• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ಥಕ ಜೀವನ ನಡೆಸಲು ಶರಣ ಸಾಹಿತ್ಯ ಅವಶ್ಯ

Dec 02 2024, 01:20 AM IST
ಜನರು ಸಾರ್ಥಕ ಜೀವನ ನಡೆಸಲು ಶರಣ ಸಾಹಿತ್ಯ ಅವಶ್ಯ, ಮಾರ್ಗದರ್ಶಕವಾಗಲಿದೆ ಎಂದು ಜಡೆ ಸಂಸ್ಥಾನ ಮಠದ ಶ್ರೀ ಕುಮಾರ ಕಂಪಿನ ಸಿದ್ದ ವೃಷಭೇಂದ್ರ ಸ್ವಾಮಿ ತಿಳಿಸಿದರು.

ಜನಪದ ಸಾಹಿತ್ಯ ಕನ್ನಡ ಸಾಹಿತ್ಯದ ಬೇರು: ಮೆಹಬೂಬ್ ಕಿಲ್ಲೇದಾರ

Dec 02 2024, 01:19 AM IST
ಜನಪದ ಸಾಹಿತ್ಯ ಕನ್ನಡ ಸಾಹಿತ್ಯ ಕೋಶದ ಬೇರಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚಿನ ಜನರು ಭಾಗವಹಿಸಿ: ಡಾ.ಎಸ್.ವಿ.ಲೋಕೇಶ್

Dec 02 2024, 01:18 AM IST
ಕನ್ನಡ ಭಾಷೆ ಸಾಹಿತ್ಯದ ಶ್ರೀಮಂತಿಕೆಯ ಪ್ರತಿರೂಪವಾಗಿ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುತ್ತಿದೆ. ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರದೊಂದಿಗೆ ಸಮ್ಮೇಳನದ ಯಶ್ವಸಿಗೆ ಮುಂದಾಗಬೇಕು. ಸಮ್ಮೇಳನದ ಪ್ರಚಾರಕ್ಕಾಗಿ ಕನ್ನಡ ರಥವು ತಾಲೂಕಿನಲ್ಲಿ ಐದು ದಿನಗಳ ಕಾಲ ಸಂಚರಿಸಲಿದೆ.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಬೆಂಬಲ

Dec 02 2024, 01:18 AM IST
ಚನ್ನಗಿರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಬರುವ ತಿಂಗಳು ಸಂತೆಬೆನ್ನೂರು ಗ್ರಾಮದಲ್ಲಿ ನಡೆಯಲಿರುವ ತಾಲೂಕುಮಟ್ಟದ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಕಲ ರೀತಿಯ ಸಹಕಾರಗಳನ್ನು ನೀಡಲಿದ್ದೇನೆ. ಕನ್ನಡ ಸಾಹಿತ್ಯವನ್ನು ಬೆಳೆಸಲು ಸಂಪೂರ್ಣ ಬೆಂಬಲ ನೀಡುವೆ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದರು.

ಭಾಷೆಯ ಬೆಳವಣಿಗೆಗೆ ಸಾಹಿತ್ಯ ಅಳತೆಗೋಲು: ಮೀರಾ ಶಿವಲಿಂಗಯ್ಯ

Dec 02 2024, 01:17 AM IST
ಪರಭಾಷೆಗಳ ಆಕ್ರಮಣದ ನಡುವೆಯೂ ಕನ್ನಡವನ್ನು ಉಳಿಸಿಕೊಂಡು ಬಂದಿದ್ದೇವೆ. ಭಾಷೆಯ ಬಳಕೆಯಿಂದ ಅದು ಸಮೃದ್ಧವಾಗಿ ಬೆಳವಣಿಗೆ ಕಾಣುತ್ತದೆ. ಆದ್ದರಿಂದ ಕನ್ನಡಿಗರು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವುದರಿಂದ ಕಾಲ ದೇಶಗಳನ್ನು ಮೀರಿದ ಕಾಲಜ್ಞಾನ ಬೆಳೆಸಿಕೊಳ್ಳಬಹುದು. ಇದರಿಂದ ವೈಚಾರಿಕ ಚಿಂತನೆ ವೃದ್ಧಿಸುತ್ತದೆ.

ಕನ್ನಡ ಅಭಿಮಾನ ಬೆಳೆಸುವ ಸಾಹಿತ್ಯ ಸಮ್ಮೇಳನಗಳು

Dec 02 2024, 01:15 AM IST
ಮಾಗಡಿ: ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ. 20, 21, 22 ರಂದು ನಡೆಯುತ್ತಿದ್ದು, ಸಾರ್ವಜನಿಕರಲ್ಲಿ ಸಮ್ಮೇಳನದ ಅರಿವು ಮೂಡಿಸಲು ಕನ್ನಡ ರಥಯಾತ್ರೆ ಮಾಡಲಾಗುತ್ತಿದೆ ಎಂದು ತಹಸೀಲ್ದಾರ್ ಶರತ್ ಕುಮಾರ್ ಹೇಳಿದರು.

ಮೊಬೈಲ್ ಹಾವಳಿಯಿಂದ ಭಾಷೆ, ಸಾಹಿತ್ಯ ಕುಂಠಿತ

Dec 02 2024, 01:15 AM IST
ಮೊಬೈಲ್ ಹಾವಳಿಯಿಂದ ಭಾಷೆ, ಸಾಹಿತ್ಯ ಬೆಳೆಯದೇ ಕುಂಠಿತವಾಗುತ್ತಿದೆ ಎಂದು ಎಸ್ ಐ. ಪ್ರಶಾಂತ ಕುಮಾರ ಹೇಳಿದರು.ಶಿರಾಳಕೊಪ್ಪ ಕಸಪ ಆಶ್ರಯದಲ್ಲಿ ಸ.ಪ.ಪೂ ಕಾಲೇಜಿನ ಪ್ರೌಢಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಹಾಗೂ ದತ್ತಿ ಕಾರ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಹಿತ್ಯ ಕೃಷಿಯಲ್ಲಿ ವೈಚಾರಿಕ ಚಿಂತನೆಗಳಿಗೆ ಆದ್ಯತೆ ನೀಡಿದ್ದ ಕುವೆಂಪು: ರೇವಣ ನಾಯಕ್‌

Dec 02 2024, 01:15 AM IST
ಮನುಷ್ಯನ ಸಾಮಾಜಿಕ ಸ್ಥಿತ್ಯಂತರಗಳು ಹಾಗೂ ವೈವಿಧ್ಯಮಯ ತಲ್ಲಣಗಳನ್ನು ಕುವೆಂಪು ತಮ್ಮ ಸಾಹಿತ್ಯ ಕೃಷಿಯಲ್ಲಿ ಅನಾವರಣಗೊಳಿಸಿದ್ದಾರೆ ಎಂದು ಉಪನ್ಯಾಸಕ ಬಿ.ಬಿ. ರೇವಣ ನಾಯಕ್ ಮಲೇಬೆನ್ನೂರಲ್ಲಿ ಹೇಳಿದ್ದಾರೆ.

ವಚನಗಳು ಸಾಮಾಜಿಕ ಕ್ರಾಂತಿಯ ಫಲ : ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಎಸ್.ರವಿಕುಮಾರ್ ಕಟ್ಟೆ ಮನೆ

Dec 01 2024, 01:32 AM IST
ಸಾಮಾಜಿಕ ಬದಲಾವಣೆಗೆ ನಾಂದಿ ಹಾಡಿದ ಕನ್ನಡ ನೆಲದ ವಚನ ಆಂದೋಲನ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆಯಿತು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಎಸ್.ರವಿಕುಮಾರ್ ಕಟ್ಟೆ ಮನೆ ನುಡಿದರು. ಚಿಕ್ಕನಾಯಕನಹಳ್ಳಿಯಲ್ಲಿ ವಚನ ದೀಪ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗೆ ದೃಢಸಂಕಲ್ಪ ಅಗತ್ಯ: ಡಾ.ಬೋರೇಗೌಡ ಚಿಕ್ಕಮರಳಿ

Dec 01 2024, 01:32 AM IST
ಕನ್ನಡ ರಾಜ್ಯೋತ್ಸವ ಸಮಾರಂಭಗಳು ಕೇವಲ ನವೆಂಬರ್ ತಿಂಗಳಿಗೆ ಸೀಮಿತಗೊಳ್ಳಬಾರದು. ಕನ್ನಡಾಂಬೆಯೂ ನಾಡ ದೇವತೆಯಾಗಿರುವುದರಿಂದ ನಿತ್ಯ ಉತ್ಸವದಂತೆ ಕನ್ನಡ ರಾಜ್ಯೋತ್ಸವವನ್ನು ವರ್ಷವಿಡೀ ಆಚರಣೆ ಮಾಡುವ ಮೂಲಕ ಭಾಷೆ ಬೆಳವಣಿಗೆಗೆ ಶ್ರಮಿಸಬೇಕು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 101
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved