00 AM IST
ಕಡೂರು, ಅ. 12 ರ ಭಾನುವಾರ ದೊಡ್ಡಪಟ್ಟಣಗೆರೆಯ ಕಟ್ಟೆ ಹೊಳೆಯಮ್ಮ ದೇವಸ್ಥಾನದ ಆವರಣದಲ್ಲಿ 7 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸರ್ವ ಸಿದ್ಧತೆ ನಡೆಸಲಾಗಿದೆ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಬಿ. ಹನುಮಂತಪ್ಪ ತಿಳಿಸಿದರು.

ಆಡು ಮುಟ್ಟದ ಸೊಪ್ಪಿಲ್ಲ, ಕಾರಂತರು ಕೈಹಾಕದ ಕನ್ನಡ ಸಾಹಿತ್ಯ ಪ್ರಕಾರವಿಲ್ಲ

Oct 11 2025, 12:02 AM IST
ಶಿವರಾಮಕಾರಂತರ ವ್ಯಕ್ತಿತ್ವ ಬಹುಬಗೆಯದು. ಆಡು ಮುಟ್ಟದ ಸೊಪ್ಪಿಲ್ಲ, ಕಾರಂತರು ಕೈಹಾಕದ ಕನ್ನಡ ಸಾಹಿತ್ಯ ಪ್ರಕಾರವಿಲ್ಲ ಎಂಬ ನುಡಿ ಪ್ರಸಿದ್ಧವಾಗಿದೆ, ಕಾರಂತರು ಕನ್ನಡ ಮತ್ತು ಇಂಗ್ಲಿಷ್‌ ನಲ್ಲಿ ಒಳ್ಳೆಯ ಪ್ರಭುತ್ವವವನ್ನು ಹೊಂದಿದ್ದರು.

ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Oct 10 2025, 11:56 AM IST

ಕರ್ನಾಟಕ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ವರ್ಷದ ‘ಗೌರವ ಪ್ರಶಸ್ತಿ’ ಮತ್ತು ವರ್ಷದ ’ಸಾಹಿತ್ಯಶ್ರೀ’ ಪ್ರಶಸ್ತಿ ಪ್ರಕಟಿಸಿದ್ದು, ಶೂದ್ರ ಶ್ರೀನಿವಾಸ್‌, ಪ್ರತಿಭಾ ನಂದಕುಮಾರ್‌ ಸೇರಿ ಐವರು ವರ್ಷದ ಗೌರವ ಪ್ರಶಸ್ತಿಗೆ ಆಯ್ಕೆ

ಹಂಗೇರಿಯ ಲೇಖಕಗೆ ಸಾಹಿತ್ಯ ನೊಬೆಲ್‌

Oct 10 2025, 10:50 AM IST

ಪ್ರಸಕ್ತ ಸಾಲಿನ ಪ್ರತಿಷ್ಠಿತ ನೊಬೆಲ್‌ ಸಾಹಿತ್ಯ ಪ್ರಶಸ್ತಿಗೆ ಹಂಗೇರಿಯ ಲೇಖಕ ಲಾಸ್‌ಜ್ಲೋ ಕ್ರಾಸ್‌ಜ್ನಾಹೋರ್ಕೈ(71) ಆಯ್ಕೆಯಾಗಿದ್ದಾರೆ. ತತ್ವಾಧಾರಿತ ಹಾಗೂ ಹಾಸ್ಯಮಯ ಕಾದಂಬರಿಗೆ ಖ್ಯಾತರಾಗಿರುವ ಲಾಸ್‌ಜ್ಲೋ ಅವರ ಪ್ರಭಾವಶಾಲಿ ಮತ್ತು ದೂರದೃಷ್ಟಿಯ ಕೃತಿಗಳಿಗಾಗಿ ಪ್ರಶಸ್ತಿ ಒಲಿದುಬಂದಿದೆ.

ಸಾಹಿತ್ಯ ಸಮ್ಮೇಳನಗಳು ಕನ್ನಡದ ನುಡಿ ಜಾತ್ರೆಗಳಾಗಬೇಕು: ಡಾ.ಪಿ.ಎಚ್. ವಿಜಯಲಕ್ಷ್ಮಿ

Oct 10 2025, 01:00 AM IST
ಕಡೂರು, ಸಾಹಿತ್ಯ ಸಮ್ಮೇಳನಗಳು ಕನ್ನಡದ ನುಡಿ ಜಾತ್ರೆಗಳಾಗಬೇಕು. ಆಗ ಮಾತ್ರ ಅವುಗಳ ಮೇಲೆ ಒಲವು ಬೆಳೆಯಲು ಸಾಧ್ಯ ಎಂದು 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ವಿದುಷಿ ಡಾ. ಪಿ.ಎಚ್ ವಿಜಯಲಕ್ಷ್ಮಿ ತಿಳಿಸಿದರು

ಡಿಸೆಂಬರ್‌ 2ನೇ ವಾರದಲ್ಲಿ ದಾಂಡೇಲಿಯಲ್ಲಿ 25ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Oct 08 2025, 01:01 AM IST
ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್‌ ಎರಡನೇ ವಾರದಲ್ಲಿ ಉದ್ಯಮನಗರಿ ದಾಂಡೇಲಿಯಲ್ಲಿ ನಡೆಯಲಿದೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹುಕೋಟಿ ಹಗರಣ: ಆರೋಪ

Oct 05 2025, 01:00 AM IST
ಸಮ್ಮೇಳನವನ್ನು ಅಧಿಕಾರಿಗಳು, ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಸ್ಟೇಟ್ಸ್‌ ಮಾರ್ಕೆಟಿಂಗ್‌ ಕಮ್ಯೂನಿಕೇಷನ್‌ ಅಂಡ್‌ ಅಡ್ವಟೈಸ್‌ ಲಿಮಿಟೆಡ್‌ನವರು ಭ್ರಷ್ಟಾಚಾರದ ಕೂಪವನ್ನಾಗಿಸಿದ್ದಾರೆ. ಸರ್ಕಾರದಡಿ ಸ್ಥಾಪಿತವಾಗಿರುವ ಎಂಸಿಎ ಹಣ ಲೂಟಿಗೆ ಸಹಕಾರ ನೀಡಿದೆ ಎಂದು ಆರೋಪಿಸಿ ಲೋಕಾಯುಕ್ತ ಅಧೀಕ್ಷಕರಿಗೆ ದೂರು.

ಸಾಹಿತಿ ಎಸ್.ಎಲ್. ಭೈರಪ್ಪ ನಿಧನ ಸಾಹಿತ್ಯ ಜಗತ್ತಿಗೆ ತುಂಬಲಾರದ ನಷ್ಟ

Oct 05 2025, 01:00 AM IST
ಪರ್ವ ಮತ್ತು ಉತ್ತರಕಾಂಡ ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನು ಬದಲಿಸಿದ ಅಭಿಜಾತ ಕಾದಂಬರಿಕಾರ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 109
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved