• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ಪರಿಷತ್‌ನಲ್ಲಿ ಸಾಮಾಜಿಕ ನ್ಯಾಯವಿಲ್ಲ

Dec 01 2024, 01:31 AM IST
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್‌ನಿಂದ ಸಾಹಿತ್ಯದ ಮೂಲಕ ಎಲ್ಲರಿಗೂ ಸಮಾನ ಅವಕಾಶ ಸಾಮಾಜಿಕ ನ್ಯಾಯ ದೊರೆಯಬೇಕೆಂಬ ಕನಸಿನೊಂದಿಗೆ 109 ವರ್ಷಗಳ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಈ ಸಂಸ್ಥೆಯನ್ನು ಸ್ಥಾಪಿಸಿದ್ದರು, ಆದರೆ ಅದು ಇದುವರೆಗೂ ಈಡೇರಿಲ್ಲ ಎಂದು ಸಾಹಿತಿ ಮತ್ತು ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳಲು ಮನವಿ

Dec 01 2024, 01:31 AM IST
ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ , ಪುಸ್ತಕ ಮಾರಾಟ ಸೇರಿದಂತೆ ಹಲವು ವಿಶೇಷತೆಯನ್ನು ಹೊಂದಿರುವುದರಿಂದ ಕನ್ನಡಾಭಿಮಾನಿಗಳಾದ ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು.

60 ಎಕರೆ ಪ್ರದೇಶದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ

Nov 30 2024, 12:51 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 60 ಎಕರೆ ಪ್ರದೇಶದಲ್ಲಿ ವ್ಯವಸ್ಥಿತವಾಗಿ ನಡೆಸಲು ಸಜ್ಜುಗೊಳಿಸಲಾಗುತ್ತಿದೆ ಎಂದು ಶಾಸಕ ಹಾಗೂ ಸಮ್ಮೇಳನದ ವೇದಿಕೆ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ನಡೆಸಿದರು.

ವಚನ ಸಾಹಿತ್ಯ ಮಹತ್ವ ಸಾರುವ ಶರಣರ ಶಕ್ತಿ

Nov 30 2024, 12:49 AM IST
ಉತ್ತರ ಭಾರತದಿಂದಲೇ ಮಹಾನ್ ಮಾನವತಾವಾದಿ, ಮಹಾನ್ ಶರಣ ಬಸವಣ್ಣನವರ ಹತ್ಯೆಗೆ ಸಂಚು ಹಾಕಿ ವ್ಯಕ್ತಿಯೊಬ್ಬನನ್ನು ಕಳಿಸುವ ದೃಶ್ಯದೊಂದಿಗೆ ಆರಂಭವಾಗುವ ಶರಣರ ಶಕ್ತಿ ಸಿನಿಮಾ ಕಥೆ 12ನೇ ಶತಮಾನದ ಅನುಭವ ಮಂಟಪದ ಬಸವಾದಿ ಶರಣ-ಶರಣೆಯರ ಎದುರಿಸಿದ ಸವಾಲು, ಸಂಕಷ್ಟಗಳನ್ನು ತಿಳಿಸಿಕೊಡುವಲ್ಲಿ ಪ್ರಯತ್ನವಾಗಿದೆ ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.

ಕಲೆ, ಸಾಹಿತ್ಯ ವ್ಯಕ್ತಿಯ ಸಂಪೂರ್ಣ ವಿಕಸನಕ್ಕೆ ರಹದಾರಿ: ಜ್ಯೋತಿರ್ಮಯಾನಂದ ಸ್ವಾಮಿ

Nov 30 2024, 12:48 AM IST
ಬೀದರ ನಗರದಲ್ಲಿ ಪ್ರಗತಿ ಸಂಗೀತ ಕಲಾ ಸಂಸ್ಥೆ ಆಯೋಜಿಸಿದ್ದ ಸಂಗೀತ ಸೌರಭ ಕಾರ್ಯಕ್ರಮದಲ್ಲಿ ಧಾರವಾಡದ ಖ್ಯಾತ ಕಲಾವಿದ ಉಸ್ತಾದ್ ಶಫೀಕ್ ಖಾನ್ ಅವರ ಸಿತಾರ ವಾದನ ಜನಮನ ರಂಜಿಸಿತು.

ಪಠ್ಯದ ಜೊತೆ ಕಲೆ, ಸಾಹಿತ್ಯ ಸಂಪರ್ಕ ಅಗತ್ಯ: ಸುಜಾ ಕುಶಾಲಪ್ಪ

Nov 30 2024, 12:47 AM IST
ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಮಡಿಕೇರಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳು ನಡೆದವು.

ಹೊಸ ವಿಚಾರಗಳನ್ನು ನೀಡುವ ಕುವೆಂಪು ಸಾಹಿತ್ಯ ಓದು

Nov 30 2024, 12:45 AM IST
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಅವರು ಕುವೆಂಪು ಓದು, ಕಮ್ಮಟ ಉದ್ಘಾಟಿಸಿ ಅಭಿಪ್ರಾಯಪಟ್ಟರು

ತುಮಕೂರಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Nov 30 2024, 12:45 AM IST
ಕಲ್ಪತರುನಾಡು, ಶೈಕ್ಷಣಿಕ ನಗರಿ ತುಮಕೂರಿನಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿರುವ ಅಕ್ಷರ ನುಡಿ ಜಾತ್ರೆಗೆ ವಿಧ್ಯುಕ್ತ ಚಾಲನೆ ದೊರೆಯಿತು. 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರಧ್ವಜಾರೋಹಣ, ನಾಡಧ್ವಜಾರೋಹಣ ಹಾಗೂ ಕಸಾಪ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.

ಕೃಷಿಕ, ವಿದ್ವಾಂಸ ಸಾಂತೂರು ವಿಠಲ ಜೋಯಿಸರಿಗೆ ಜಿಲ್ಲಾ ಸಾಹಿತ್ಯ ಪರಿಷತ್‌ ಗೌರವ

Nov 29 2024, 01:02 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಘಟಕ ವತಿಯಿಂದ ಕನ್ನಡ ಮಾಸಾಚರಣೆ ‘ತಿಂಗಳ ಸಡಗರ -೨೦೨೪’ ಅಂಗವಾಗಿ ನಿವೃತ್ತ ಶಿಕ್ಷಕ, ಪ್ರಗತಿಪರ ಕೃಷಿಕ, ಹಿರಿಯ ವಿದ್ವಾಂಸ ವೇದಮೂರ್ತಿ ವಿಠಲ ಜೋಯಿಸರನ್ನು ಅವರ ಸಾಂತೂರು ನಿವಾಸದಲ್ಲಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

29,30 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Nov 28 2024, 12:34 AM IST
ನಗರದ ಗಾಜಿನ ಮನೆಯಲ್ಲಿ ನ. 29 ಹಾಗೂ 30ರಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ನಡೆಸಲು 13 ಸಮಿತಿಗಳನ್ನು ರಚಿಸಲಾಗಿದ್ದು, ಸಮ್ಮೇಳನದ ಅಂತಿಮ ಸಿದ್ಧತೆಗಳು ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾದ ಶುಭ ಕಲ್ಯಾಣ್ ತಿಳಿಸಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 101
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved