• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕುವೆಂಪು ಹೆಸರು ಅಜರಾಮರ: ನಿವೃತ್ತ ಕೆಎಎಸ್ ಅಧಿಕಾರಿ ಎನ್.ರಘುಮೂರ್ತಿ

Dec 30 2024, 01:02 AM IST
ರಾಷ್ಟ್ರಕವಿ ಕುಪ್ಪಳ್ಳಿ ವೆಂಕಪ್ಪ ಪುಟ್ಟಪ್ಪನವರ ೧೨೦ನೇ ಜನ್ಮದಿನದಂದು ನಾವೆಲ್ಲರೂ ಸಾಹಿತ್ಯ ಕ್ಷೇತ್ರವನ್ನು ಮತ್ತಷ್ಟು ಗಟ್ಟಿಯಾಗಿ ಉಳಿಸಿ, ಬೆಳೆಸುವ ಸಂಕಲ್ಪ ಮಾಡೋಣವೆಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್.ರಘುಮೂರ್ತಿ ಕರೆ ನೀಡಿದರು. ಚಳ್ಳಕೆರೆಯಲ್ಲಿ ಕುವೆಂಪುರವರ ೧೨೦ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುವೆಂಪು ಸಾಹಿತ್ಯ ವಿಶ್ವಮಾನವ ಸಂದೇಶದ ಪ್ರತೀಕ

Dec 30 2024, 01:01 AM IST
ರಾಷ್ಟ್ರಕವಿ ಕುವೆಂಪುರವರು ವಿಚಾರದಂತೆ ಪ್ರತಿಯೊಂದು ಮಗುವೂ ಹುಟ್ಟುತ್ತಲೇ ವಿಶ್ವಮಾನವವಾಗಿರುತ್ತದೆ. ಬೆಳೆಯುತ್ತ ನಾವು ಅದನ್ನು ಅಲ್ಪಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ವಿಶ್ವಮಾನವನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು ಎಂದಿದ್ದು, ಕುವೆಂಪು ಸಾಹಿತ್ಯ ವಿಶ್ವಮಾನವ ಸಂದೇಶದ ಪ್ರತೀಕವಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.

ಹಿರಿಯೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರ ಬದಲಿಗೆ ಒತ್ತಾಯ: ಕಸಾಪದ ಮಾಜಿ ಅಧ್ಯಕ್ಷ ಧನoಜಯ ಕುಮಾರ್

Dec 29 2024, 01:15 AM IST
ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರನ್ನು ಬದಲಾವಣೆ ಮಾಡಿ ಎಂದು ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಧನoಜಯ ಕುಮಾರ್, ನಿವೃತ್ತ ಪ್ರಾಚಾರ್ಯ ರಾಜಶೇಖರಯ್ಯ, ಮಲ್ಲಪ್ಪನಹಳ್ಳಿ ಮಹಾಲಿಂಗಯ್ಯ, ಜಿಡಿ ಚಿತ್ತಣ್ಣ,ಹರ್ತಿಕೋಟೆ ಮಹಾಸ್ವಾಮಿ, ಸಕ್ಕರ ರಂಗಸ್ವಾಮಿ ಮುಂತಾದ ಮೂವತ್ತಕ್ಕೂ ಹೆಚ್ಚು ಸಾಹಿತ್ಯಾಸಕ್ತರು ಒತ್ತಾಯಿಸಿದರು. ಹಿರಿಯೂರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕೃಷಿ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಚಿಂತನೆ: ಬಿ.ಎನ್. ವಾಸರೆ

Dec 28 2024, 01:01 AM IST
ಅನ್ನದಾತರು, ನೇಗಿಲಯೋಗಿಗಳನ್ನು ಇನ್ನಷ್ಟು ಸದೃಢರನ್ನಾಗಿಸಲು ಹಾಗೂ ನಮ್ಮ ಯುವಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸುವ ದಿಸೆಯಲ್ಲಿ ಜಿಲ್ಲೆಯಲ್ಲಿ ಕೃಷಿ ಸಾಹಿತ್ಯ ಸಮ್ಮೇಳನ ಆಯೋಜಿಸುವ ಯೋಜನೆಯನ್ನು ಹೊಂದಿದ್ದೇವೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಹೇಳಿದರು.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸು: ಜೋಶಿ ಅಭಿನಂದನೆ

Dec 28 2024, 12:47 AM IST
ಮಂಡ್ಯದಲ್ಲಿ ಅಯೋಜನೆಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನ ಅಭೂತಪೂರ್ವ ಯಶಸ್ಸು ಕಂಡಿದೆ. ಇದಕ್ಕೆ ಕಾರಣಕರ್ತರಾದ ಮಂಡ್ಯದ ಜನತೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ಕೃತಜ್ಞತೆ ಸಲ್ಲಿಸಿದ್ದಾರೆ.

28ರಂದು ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ

Dec 27 2024, 12:45 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಪಾವೂರು ಹರೇಕಳ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವನ್ನು ಡಿ. 28 ರಂದು ಹರೇಕಳ ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಬಳ್ಳಾರಿಯಲ್ಲಿ 88ನೇ ಸಾಹಿತ್ಯ ಸಮ್ಮೇಳನಕ್ಕೆ ಅವಕಾಶ; ಸಂಭ್ರಮಾಚರಣೆ

Dec 26 2024, 01:02 AM IST
ಬಳ್ಳಾರಿಯಲ್ಲಿ 88ನೇ ಸಮ್ಮೇಳನ ನಡೆಸಲು ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದು ಸಂತಸ ತಂದಿದೆ.

ಹಾವೇರಿ ಸಾಹಿತ್ಯ ಸಮ್ಮೇಳನ ಕುರಿತು ಅವಹೇಳನ- ಜೋಶಿ ಖಂಡನೆ

Dec 26 2024, 01:01 AM IST
ಹಾವೇರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳದ ಕುರಿತು ಸಾಹಿತ್ಯದ ಗಂಧವೇ ಇಲ್ಲದ, ರೋಗಗ್ರಸ್ತ ಮನಸ್ಸಿನ ವ್ಯಕ್ತಿಗಳ ಹೇಳಿಕೆ ವಿರುದ್ಧ ಪ್ರತಿಭಟನೆ ಆರಂಭ ಮಾಡಬೇಕಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಎಚ್ಚರಿಸಿದ್ದಾರೆ.

ಸಕ್ಕರೆ ನಾಡಿನ ಸಾಹಿತ್ಯ ಪರಿಷತ್ತು ಈಗ ಅಕ್ಷರಶಃ ಒಡೆದ ಮನೆ..!

Dec 26 2024, 01:00 AM IST
ಭಾಷೆಯನ್ನು ಕಟ್ಟಬೇಕು, ಕನ್ನಡ ಮನಸ್ಸುಗಳನ್ನು ಒಗ್ಗೂಡಿಸಬೇಕು ಎಂಬ ಆಶಯದೊಂದಿಗೆ ನಡೆದ ಎಂಬತ್ತೇಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಬೆನ್ನಲ್ಲೇ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಅವರ ನಡವಳಿಕೆಗಳು ಜಿಲ್ಲಾ ಸಾಹಿತ್ಯ ವಲಯ ಮನಸ್ಸುಗಳನ್ನು ಒಡೆಯುವುದಕ್ಕೆ ಕಾರಣವಾಗಿವೆ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿಬರುತ್ತಿವೆ.

ಉಡುಪಿ: ಚಕೋರ -ಸಾಹಿತ್ಯ ವಿಚಾರ ವೇದಿಕೆ ಉದ್ಘಾಟನೆ

Dec 25 2024, 12:47 AM IST
ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಆಯೋಜಿಸಿದ ‘ಚಕೋರ - ಸಾಹಿತ್ಯ ವಿಚಾರ ವೇದಿಕೆ ಉಡುಪಿ’ ಇದನ್ನು ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವಿಮರ್ಶಕ ಮುರಳೀಧರ ಉಪಾಧ್ಯಾಯ ಹಿರಿಯಡಕ ಉದ್ಘಾಟಿಸಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 101
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved