• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ, ಸಂಸ್ಕೃತಿ ಕಲುಷಿತಕ್ಕೆ ಎಡಪಂಥೀಯರು ಕಾರಣ

Feb 21 2025, 11:45 PM IST
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮಾತನಾಡಿದರು. ಪತ್ರಕರ್ತ ಎಸ್.ನಾಗಣ್ಣ, ಶಾಂತಾ ಸಣ್ಣಗುಡ್ಡಯ್ಯ, ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಕಾಶ ಎಂ.ಶೇಠ್, ಕನ್ನಡ ಅಧ್ಯಾಪಕರ ಒಕ್ಕೂಟದ ಅಧ್ಯಕ್ಷ ಡಾ.ಜಿ.ಆರ್.ರೇಣುಕಪ್ರಸಾದ್ ಪಾಲ್ಗೊಂಡಿದ್ದರು.

ಸಾಹಿತ್ಯ ಸಮ್ಮೇಳನಕ್ಕೆ ಅನುದಾನದ ಕೊರತೆ

Feb 21 2025, 12:48 AM IST
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ₹ 5 ಲಕ್ಷ ಮತ್ತು ತಾಲೂಕು ಕಸಾಪ ಸಮ್ಮೇಳನಕ್ಕೆ ₹ 1 ಲಕ್ಷ ನೀಡುತ್ತಿತ್ತು. ಈ ಅನುದಾನವು ಸಹ ಅರೆ ಬರೆಯಾಗಿ ನೀಡಿದ್ದರಿಂದ ಈಗ ಸಮ್ಮೇಳನ ನಡೆಸಿದರೆ ಜವಾಬ್ದಾರಿ ಯಾರು ಎನ್ನುವ ಪ್ರಶ್ನೆ ಉದ್ಭವಿಸಿದೆ.

ಫೆಬ್ರವರಿ 23ರಂದು ಪರ್ಕಳದಲ್ಲಿ ಮಂಗಳ ಕಲಾ ಸಾಹಿತ್ಯ ವೇದಿಕೆ ‘ಕಲಾ ಸಂಗಮ’

Feb 20 2025, 12:48 AM IST
ಪರ್ಕಳದ ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ‘ಕಲಾ ಸಂಗಮ’ ಕಾರ್ಯಕ್ರಮ ಫೆ. 23ರಂದು ಪರ್ಕಳ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಲಿದೆ ಎಂದು ವೇದಿಕೆಯ ಸಂಚಾಲಕ ಎಂ. ಮಂಜುನಾಥ ಉಪಾಧ್ಯ ಪರ್ಕಳ ತಿಳಿಸಿದ್ದಾರೆ.

ಹೆಬ್ರಿ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ

Feb 20 2025, 12:46 AM IST
ಶಿವಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ಹೆಬ್ರಿ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್‌ ಮಾತನಾಡಿದರು.

ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಿಲ್ಲದ ಶೀತಲ ಸಮರ...!

Feb 20 2025, 12:45 AM IST
ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತಿನ ಗೌರವ ಕಾರ್ಯದರ್ಶಿ ಎಂದು ಸ್ವಯಂ ಘೋಷಿಸಿಕೊಂಡಿರುವ ಗಾಮನಹಳ್ಳಿ ಮಹದೇವಸ್ವಾಮಿ ಅವರು ಜಿಲ್ಲಾ ಹಾಗೂ ಎಲ್ಲಾ ತಾಲೂಕು, ಹೋಬಳಿ ಘಟಕಗಳ ಕಸಾಪ ಪದಾಧಿಕಾರಿಗಳ ಸಭೆಯನ್ನು ಜಿಲ್ಲಾ ಕಸಾಪ ವಿ.ಹರ್ಷ ಅವರ ಅಧ್ಯಕ್ಷತೆಯಲ್ಲಿ ಫೆ.೨೨ರಂದು ಸಂಜೆ ೪.೩೦ಕ್ಕೆ ಕರೆದಿರುವುದು ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕ ಪ್ರಚಾರ.

ಸಾಹಿತ್ಯ ಮನಸ್ಸಿನ ಒಡನಾಳ ಧ್ವನಿಯಾಗಿ ಬೆಳಕು ಚೆಲ್ಲಲಿ: ಸಿ.ಟಿ.ರವಿ

Feb 17 2025, 12:32 AM IST
ಚಿಕ್ಕಮಗಳೂರು, ನದಿಗಳು ಉಗಮಗೊಂಡು ಸಣ್ಣ ತೊರೆಗಳಾಗಿ ಕಡಲತೀರಕ್ಕೆ ಸೇರು ವಂತೆ, ದಲಿತ ಸಾಹಿತ್ಯ ಚಟುವಟಿಕೆಗಳು ಹಂತ ಹಂತವಾಗಿ ನಾಡಿನಾದ್ಯಂತ ಪಸರಿಸಬೇಕು. ಬೃಹದಾಕಾರವಾಗಿ ಬೆಳೆದು ಸಾಹಿತ್ಯದ ಕಡಲಿನತ್ತ ಸಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ದ.ಕ ಜಿಲ್ಲಾ ಸಾಹಿತ್ಯ ಸಮ್ಮೇಳನ 14 ಸಾಧಕರಿಗೆ ಗೌರವ ಸನ್ಮಾನ

Feb 17 2025, 12:31 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆಯ ಮಂಗಳ ಸಭಾಂಗಣದಲ್ಲಿ ಫೆ. 21 ಮತ್ತು 22 ರಂದು ನಡೆಸುವ 27 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಹಿರಿಯ ಸಾಹಿತಿಗಳಾದ ಡಾ. ಪ್ರಭಾಕರ ಶಿಶಿಲ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ.

ಸಾಹಿತ್ಯ ರಚನೆ ಕೇವಲ ಶೈಕ್ಷಣಿಕ ವಲಯಕ್ಕೆ ಸೀಮಿತವಾಗಬಾರದು

Feb 17 2025, 12:30 AM IST
, ಅಕಾಡೆಮಿಕ್ ವಲಯದವರು ರಚಿಸಿರುವ ಸಾಹಿತ್ಯ ಶ್ರೇಷ್ಠ, ಇತರರದು ಆ ರೀತಿ ಇರುವುದಿಲ್ಲ ಎಂಬ ಭಾವನೆ ಹೋಗಬೇಕು. ಎಲ್ಲಾ ವರ್ಗದ ಜನತೆ ತಮ್ಮ ಅನುಭವಗಳನ್ನು ದಾಖಲು ಮಾಡಿದಾಗ ಮಾತ್ರ ಸಾಹಿತ್ಯ ಸಮೃದ್ಧವಾಗಲು ಸಾಧ್ಯ

ಸಾಹಿತ್ಯ ಸಮ್ಮೇಳನ ಜನರ ಜಾಗೃತಿ ಮೇಳವಾಗಲಿ: ಕೆ.ಆರ್‌. ದುರ್ಗಾದಾಸ

Feb 16 2025, 01:49 AM IST
ಸಾಹಿತ್ಯ ಸಮ್ಮೇಳನ ಜನರ ಜಾಗೃತಿ ಸಮ್ಮೇಳನವಾಗಬೇಕು. ಜಾನಪದ ಕಲಾವಿದರಿಗೆ ಭೂಮಿ ತಾಯಿಯೇ ನಿಜವಾದ ದೇವರು.

ಸಾಹಿತ್ಯ ಬದುಕಿಗೆ ಶ್ರೀಮಂತಿಕೆ ನೀಡುತ್ತದೆ: ಎ.ಪಿ. ಮಾಲತಿ

Feb 16 2025, 01:47 AM IST
ಸಂಪ್ಯದ ಅಕ್ಷಯ ಕಾಲೇಜು ಸಭಾಂಗಣದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪುತ್ತೂರು, ಗ್ರಾಮ ಪಂಚಾಯಿತಿ ಆರ್ಯಾಪು, ಅದ್ವಯ ಕನ್ನಡ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಅಕ್ಷಯ ಕಾಲೇಜು ಸಂಪ್ಯ ಆಶ್ರಯದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯೋಜನೆಯಲ್ಲಿ ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಅವರ ಪೋಷಕತ್ವದಲ್ಲಿ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನದ ಅಂಗವಾಗಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ-೨೦೨೫ ಸರಣಿ ಸಾಹಿತ್ಯ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 101
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved