• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ಸಮ್ಮೇಳನದ ಬಳಿಕ ಜೋಶಿ-ಮೀರಾ ನಡುವಿನ ಭಿನ್ನಮತ ಸ್ಫೋಟ...!

Dec 25 2024, 12:47 AM IST
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕಿ ಜವಾಬ್ದಾರಿಯಿಂದ ಡಾ.ಮೀರಾ ಶಿವಲಿಂಗಯ್ಯ ಅವರನ್ನು ಬಿಡುಗಡೆಗೊಳಿಸಲಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರೊ.ಎಚ್.ಎಸ್.ಮುದ್ದೇಗೌಡ ಅವರನ್ನು ನಾಮನಿರ್ದೇಶನಗೊಳಿಸಿ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಆದೇಶ ಹೊರಡಿಸಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗೆ ಕನ್ನಡ ಭವನ ನಿರ್ಮಾಣ: ಕೃಷಿ ಸಚಿವ ಚಲುವರಾಯಸ್ವಾಮಿ

Dec 25 2024, 12:46 AM IST
ಸಮ್ಮೇಳನಕ್ಕಾಗಿ ಸರ್ಕಾರ ನೀಡಿರುವ ಅನುದಾನ ಹಾಗೂ ದಾನಿಗಳಿಂದ ಬಂದ ಹಣವನ್ನು ಕ್ರೋಢೀಕರಿಸಿ ಖರ್ಚು ವೆಚ್ಚ ನಿಭಾಯಿಸಿದ್ದೇವೆ. ಎಷ್ಟು ಹಣ ಉಳಿದಿದೆ ಎಂಬುದನ್ನು ಲೆಕ್ಕ ಹಾಕಿ, ನಮ್ಮೆಲ್ಲಾ ಶಾಸಕರೂ ಒಟ್ಟಾಗಿ ಸೇರಿ ಕನ್ನಡ ಭವನ ನಿರ್ಮಿಸಲು ಚಿಂತನೆ ನಡೆಸಿದ್ದೇವೆ. ಇದಕ್ಕಾಗಿ ಜಾಗ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಜ.8ಕ್ಕೆ ಸಂತೆಬೆನ್ನೂರಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ

Dec 25 2024, 12:45 AM IST
ಚನ್ನಗಿರಿ ತಾಲೂಕುಮಟ್ಟದ 17ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಐತಿಹಾಸಿಕ ಪುಷ್ಕರಿಣಿ ನಾಡಿನ ಎಸ್.ಎಸ್.ಜೆ.ವಿ.ಪಿ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಜ.8ರಂದು ನಡೆಸಲು ಸೋಮವಾರ ಶಾಸಕ ಬಸವರಾಜ ವಿ. ಶಿವಗಂಗಾ ಅಧ್ಯಕ್ಷತೆ ಪೂರ್ವಭಾವಿ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

ಕನ್ನಡ ಸಿನೆಮಾ ರಂಗಕ್ಕೆ ಸಾಹಿತ್ಯ ಲೋಕ ಬೆನ್ನೆಲುಬು : ಹಿರಿಯ ನಿರ್ದೇಶಕ ಡಾ.ರಾಜೇಂದ್ರಸಿಂಗ್‌ ಬಾಬು

Dec 24 2024, 01:32 AM IST
ಕನ್ನಡ ಚಿತ್ರರಂಗಕ್ಕೆ ಸಾಹಿತ್ಯಲೋಕ ಬೆನ್ನೆಲುಬಾಗಿ ನೆರಳಿನಂತೆ ಇರಬೇಕು. ಆಗ ಮಾತ್ರ ಚಿತ್ರರಂಗದ ಗತ ವೈಭವ ಮರುಕಳಿಸಲು ಸಾಧ್ಯ ಎಂದು ಹಿರಿಯ ನಿರ್ದೇಶಕ ಡಾ.ರಾಜೇಂದ್ರಸಿಂಗ್‌ ಬಾಬು ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಜಾಗದಲ್ಲಿ ಈಗ ಭಣ ಭಣ

Dec 24 2024, 12:48 AM IST
ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಜಾಗದಲ್ಲಿ ಈಗ ನೀರವ ಮೌನ ಆವರಿಸಿದೆ. ಲಕ್ಷಾಂತರ ಜನರು, ವಾಹನಗಳಿಂದ ತುಂಬಿದ್ದ ಪ್ರದೇಶ ಖಾಲಿ ಖಾಲಿಯಾಗಿದೆ. ಹಿಂದೆ ನಡೆದ ಎರಡೂ ಸಮ್ಮೇಳನಗಳು ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದಿದ್ದವು. ಈ ಬಾರಿ ನಗರದ ಹೊರವಲಯದಲ್ಲಿ ಯಶಸ್ವಿಯಾಗಿ ನಡೆದು ಇತಿಹಾಸ ಪುಟ ಸೇರಿದೆ.

ಸಾಹಿತ್ಯ ಸಮ್ಮೇಳನ ಯಶಸ್ವಿಯಲ್ಲಿ ಪೊಲೀಸರು, ಗೃಹ ರಕ್ಷಕ ದಳ ಸಿಬ್ಬಂದಿ ಪಾತ್ರ ಅಪಾರ

Dec 24 2024, 12:48 AM IST
ಸಮ್ಮೇಳನದ ಹಿಂದಿನ ದಿನದಿಂದ ಮೊದಲ ದಿನ ಸಮ್ಮೇಳನಾಧ್ಯಕ್ಷರು, ಜಾನಪದ ಕಲಾ ತಂಡಗಳ ಮೆರವಣಿಗೆಯಿಂದ ಆರಂಭವಾದ ಪೊಲೀಸರ ಕರ್ತವ್ಯ ಹಗಲು, ರಾತ್ರಿ, ಬಿಸಿಲು, ಮಳೆ ಎನ್ನದೆ ನಿರಂತರವಾಗಿ ಕೊನೆ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಗಿಯುವರೆಗೂ ಪ್ರತಿಯೊಂದು ವಿಭಾಗಗಳಲ್ಲೂ ಕೆಲವೊಂದು ಗೊಂದಲಗಳನ್ನು ಹೊರತು ಪಡಿಸಿ ಯಾವುದೇ ಲೋಪಗಳು ಆಗದಂತೆ ಕೈಗೊಂಡ ಅಗತ್ಯ ಸೂಕ್ತ ಭದ್ರತಾ ಕ್ರಮಗಳು ಶ್ಲಾಘನೀಯವಾಗಿತ್ತು.

ಸಾಹಿತ್ಯ ಜಾತ್ರೆಯಲ್ಲಿ 4.69 ಲಕ್ಷ ಜನಕ್ಕೆ ಊಟೋಪಚಾರ - 625 ಕ್ವಿಂಟಲ್‌ ಅಕ್ಕಿ, 1200 ಕ್ರೇಟ್ ಟೊಮೆಟೊ ಬಳಕೆ

Dec 23 2024, 08:04 AM IST

ಸಕ್ಕರೆ ನಗರಿಯಲ್ಲಿ ಮೂವತ್ತು ವರ್ಷದ ಬಳಿಕ ನಡೆದ ಸಾಹಿತ್ಯ ಜಾತ್ರೆ ಊಟದ ವಿಚಾರದಲ್ಲಿ ದಾಖಲೆ ಬರೆದಿದೆ. ಸಾಹಿತ್ಯ ಸಮ್ಮೇಳನದ ಮೂರು ದಿನ 4.69 ಲಕ್ಷಕ್ಕೂ ಹೆಚ್ಚು ಮಂದಿ ಭೋಜನ ಸವಿದಿದ್ದಾರೆ.

ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 50 ಪರ್ಸೆಂಟ್ ಕಡಿತ; ಬೆಲೆಯಲ್ಲ, ಮಾರಾಟ...!

Dec 23 2024, 01:04 AM IST

ಈ ಬಾರಿಯ ಸಮ್ಮೇಳನದಲ್ಲಿ ಹದಿನೈದು ಲಕ್ಷಕ್ಕೂ ಅಧಿಕ ಪುಸ್ತಕ ಮಾರಾಟವಾಗುವ ನಿರೀಕ್ಷೆ ಇತ್ತು. ನಿರೀಕ್ಷೆಯನ್ನು ನಿಜ ಮಾಡುವಂತೆ ಲಕ್ಷಾಂತರ ಜನ ಪುಸ್ತಕ ಮಳಿಗೆಗೆ ಭೇಟಿಯನ್ನೂ ನೀಡಿದರು. ಆದರೆ ಬಂದವರು ಪುಸ್ತಕಕೊಳ್ಳದೇ ವ್ಯಾಪಾರಿಗಳು ಜೋಲುಮೋರೆ ಹಾಕುವಂತಾಯಿತು.  

ಜೀವನ ಸಂಸ್ಕೃತಿಯನ್ನು ಬಿಂಬಿಸುವ ಜನಪದ ಸಾಹಿತ್ಯ

Dec 23 2024, 01:04 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಜೀವನ ಸಂಸ್ಕೃತಿಯನ್ನು ಬಿಂಬಿಸುವದಾಗಿದ್ದು, ಇದುವೇ ಜನಪದ ಸಾಹಿತ್ಯ. ಜನಪದದ ಜೀವನದ ಮೌಲ್ಯರೂಪಿಸಿದ್ದಲ್ಲದೇ ಸಾಹಿತ್ಯ ಮೂಲ ಬೇರಾಗಿದೆ ಎಂದು ವಿಜಯಪುರದ ಹಲಸಂಗಿ ಗೆಳೆಯರ ಪ್ರತಿಷ್ಠಾನದ ಸಂಚಾಲಕ ಪ್ರೊ.ದೊಡ್ಡಣ್ಣ ಭಜಂತ್ರಿ ಅಭಿಪ್ರಾಯ ಪಟ್ಟರು.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊದಲ ಬಾರಿ ಪಟ್ಟು ಬಿಡದೆ ಬಾಡೂಟ ಬಡಿಸಿದ ಮುಖಂಡರು

Dec 23 2024, 01:03 AM IST

 ಕನ್ನಡ ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಮಂಡ್ಯದಲ್ಲಿ ಸಂಘಟಕರ ವಿರೋಧವನ್ನೂ ಲೆಕ್ಕಿಸದೆ ಕೆಲ ಮುಖಂಡರು ಸಾರ್ವಜನಿಕರಿಗೆ ಬಾಡೂಟ ವಿತರಿಸಿ ಸರ್ಕಾರಕ್ಕೆ ಸೆಡ್ಡು ಹೊಡೆದರು.

  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 101
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved