• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡವ ಸಂಸ್ಕೃತಿ-ಸಾಹಿತ್ಯ ಬೆಳವಣಿಗೆಗೆ ಶ್ರಮಿಸಿ: ಡಾ.ಮಂತರ್ ಗೌಡ

Nov 16 2024, 12:33 AM IST
ಅರೆಕಾಡು ರಿಯಾವರ್ ರೆಸಾರ್ಟ್ಸ್‌ನಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವಿನೂತನ ಕಾರ್ಯಕ್ರಮ ‘ನಾಡೊರ್ಮೆ’ ಕಾರ್ಯಕ್ರಮ ನಡೆಯಿತು. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಪಾಲ್ಗೊಂಡು ಮಾತನಾಡಿ, ವಿಭಿನ್ನ, ವಿಶಿಷ್ಟ ಸಂಸ್ಕೃತಿಯುಳ್ಳ ಜನಾಂಗ ಕೊಡವರದ್ದಾಗಿದ್ದು, ಈ ಸಂಸ್ಕೃತಿ ಹಾಗೂ ಭಾಷೆ ಉಳಿಸಿಕೊಂಡು ಹೋಗುವ ಹಾಗೂ ಮುಂದಿನ ಪೀಳಿಗೆಯಲ್ಲಿ ಅಭಿಮಾನ ಹುಟ್ಟಿಸುವ ಕೆಲಸ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಆಗಬೇಕಿದೆ ಎಂದರು.

ಸಕಲೇಶಪುರದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ರಥಕ್ಕೆ ಸ್ವಾಗತ

Nov 16 2024, 12:33 AM IST
ಮಂಡ್ಯದಲ್ಲಿ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ಕನ್ನಡ ಜ್ಯೋತಿ ರಥವನ್ನು ಪಟ್ಟಣದಲ್ಲಿ ತಾಲೂಕು ಆಡಳಿತ, ಕಸಾಪ ಮತ್ತು ಕನ್ನಡ ಪರ ಸಂಘಟನೆಗಳು ಕನ್ನಡದ ಅಭಿಮಾನಿಗಳು ಅದ್ಧೂರಿಯಾಗಿ ಬರಮಾಡಿಕೊಂಡರು. ಕನ್ನಡ ಅಭಿಮಾನಿಗಳು ಸ್ವಾಗತಿಸಿ ಪೂರ್ಣಕುಂಭಗಳೊಂದಿಗೆ ಪುರಭವನದವರೆಗೆ ಮೆರವಣಿಗೆಯಲ್ಲಿ ಸಾಗಿ ನಂತರ ಬೇಲೂರು ತಾಲೂಕಿಗೆ ಕಳಿಸಿಕೊಡಲಾಯಿತು.

ಸಾಹಿತ್ಯ ಚರಿತ್ರೆಯಲ್ಲಿ ವೃತ್ತಿ ರಂಗಭೂಮಿ, ತತ್ವಪದಗಳಿಗೆ ಅನ್ಯಾಯ

Nov 16 2024, 12:31 AM IST
ವೃತ್ತಿ ರಂಗಭೂಮಿ ಬಗ್ಗೆ ಸಾಹಿತ್ಯ ಚರಿತ್ರೆಯಲ್ಲಿ ಹೆಚ್ಚು ವಿಷಯ ದಾಖಲಾಗಿಲ್ಲ. ಈ ಹಿನ್ನೆಲೆ ಕನ್ನಡ ಸಾಹಿತ್ಯ ಚರಿತ್ರೆ ಬರೆದಿರುವ ಒಂದು ವರ್ಗದ ಬಗ್ಗೆ ತುಂಬಾ ಬೇಸರವಿದೆ ಎಂದು ರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ದಾವಣಗೆರೆಯಲ್ಲಿ ಹೇಳಿದ್ದಾರೆ.

ಮಂಡ್ಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ವಿಚಾರವಾಗಿ ಸರ್ವಾಧಿಕಾರಿ ಧೋರಣೆ : ಜಯಪ್ರಕಾಶ ಗೌಡ

Nov 15 2024, 12:35 AM IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನ ವಿಚಾರವಾಗಿ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ. ಜಿಲ್ಲಾಡಳಿತ ನೀಡಿರುವ ಸಲುಗೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಆರೋಪಿಸಿದರು.

ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯ: ಶಾಸಕ ದಿನೇಶ್ ಗೂಳಿಗೌಡ

Nov 15 2024, 12:32 AM IST
ಮಂಡ್ಯ ಆತಿಥ್ಯಕ್ಕೆ ಹೆಸರುವಾಸಿ. ರಾಜ್ಯ, ಹೊರ ರಾಜ್ಯದಿಂದ ಆಗಮಿಸುವ ಸಾಹಿತ್ಯಾಸಕ್ತರು, ಮಾಧ್ಯಮಮಿತ್ರರ ಆತಿಥ್ಯಕ್ಕೆ ಯಾವುದೇ ಕೊರತೆ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡಬಾರದು.

13 ವರ್ಷದ ಬಾಲಕ ಸಮರ್ಥ ಚಿತ್ರ ಕಲೆ, ಅಭಿನಯ, ಸಂಗೀತ, ಸಾಹಿತ್ಯ, ವಾದ್ಯ ನುಡಿಸುವಿಕೆ, ಕೋಡಿಂಗ್, ವಿಜ್ಞಾನ ಮಾದರಿ ತಯಾರಿಕೆ, ಎಲ್ಲದರಲ್ಲೂ ಸಮರ್ಥ

Nov 14 2024, 12:56 AM IST

13 ವರ್ಷದ ಬಹುಮುಖ ಪ್ರತಿಭೆಯ ಬಾಲಕ ಸಮರ್ಥ ಹೆಸರಿಗೆ ತಕ್ಕಂತೆ ಚಿತ್ರ ಕಲೆ, ಅಭಿನಯ, ಸಂಗೀತ, ಸಾಹಿತ್ಯ, ವಾದ್ಯ ನುಡಿಸುವಿಕೆ, ಕೋಡಿಂಗ್, ವಿಜ್ಞಾನ ಮಾದರಿ ತಯಾರಿಕೆ, ಎಲ್ಲದರಲ್ಲೂ ಸಮರ್ಥನಾಗಿದ್ದಾನೆ.  

ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರಿ ನೌಕರರ ಒಂದು ದಿನದ ವೇತನ ನೀಡಲು ಜಿಲ್ಲಾಧಿಕಾರಿ ಮನವಿ

Nov 14 2024, 12:47 AM IST
ಸರ್ಕಾರಿ ನೌಕರರುಗಳಲ್ಲದೇ, ವಿವಿಧ ಸಂಘ ಸಂಸ್ಥೆಗಳು, ಕನ್ನಡ ಪರ ಹೋರಾಟ ಸಂಘಗಳು ಹಾಗೂ ಸಾರ್ವಜನಿಕರು ಮನಪೂರ್ವಕವಾಗಿ ತಮ್ಮ ಇಚ್ಛೆಯಿಂದ ಸಮ್ಮೇಳನಕ್ಕೆ ಸಹಾಯ ಮಾಡಬಹುದು. ಜಿಲ್ಲೆಯ ಕನ್ನಡಿಗರು ಸಮ್ಮೇಳನದಲ್ಲಿ ಒಬ್ಬ ಕನ್ನಡಿಗನಾಗಿ ಸೇವೆ ಮಾಡಬಹುದಾಗಿದ್ದು, ಈ ಬಗ್ಗೆ ಯಾವುದೇ ಒತ್ತಾಯವಿರುವುದಿಲ್ಲ.

ಮಕ್ಕಳಲ್ಲಿ ಸಾಹಿತ್ಯ ಪ್ರೀತಿ ಹುಟ್ಟಿಸಿ: ಡಾ.ಪ್ರದೀಪ್‌ಕುಮಾರ್ ಹೆಬ್ರಿ

Nov 14 2024, 12:45 AM IST
ಇಂದಿನ ವಿದ್ಯಾರ್ಥಿಗಳಿಗೆ, ಯುವಜನರಿಗೆ ಸಾಹಿತ್ಯದ ಮಹತ್ವವನ್ನು ತಿಳಿಸಿಕೊಟ್ಟು, ಕವಿಗಳು, ಸಾಹಿತಿಗಳನ್ನು ಪರಿಚಯಿಸಿಕೊಡಬೇಕು. ಹೊರಗಿನ ಸಾಹಿತಿಗಳನ್ನು ಕರೆತಂದು ಸಾಹಿತ್ಯಾತ್ಮಕ ವಿಚಾರ ಸಂಕಿರಣಗಳನ್ನು ಆಯೋಜಿಸುವುದು. ಅತ್ಯುತ್ತಮ ಕೃತಿಗಳನ್ನು ಓದುವಂತೆ ಪ್ರೇರೇಪಿಸಿ ಪುಸ್ತಕ ಪ್ರೀತಿಯನ್ನು ಬೆಳೆಸುವಂತಹ ಕಾರ್ಯಕ್ರಮಗಳು ಜಿಲ್ಲಾದ್ಯಂತ ನಡೆಸುವ ಅಗತ್ಯವಿದೆ.

ವಿದ್ಯಾರ್ಥಿಗಳಲ್ಲಿ ಕನ್ನಡ ಸಾಹಿತ್ಯ ಓದುವ ಹವ್ಯಾಸವೂ ಇರಬೇಕು: ಡಾ.ರಾಜಶೇಖರ್‌

Nov 13 2024, 12:51 AM IST
ಜೀವನದಲ್ಲಿ ಪುಸ್ತಕಗಳ ಪ್ರಾಮುಖ್ಯತೆಯನ್ನು ಇತಿಹಾಸದಿಂದ ಗಮನಿಸಬಹುದಾಗಿದೆ. ಪ್ರಾಚೀನ ಕಾಲದ ಜನರು ತಮ್ಮ ಕಲ್ಪನೆಗಳನ್ನು ಬಂಡೆಗಳು, ಪುಸ್ತಕಗಳ ಮೇಲೆ ರಚಿಸುತ್ತಿದ್ದರು. ಆದ್ದರಿಂದ ಇಂದಿನ ಭವಿಷ್ಯದ ಪೀಳಿಗೆಯು ಅವರ ಕಲ್ಪನೆಯ ಇತಿಹಾಸದ ಪುಸ್ತಕಗಳನ್ನು ಓದುವುದರಿಂದ ಪೂರ್ವಜರ ಬಗ್ಗೆ ಜ್ಞಾನ ಪಡೆಯಬಹುದು ಎಂದು ನ್ಯಾಮತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗ್ರಂಥಪಾಲಕ ಡಾ.ರಾಜಶೇಖರ್‌ ಜಿ. ನ್ಯಾಮತಿಯಲ್ಲಿ ಹೇಳಿದ್ದಾರೆ.

ಆಧ್ಯಾತ್ಮಿಕ ಮಾರ್ಗಕ್ಕೆ ವಚನ ಸಾಹಿತ್ಯ ಸಹಕಾರಿ: ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

Nov 13 2024, 12:11 AM IST
ಭಕ್ತಿ ಹುಟ್ಟಲು ಕಾಯಕ ಇರಲೇಬೇಕು. ದೇವಾಲಯದ ಪೂಜೆಯಿಂದ ಹುಟ್ಟುವುದಿಲ್ಲ, ಕಾಯಕದಿಂದ ಕೈಲಾಸ ಎಂಬುದನ್ನು ಪ್ರತಿಪಾದಿಸಿದ್ದಾರೆ. ವ್ರತ ಎಂದರೆ ಮನೋವಿಕಾರವಾಗದಂತೆ ಇರಲು ಕಟ್ಟಿರುವ ಗೂಟ. ಪಾಂಡಿತ್ಯದ ಅನಾವರಣ ಆಗುತ್ತಿದೆ. ವಿದ್ಯಾರ್ಥಿಗಳ ವಿಕಾಸ ಆಗುತ್ತಿದೆಯೇ ಶಿಕ್ಷಣದಲ್ಲಿ ಎಂಬ ಬಗ್ಗೆ ಪ್ರಶ್ನಿಸಿಕೊಳ್ಳಬೇಕಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 91
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved