• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನವೀಯತೆಯನ್ನು ಸಾರುವ ಕುವೆಂಪು ಸಾಹಿತ್ಯ: ಮುನಿರಾಜು

Jan 28 2025, 12:48 AM IST
ಚೈತನ್ಯ ಕಲಾನಿಕೇತನ ಸಂಸ್ಥೆ ಸ್ಥಾಪನೆಗೊಂಡು 29 ವರ್ಷಗಳನ್ನು ಪೂರೈಸಿದ್ದು, ಹಲವಾರು ಸಾಹಿತ್ಯ ಸಾಂಸ್ಕೃತಿಕ ಸಾಮಾಜಿಕ ಸೇವೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಾ ಬಂದಿದೆ. ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸಿ ಅವರನ್ನು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಹೆಮ್ಮೆ ಸಂಸ್ಥೆಗೆ ಇದೆ.

ಮಾರ್ಚ್‌ನಲ್ಲಿ ಅಳ್ನಾವರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Jan 28 2025, 12:47 AM IST
ವಿವಿಧ ಭಾಷಿಕರನ್ನು ಒಳಗೊಂಡಿರುವ ಅಳ್ನಾವರ ತಾಲೂಕು ಸಾಮರಸ್ಯಕ್ಕೆ ಹೆಸರಾಗಿದ್ದು, ನಾಡು-ನುಡಿಯ ಬಗ್ಗೆ ಸ್ಥಳೀಯರಲ್ಲಿ ಆಸಕ್ತಿ ಇದೆ. ನಿರಂತರವಾಗಿ ಕನ್ನಡ ಪರ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯವಾಗಿದೆ.

ಇಂದು ಸವಣೂರು ತಾಲೂಕು ಸಾಹಿತ್ಯ ಸಮ್ಮೇಳನ

Jan 28 2025, 12:46 AM IST
ಸವಣೂರ ಪಟ್ಟಣದ ಶ್ರೀ ಲಲಾಟೇಶ್ವರ ಕಲ್ಯಾಣ ಮಂಟಪದಲ್ಲಿ ಜ. ೨೮ರಂದು ಸವಣೂರ ತಾಲೂಕು ೮ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಚಂದ್ರಗೌಡ ಪಾಟೀಲ ಹೇಳಿದರು.

ಹೆಬ್ರಿ ತಾಲೂಕು ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರಿಕೆ ಬಿಡುಗಡೆ

Jan 28 2025, 12:45 AM IST
ಹೆಬ್ರಿ ತಾಲೂಕಿನ ಶಿವಪುರದಲ್ಲಿ ನಡೆಯಲಿರುವ ಹೆಬ್ರಿ ತಾಲೂಕಿನ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶಿವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮತ್ತು ಗೌರವಾಧ್ಯಕ್ಷ ಶಂಕರನಾರಾಯಣ ಕೊಡಂಚ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಮಕ್ಕಳಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯ ಅರಿವು ಮೂಡಿಸಿ: ಶಿಕ್ಷಕಿ ನಾಗರತ್ನ ನಿಲ್ಸ್‌ಕಲ್

Jan 27 2025, 12:46 AM IST
ವಿದ್ಯಾರ್ಥಿಗಳನ್ನು ಕೇವಲ ಪಾಠಪ್ರವಚನಗಳಿಗೆ ಸೀಮಿತಗೊಳಿಸದೇ ಅವರಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯ ಕುರಿತು ಸೃಜನಶೀಲತೆ ಮೂಡಿಸಬೇಕು. ಆ ನಿಟ್ಟಿನಲ್ಲಿ ಹೊಸ ಚಿಗುರು ಕೈ ಬರಹದ ಹೊತ್ತಿಗೆ ಪರಿಕಲ್ಪನೆ ಮಾದರಿಯಾಗಿದೆ ಎಂದು ಕವಿಯಿತ್ರಿ ಹಾಗೂ ಶಿಕ್ಷಕಿ ನಾಗರತ್ನ ನಿಲ್ಸ್‌ಕಲ್ ಮೆಚ್ಚುಗೆ ವ್ಯಕ್ತಪಡಿಸಿದರು.

ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ: ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

Jan 25 2025, 01:04 AM IST
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023 ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಲೇಖಕರು ಅಥವಾ ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿದೆ.

ಸಾಹಿತ್ಯ ಸಮ್ಮೇಳನ ಮಕ್ಕಳಲ್ಲಿ ಕನ್ನಡ ಜಾಗೃತಿ ಮೂಡಿಸಲಿ

Jan 25 2025, 01:01 AM IST
ಜ. 28ರಂದು ಪಟ್ಟಣದಲ್ಲಿ ಏರ್ಪಡಿಸಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕೇವಲ ಮನೋರಂಜನೆಗೆ ಸೀಮಿತಗೊಳಿಸುವ ಬದಲಾಗಿ ಕನ್ನಡ ಭಾಷೆಯ ಉಳಿವಿಗಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಕಲ್ಮಠದ ಶ್ರೀ ಮಹಾಂತ ಸ್ವಾಮೀಜಿ ತಿಳಿಸಿದರು.

ಸಾಹಿತ್ಯ ಲೋಕಕ್ಕೆ ಚುಟುಕು ಸಾಹಿತ್ಯದ ಕೊಡುಗೆ ದೊಡ್ಡದು: ಕನ್ನಡ ಸಾಹಿತ್ಯ ಪರಿಷತ್‌ನ ಬಿ.ವಾಮದೇವಪ್ಪ

Jan 24 2025, 12:48 AM IST
ಸಂಕ್ರಾಂತಿ ಹಬ್ಬದ ಹೊತ್ತಿಗೆ ರೈತರು ತಾವು ಬೆಳೆದ ಬತ್ತ, ರಾಗಿ, ಕಾಳುಗಳನ್ನು ರಾಶಿ ಮಾಡಿ, ಬೆಳೆ ರಾಶಿ ಹಾಗೂ ಎತ್ತುಗಳಿಗೆ ಪೂಜಿಸಿ, ಸಂಭ್ರಮಿಸುವ ಹಬ್ಬವೇ ಈಚೆಗೆ ಸಂಕ್ರಾಂತಿಯಾಗಿ ಆಚರಿಸಲ್ಪಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.

ಇಂದು ಬ್ಯಾಡಗಿ ತಾಲೂಕು ಸಾಹಿತ್ಯ ಸಮ್ಮೇಳನ, ಸಿದ್ಧತೆ ಪೂರ್ಣ

Jan 24 2025, 12:47 AM IST
ಕೆಂಪು ಸುಂದರಿ ಮೆಣಸಿನಕಾಯಿ ಖ್ಯಾತಿಯ ಬ್ಯಾಡಗಿ ಪಟ್ಟಣದಲ್ಲಿ ಜ. 24ರಂದು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಆಸಕ್ತರಿಗೆ ಕನ್ನಡದ ಸವಿ ಉಣಬಡಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶರಣರ ವಚನ ಸಾಹಿತ್ಯ ಎಲ್ಲರಿಗೂ ಪ್ರೇಕ ಶಕ್ತಿ

Jan 23 2025, 12:49 AM IST
12 ನೇ ಶತಮಾನದ ಶಿವ ಶರಣರು ಆಧ್ಯಾತ್ಮಿಕವಾಗಿ ಹೊಸ ಲೋಕವೊಂದನ್ನೇ ತೆರೆದಿಟ್ಟರು. ಹಲವು ತಾರತಮ್ಯಗಳ ವಿರುದ್ಧ ದನಿ ಎತ್ತುವ ಮೂಲಕ ಸಮಾಜದಲ್ಲಿನ ನಾನಾ ಅಂಕುಡೊಂಕುಗಳನ್ನು ತಿದ್ದಲು ಯತ್ನಿಸಿದರು. 800 ವರ್ಷಗಳ ಹಿಂದೆ ರಚನೆಯಾದ ಶಿವಶರಣರ ವಚನಗಳು ಸಾರ್ವಕಾಲಿಕ ಮತ್ತು ಸಾರ್ವತ್ರಿಕ. ಅಂಬಿಗರ ಚೌಡಯ್ಯನವರೂ ವಚನಸಾಹಿತ್ಯಕ್ಕೆ ತಮ್ಮದೇ ವಿಶಿಷ್ಟಕೊಡುಗೆ ನೀಡಿದ್ದಾರೆ
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 101
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved