• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜ್ಞಾನಾರ್ಜನೆಗಾಗಿ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ

Nov 13 2024, 12:08 AM IST
ಸದ್ವಿದ್ಯಾ ಪಬ್ಲಿಕ್ ಶಾಲೆಯಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರವಿ ದಳವಾಯಿ ಸಲಹೆ

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ: ದತ್ತಾತ್ರೇಯಬೋಧ ಸ್ವಾಮೀಜಿ

Nov 12 2024, 12:47 AM IST
ಮೂಡಲಗಿ ಪಟ್ಟಣದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಹಿತಿಗಳೊಂದಿಗೆ ತಾಲೂಕಿನ ಸರ್ವರು ಸೇರಿ ಕೆಲಸ ಮಾಡಿ ಸಮ್ಮೇಳನ ಯಶಸ್ವಿಗೊಳಿಸೋಣ ಎಂದು ಮೂಡಲಗಿ ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ ಹೇಳಿದರು.

ಉಡುಪಿ: ರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳ‍ನ ಸಂಪನ್ನ

Nov 11 2024, 11:47 PM IST
ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಬೆಂಗಳೂರಿನ ಶ್ರೀನಿವಾಸ ಉತ್ಸವ ಬಳಗ ನೇತೃತ್ವದಲ್ಲಿ ರಾಜಾಂಗಣದಲ್ಲಿ ವೈಭವದ ಶ್ರೀವಿಜಯದಾಸರ ಆರಾಧನಾ ಅಂಗವಾಗಿ ನಡೆದ ರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಸೋಮವಾರ ನಡೆಯಿತು.

ವಿಜಯದಾಸರಿಂದ ದಾಸ ಸಾಹಿತ್ಯ ಬೆಳವಣಿಗೆ: ಪಂಡಿತ್ ಶ್ರೀನಿವಾಸ ಆಚಾರ್ ನವಲಿ

Nov 11 2024, 11:45 PM IST
ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ದಾಸ ಸಾಹಿತ್ಯ ಬೆಳವಣಿಗೆಗೆ ಅವಿರತವಾಗಿ ಶ್ರಮಿಸಿದ ಕೀರ್ತಿ ವಿಜಯದಾಸರಿಗೆ ಸಲ್ಲಬೇಕು.

ಸಾಹಿತ್ಯ ಕ್ಷೇತ್ರಕ್ಕೆ ಸನದಿ ಕುಟುಂಬದ ಕೊಡುಗೆ ಅಪಾರ: ಸಾಹಿತಿ ಬಸವರಾಜ ಜಗಜಂಪಿ

Nov 11 2024, 01:15 AM IST
ಬೆಳಗಾವಿ ತಾಲೂಕಿನ ಶಿಂಧೊಳ್ಳಿಯ ಸನದಿ ಅವರ ಮನೆತನ ಸಾಹಿತ್ಯ ರಂಗಕ್ಕೆ ಕೊಟ್ಟ ಕೊಡುಗೆ ಅಪಾರ. ಗರ್ಭದಲ್ಲಿ ಇದ್ದಾಗಲೇ ಆ ಮನೆತನದ ಕುಡಿಗಳಿಗೆ ಸಾಹಿತ್ಯದ ಸಂಸ್ಕಾರ ಒಲಿಯುತ್ತದೆ. ವೃತ್ತಿಯಿಂದ ಸಿವಿಲ್‌ ಎಂಜಿನಿಯರ್‌ ಆಗಿದ್ದರೂ ಸಾಹಿತ್ಯ ಕೃಷಿ ಮಾಡುತ್ತಿರುವ ನದೀಮ್‌ ಸನದಿ ಭರವಸೆಯ ಯುವ ಕವಿ ಎಂದು ಸಾಹಿತಿ ಡಾ. ಬಸವರಾಜ ಜಗಜಂಪಿ ಶ್ಲಾಘಿಸಿದರು.

ಸಾಹಿತ್ಯ, ಕಲೆಗೆ ಉತ್ತರ ಕನ್ನಡ ಕೊಡುಗೆ ಅಪಾರ: ಹರಿಪ್ರಕಾಶ ಕೋಣೆಮನೆ

Nov 11 2024, 01:15 AM IST
ಭಾರತದ ಸಂಸ್ಕೃತಿ, ಪ್ರಕೃತಿ, ಅಧ್ಯಾತ್ಮದ ಮೂಲಕ ಇಡೀ ಜಗತ್ತಿಗೇ ಕೊಡುಗೆ ನೀಡುತ್ತಿರುವ ಮಹಾನ್ ದೇಶ ಎಂಬುದನ್ನು ನಮ್ಮ ದೇಶ ಸಾರುತ್ತಿದೆ.

ಎಲ್ಲದಕ್ಕೂ ದಿವ್ಯ ಔಷಧ ಎಂದರೆ ಕಲೆ ಸಾಹಿತ್ಯ

Nov 11 2024, 12:50 AM IST
ಹಿಂಸಾಚಾರವನ್ನು ಮಹಿಳೆಯರು ಮತ್ತು ಮಕ್ಕಳು ಅನುಭವಿಸುತ್ತಿದ್ದಾರೆ. ಇದಕ್ಕೆ ದಿವ್ಯ ಔಷಧ ಎಂದರೆ ಕಲೆ ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆ ಕಡೆ ಹೆಚ್ಚು ಗಮನ ಕೊಡಬೇಕಾಗಿದೆ ಎಂದು ಹೆಸರಾಂತ ಸಾಹಿತಿ ಸುಬ್ಬು ಹೊಲೆಯಾರ್ ಅಭಿಪ್ರಾಯಪಟ್ಟರು. ಅಂತಿಮವಾಗಿ ನಮ್ಮೊಳಗಿನ ಪ್ರೀತಿ, ಕರುಣೆ ಬರಬೇಕು. ಕನ್ನಡದ ಪ್ರಜ್ಞೆ ವಿಶ್ವ ಪ್ರಜ್ಞೆ ಆಗಬೇಕು. ವ್ಯಕ್ತಿತ್ವವನ್ನ ಕಾಪಾಡಿಕೊಳ್ಳಬೇಕು. ಕಾವ್ಯ ಎಂದರೇ ಜನರ ಮಿಡಿಯುವ ಹೃದಯ ಆಗಿರಬೇಕು ಎಂದು ಹೇಳಿದರು.

ಸಾಹಿತ್ಯ ರಚನೆಯಲ್ಲಿ ತೊಡಗುವುದರಿಂದ ಮನಸ್ಸು, ಸಮಾಜ ಶುದ್ಧಿ

Nov 11 2024, 12:49 AM IST
ಹೊಸದುರ್ಗ: ಸಾಹಿತ್ಯ ರಚನೆಯಲ್ಲಿ ತೊಡಗುವುದರಿಂದ ಮನಸ್ಸು ಹಾಗೂ ಸಮಾಜ ಎರಡು ಶುದ್ಧಿಯಾಗುತ್ತದೆ ಎಂದು ಮಾಜಿ ಸಚಿವೆ, ಸಾಹಿತಿ ಬಿ.ಟಿ.ಲಲಿತಾ ನಾಯಕ್ ಹೇಳಿದರು.

ಸಾಹಿತ್ಯ ಸಮ್ಮೇಳನದ ರಥಯಾತ್ರೆಗೆ ಪೂರ್ಣಕುಂಭ ಸ್ವಾಗತ

Nov 10 2024, 01:49 AM IST
ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿತ್ತು. 3ನೇ ಬಾರಿ ಜಿಲ್ಲೆಯಲ್ಲಿ ನಡೆಯುತ್ತಿರುವುದು ಸಮ್ಮೇಳನವನ್ನು ತಾಲೂಕಿನ ಜನರು ಮನೆ ಹಬ್ಬದಂತೆ ಸಂಭ್ರಮಿಸಿ ಸ್ವ ಇಚ್ಛೆಯಿಂದ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು.

ಸಾಹಿತ್ಯ ಸಮ್ಮೇಳ: ಮೆರವಣಿಗೆಗೆ ಉತ್ತಮ ಕಲಾ ತಂಡಗಳ ಆಯ್ಕೆ ಮುಖ್ಯ: ಮಧು ಮಾದೇಗೌಡ

Nov 10 2024, 01:48 AM IST
ಮೆರವಣಿಗೆಯಲ್ಲಿ ೮೭ ಸಮ್ಮೇಳನದ ಅಧ್ಯಕ್ಷರ ಭಾವಚಿತ್ರದೊಂದಿಗೆ ಕನ್ನಡದ ಬಾವುಟದೊಂದಿಗೆ ಅಲಂಕೃತವಾಗಿ ಭಾಗವಹಿಸಲು ಸಿಂಗರಿಸಬೇಕು. ಮೆರವಣಿಗೆಯಲ್ಲಿ ೨೦ ಎತ್ತಿನಗಾಡಿಗಳು ರೈತರ ಗೌರವವನ್ನು ಹೆಚ್ಚಿಸುವ ರೀತಿ ಜಿಲ್ಲೆಯ ಗ್ರಾಮೀಣ ಸೊಗಡಿನ ಕಂಪನ್ನು ಸೂಸುವ ರೀತಿ ಸಜ್ಜುಗೊಳಿಸಲು ಯೋಜನೆ ರೂಪಿಸಿ. ಇದಕ್ಕಾಗಿ ಸಮಿತಿಯ ಎಲ್ಲಾ ಸದಸ್ಯರು ಕಾರ್ಯಪ್ರವೃತರಾಗಬೇಕು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 91
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved