• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲೆ, ಸಾಹಿತ್ಯ, ಸಂಗೀತದಿಂದ ಒತ್ತಡ ದೂರ

Nov 01 2024, 12:10 AM IST
ಶಿಕಾರಿಪುರ ಪಟ್ಟಣದಲ್ಲಿ ರೋಟರಿ ಕದಂಬ ಆಯೋಜಿಸಿದ್ದ ವಲಯ 10ರ ಕುಮದ್ವತಿ ಕಲಾ ಸಂಭ್ರಮ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸನ್ಮಾನಿಸಲಾಯಿತು.

ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ರಾಜಕಾರಣಿಗಳ ಆಯ್ಕೆಗೆ ತೀವ್ರ ವಿರೋಧ

Oct 31 2024, 12:56 AM IST
ಸಮ್ಮೇಳನಾಧ್ಯಕ್ಷರನ್ನಾಗಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅಥವಾ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರನ್ನು ಆಯ್ಕೆ ಮಾಡಬೇಕೇ ಹೊರತು ಸಮ್ಮೇಳನಾಧ್ಯಕ್ಷರಾಗಿ ರಾಜಕಾರಣಿಗಳು, ಉದ್ಯಮಿಗಳು ಅಥವಾ ಬೇರೆ ಕ್ಷೇತ್ರದವರನ್ನು ಆಯ್ಕೆ ಮಾಡಬಾರದು. ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಆಯ್ಕೆ ಮಾಡಬೇಕು.

ಶರಣ ಸಾಹಿತ್ಯ ಮನೆಮನೆಗೆ ತಲುಪಬೇಕು

Oct 31 2024, 12:56 AM IST
ಶರಣರ ಸಾಹಿತ್ಯ ಸಂಸ್ಕೃತಿ, ಮನ ಮನೆಗಳಿಗೆ- ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಲುಪಿಸುವಂತಾಗಲಿ ಎಂದು ರಾಮನಾಥಪುರ ಜೆ.ಎಸ್.ಪಿ. ಶಾಲೆಯ ಮುಖ್ಯ ಶಿಕ್ಷಕ ವಿ.ಬಿ. ರವಿ ತಿಳಿಸಿದರು. ರಾಮನಾಥಪುರ ಐ.ಬಿ. ಸರ್ಕಲ್‌ನಲ್ಲಿರುವ ಜೆ.ಎಸ್.ಪಿ. ಶಾಲೆಯಲ್ಲಿ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಹಾಗೂ ಜೆ.ಎಸ್.ಪಿ. ಶಾಲೆಯ ಸಂಯುಕ್ತಾಶ್ರಯದಲ್ಲಿ ನಡೆದ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ವಚನ ಕಂಠ ಪಾಠ ಸ್ಪರ್ಧೆಯಲ್ಲಿ ಉತ್ತಮವಾಗಿ ವಚನ ಹೇಳಿದ ವಿದ್ಯಾರ್ಥಿಗಳಿಗೆ ಉಚಿತ ವಚನ ಬುಕ್ಸ್‌ಗಳನ್ನು ನೀಡಿದ ನಂತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೀಣಾ ಪಾಟೀಲರ ಸಾಹಿತ್ಯ ಕೃಷಿ ಮುಂದುವರೆಯಲಿ

Oct 31 2024, 12:55 AM IST
ಮನುಕುಲ ತಿಲಕರು ಮತ್ತು ಅಸ್ಮಿತೆಯ ಅನುಭಾವ ಈ ಎರಡು ಕೃತಿಗಳು ಲೇಖಕರ ಅನುಭಾವದ ಹೂರಣ

ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Oct 30 2024, 12:35 AM IST
ಡಿ. 3 ಮತ್ತು 4ರಂದು ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಶಿರಸಿಯಲ್ಲಿ ಆಯೋಜಿಸಲಾಗಿದೆ. ಅದರ ತಯಾರಿಗಾಗಿ ಅತೀ ಶೀಘ್ರದಲ್ಲಿ ಉಪಸಮಿತಿಗಳನ್ನು ರಚಿಸಬೇಕಿದೆ.

ಕಲೆ, ಸಾಹಿತ್ಯ, ಸಂಗೀತ ಜೀವನಕ್ಕೆ ಸ್ಫೂರ್ತಿ

Oct 29 2024, 01:04 AM IST
ವಾಣಿಜ್ಯ ನಗರಿ ದಾವಣಗೆರೆಯು ಸಾಂಸ್ಕೃತಿಕ ನಗರಿಯಾಗಿಯೂ ಪರಿವರ್ತನೆ ಆಯಾಗುತ್ತಿರುವುದು ಶ್ಲಾಘನೀಯ ಎಂದು ವೃತ್ತಿರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ದಾವಣಗೆರೆಯಲ್ಲಿ ಹೇಳಿದ್ದಾರೆ.

ಭಾವನೆಗಳ ಅಭಿವ್ಯಕ್ತಿಯೇ ಸಾಹಿತ್ಯ: ನಂದನೂರ

Oct 28 2024, 01:03 AM IST
ಆರೋಗ್ಯಕರ ಸಮಾಜಕ್ಕೆ ಕವನಗಳು ಸ್ಫೂರ್ತಿಯಾಗಿದ್ದು, ವಾಸ್ತವಿಕತೆ, ಐತಿಹಾಸಿಕತೆ, ಪ್ರಾದೇಶಿಕತೆ ಒಳಗೊಂಡಿರುವ ಸೌಗಂಧ ಕವನ ಸಂಕಲನ ಕನ್ನಡ ಸಾಹಿತ್ಯ ಕ್ಷೇತ್ರ ಸೇರಿದೆ.

ಅಂತಾರಾಷ್ಟ್ರೀಯ ಮಟ್ಟಕ್ಕೆ ಜನಪದ ಸಾಹಿತ್ಯ ಬೆಳೆಸಿ

Oct 27 2024, 02:05 AM IST
ದಾವಣಗೆರೆಯಲ್ಲಿ ಶನಿವಾರ ಯುಗಧರ್ಮ ಪ್ರತಿಷ್ಟಾನ ಸಿದ್ಧನಮಠ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ನಡೆದ ಕಾರ್ಯಕ್ರಮದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ. ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಇತರರು ಗಣ್ಯರು ಯುಗಧರ್ಮ ಪ್ರತಿಷ್ಟಾನ ಉದ್ಘಾಟನೆ ಹಾಗೂ ಯುಗಧರ್ಮ ರಾಮಣ್ಣ ವಿರಚಿತ ಆರು ಕೃತಿಗಳ ಲೋಕಾರ್ಪಣೆ ಮಾಡಿದರು.

ಜಾನಪದ ಸಾಹಿತ್ಯ ಸಾಗಿದ ಹಾದಿಯೇ ವಿಶೇಷ: ಡಾ.ಹಂಪನಹಳ್ಳಿ ತಿಮ್ಮೇಗೌಡ

Oct 26 2024, 01:05 AM IST
ಕನ್ನಡ ಜಾನಪದ ಸಾಹಿತ್ಯ ಯುನೆಸ್ಕೋ ಮಾನ್ಯತೆ ಪಡೆಯಲು ಸಾಗಿ ಬಂದಿರುವ ಹಾದಿಯೇ ವಿಶೇಷವಾದದು ಎಂದು ಹಾಸನ ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಡಾ.ಹಂಪನಹಳ್ಳಿ ತಿಮ್ಮೇಗೌಡ ಹೇಳಿದರು. ಚನ್ನರಾಯಪಟ್ಟಣದಲ್ಲಿ ಜನಪದ ಗೀತೆಗಳ ಕಲಿಕಾ ತರಬೇತಿ ಶಿಬಿರದ ‘ಪ್ರಾತ್ಯಕ್ಷಿಕೆ’ ಹಾಗೂ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಬಾಲಚಂದ್ರ ಸಹಕಾರ

Oct 24 2024, 01:30 AM IST
ಮೂಡಲಗಿ ಪಟ್ಟಣದಲ್ಲಿ ನ.23 ಮತ್ತು 24 ರಂದು ನಡೆಯುವ ಬೆಳಗಾವಿ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಎಲ್ಲ ರೀತಿಯಿಂದ ಸಹಾಯ, ಸಹಕಾರ ನೀಡುವರು ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 91
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved