• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ಶರಣ ಸಾಹಿತ್ಯ ಸಮ್ಮೇಳನ

Jan 16 2025, 12:47 AM IST
ಶಿವಮೊಗ್ಗ: ಪರಮ ತಪಸ್ವಿ ಲಿಂಗೈಕ್ಯ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 113ನೇ ಪುಣ್ಯ ಸ್ಮರಣೋತ್ಸವ ಅನುಭಾವ ಸಮ್ಮೇಳನ, ಶರಣ ಸಾಹಿತ್ಯ ಸಮ್ಮೇಳನ ಹಾಗೂ ಭಾವೈಕ್ಯ ಸಮ್ಮೇಳನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ.16, 17 ಮತ್ತು 18 ರಂದು ನಗರದ ಶ್ರೀ ಬೆಕ್ಕಿನಕಲ್ಮಠದ ಶ್ರೀ ಗುರುಬಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಬೆಕ್ಕಿನ ಕಲ್ಮಠದ ಶ್ರೀ ಮನ್ಮಹಾರಾಜ್ ನಿರಂಜನ ಜಗದ್ಗುರು ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ತಿಳಿಸಿದರು.

ಗುರಿ, ಸಾಧನೆಗೆ ದಾರಿ ತೋರುವುದೇ ಸಾಹಿತ್ಯ

Jan 16 2025, 12:46 AM IST
ರಾಮನಗರ: ಸಾಹಿತ್ಯ ಮತ್ತು ಬದುಕು ಎರಡೂ ಒಂದರೊಳಗೊಂದು ಬೆರೆತು ಅನುಭವದ ಮೂಸೆಯಲ್ಲಿ ಪರಿಪಕ್ವಗೊಂಡು ಹೊರಹೊಮ್ಮುವ ಸಂಜೀವಿನಿ. ಸಾಹಿತ್ಯವಿರದ ಬದುಕನ್ನು ಊಹಿಸಬಹುದು. ಆದರೆ ಬದುಕಿರದ ಸಾಹಿತ್ಯ ಇರಲಾರದು. ಬುದ್ಧಿಗೆ ಪ್ರೇರಣೆ, ಮನಸ್ಸಿಗೆ ರಂಜನೆ, ಗುರಿ ಸಾಧನೆಗೆ ದಾರಿ ತೋರುವುದೇ ಸಾಹಿತ್ಯ ಎಂದು ಹಾಸ್ಯ ಸಾಹಿತಿ ವೈ.ವಿ. ಗುಂಡೂರಾವ್ ಹೇಳಿದರು.

ಪರಿಶುದ್ಧ ಹೃದಯದಿಂದ ಮಾತ್ರ ಶ್ರೇಷ್ಠ ಸಾಹಿತ್ಯ

Jan 15 2025, 12:48 AM IST
ಪರಿಶುದ್ಧ ಹೃದಯದಿಂದ ಮಾತ್ರ ಶ್ರೇಷ್ಠ ಸಾಹಿತ್ಯ ಹೊರಹೊಮ್ಮುತ್ತದೆ ಎಂದು ಪತ್ರಕರ್ತ ಈಶ್ಚರ ಹೋಟಿ ಹೇಳಿದರು.

ಪ್ರಥಮ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾದ ಸರಗೂರು

Jan 14 2025, 01:00 AM IST
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿದ್ದ ಅವಧಿಯಲ್ಲಿ ಎಚ್.ಡಿ. ಕೋಟೆ, ಸರಗೂರು ಹಾಗೂ ಮೈಸೂರು ಜಿಲ್ಲೆಯಲ್ಲಿ ಹೆಚ್ಚು ಸಾಹಿತ್ಯ ಸಮ್ಮೇಳನಗಳು, ಕನ್ನಡ ವಿಚಾರಗೋಷ್ಠಿಗಳು, ಸಾಹಿತ್ಯ ಕಮ್ಮಟಗಳು, ತರಬೇತಿ ಶಿಬಿರಗಳು ಹೀಗೆ ತಮ್ಮದೇ ರೀತಿಯಲ್ಲಿ ಕನ್ನಡವನ್ನು ಕಟ್ಟಿ ಬೆಳೆಸಿರುವ ಹಾಗೂ ಸಾಹಿತಿಯಾಗಿಯೂ ಹಲವು ಕೃತಿಗಳನ್ನು ರಚಿಸಿರುವ ಡಾ.ವೈ.ಡಿ.ರಾಜಣ್ಣ.

ಪ್ರತಿಯೊಬ್ಬರೂ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು-ಸ್ವಾಮೀಜಿ

Jan 13 2025, 12:45 AM IST
ನಮ್ಮ ಹೃದಯ ಕನ್ನಡಕ್ಕಾಗಿ ಮಿಡಿಯಬೇಕು. ಪ್ರತಿಯೊಬ್ಬರು ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳುವ ಜತೆಗೆ ನಮ್ಮ ಸಂತತಿಗೂ ಅದನ್ನು ಪರಿಪಾಠವಾಗಿಸಬೇಕು ಎಂದು ರಟ್ಟೀಹಳ್ಳಿ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಾಹಿತ್ಯ, ಸಂಸ್ಕೃತಿ ತಿಳಿಸುವ ಸಮ್ಮೇಳನವಾಗಲಿ

Jan 13 2025, 12:45 AM IST
ಸಾಹಿತ್ಯ ಸಮ್ಮೇಳನದ ಮೂಲಕ ಜನಸಾಮಾನ್ಯರಿಗೂ ಸಹ ಜಿಲ್ಲೆಯ ಸಾಹಿತ್ಯ ಸಂಸ್ಕೃತಿಯ ಪರಿಚಯ ಅರಿವು ಆಗಬೇಕು

ಮಾಧ್ಯಮ ಮತ್ತು ಸಾಹಿತ್ಯ ಈಗ ವಾಸ್ತವ ಜಗತ್ತಿನಿಂದ ಡಿಜಿಟಲ್‌ ಯುಗಕ್ಕೆ ಪರಿವರ್ತನೆಗೊಂಡಿದೆ : ರವಿ ಹೆಗಡೆ

Jan 12 2025, 09:59 AM IST

ಮಾಧ್ಯಮ ಮತ್ತು ಸಾಹಿತ್ಯ ಈಗ ವಾಸ್ತವ ಜಗತ್ತಿನಿಂದ ಡಿಜಿಟಲ್‌ ಯುಗಕ್ಕೆ ಪರಿವರ್ತನೆಗೊಂಡಿದೆ ಎಂದು ‘ಕನ್ನಡಪ್ರಭ’ ಮತ್ತು ‘ಸುವರ್ಣ ನ್ಯೂಸ್‌’ ಪ್ರಧಾನ ಸಂಪಾದಕ ರವಿ ಹೆಗಡೆ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಸಂಪೂರ್ಣ ಸಹಕಾರ

Jan 12 2025, 01:17 AM IST
ಕನ್ನಡಪರ ಸಂಘಟನೆಗಳು, ಸಂಘ ಸಂಸ್ಥೆಗಳು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಭಾಗವಹಿಸುವ ಮೂಲಕ ಕನ್ನಡದ ತೇರನ್ನು ಎಳೆಯೋಣ

ನಾಟಕ, ಸಾಹಿತ್ಯ, ಕಲೆ ಕ್ಷೇತ್ರಕ್ಕೆ ಚೌಗಲೆ ಕೊಡುಗೆ ಅಪಾರ: ಸಾಹಿತಿ ಸರಜೂ ಕಾಟ್ಕರ್‌

Jan 12 2025, 01:15 AM IST
ಡಿ.ಎಸ್.ಚೌಗಲೆ ಅವರು ನಾಟಕ, ಸಾಹಿತ್ಯ, ಕಲೆ ಮತ್ತು ಅನುವಾದ ಕ್ಷೇತ್ರದಲ್ಲಿ ಹೆಸರು ಮಾಡಿದವರು.ಈಗ ದೊಡ್ಡ ನಟರಾಗಿ ಅಭಿನಯದಲ್ಲಿಯೂ ತಮ್ಮ ಪ್ರತಿಭೆ ತೋರಿದ್ದಾರೆ ಎಂದು ಸಾಹಿತಿ ಡಾ. ಸರಜೂ ಕಾಟ್ಕರ್ ಅಭಿಪ್ರಾಯಪಟ್ಟರು.

ಅದ್ಧೂರಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ

Jan 11 2025, 12:49 AM IST
ಹಿರೇಕೆರೂರು ಪಟ್ಟಣದಲ್ಲಿ ಆಯೋಜಿಸಿರುವ ಹಾವೇರಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಪಟ್ಟಣದ ಜಿ.ಬಿ. ಶಂಕರರಾವ್ ವೃತ್ತದಲ್ಲಿ ನಾಡದೇವಿ ಭುವನೇಶ್ವರಿ ದೇವಿ ಹಾಗೂ ಸಮ್ಮೇಳನಾಧ್ಯಕ್ಷೆ ಸಂಕಮ್ಮ ಸಂಕಣ್ಣನವರ ಅವರ ಮೆರವಣಿಗೆ ಹಿರಿಯ ನ್ಯಾಯವಾದಿ ಎನ್.ಜಿ. ಬಣಕಾರ ಹಾಗೂ ಪಪಂ ಅಧ್ಯಕ್ಷೆ ಸುಧಾ ಚಿಂದಿ ಚಾಲನೆ ನೀಡಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 101
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved