• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಗುರುಪಾದಪ್ಪ ಘೀವಾರಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

Sep 24 2024, 02:02 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ತಾಳಿಕೋಟೆ ಮಹಾ ನಗರಿಯಲ್ಲಿ ಅ.೧ ರಂದು ಜರುಗುತ್ತಿರುವ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಎಸ್.ಕೆ.ಮಹಾ ವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಸಾಹಿತಿ ಡಾ.ಗುರುಪಾದಪ್ಪ ಘೀವಾರಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ವಿಸಾಜಿಯವರ ಕೊಡುಗೆ ಅಪಾರ

Sep 24 2024, 01:46 AM IST
ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಹಿರಿಯ ಸಾಹಿತಿ ಡಾ.ಜಿ.ಬಿ.ವಿಸಾಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಗುರುಬಸವ ಪಟ್ಟದ್ದೇವರು, ಡಾ.ವೈಜಿನಾಥ ಭಂಡೆ, ನಾಗಭೂಷಣ ಮಾಮಡಿ, ಡಾ.ವಿಕ್ರಮ ವಿಸಾಜಿ, ಬಸವರಾಜ ಮರೆ, ಬಂಡೆಪ್ಪ ಶರಣರು ಇದ್ದರು.

ಹೊಸ ಸಾಹಿತ್ಯ ವಾಸ್ತವತೆ ತೆರೆದಿಡಲಿ: ಬಿಜೆಪಿ ಮುಖಂಡ ಎಚ್‌.ಆರ್.ಅರವಿಂದ್

Sep 23 2024, 01:29 AM IST
ಹಿಂದಿನ ಸಾಹಿತ್ಯ-ಸಾಹಿತಿಗಳು ವಾಸ್ತವತೆಯನ್ನು ಕಟ್ಟಿಕೊಟ್ಟಿದ್ದರ ಪರಿಣಾಮ ಸಾಕಷ್ಟು ಸಂಚಲನ ಮೂಡಿಸಿದೆ, ಹೊಸ ತಲೆಮಾರಿಗೆ ಅಂದಿನ ಬದುಕು-ಬವಣೆ ಬಿತ್ತರಿಸಿಕೊಂಡಿದೆ, ಸಾಹಿತ್ಯ ತರೆದ ಪುಸ್ತಕವಾಗಿರಬೇಕು, ಮುಂದಿನ ಪೀಳಿಗೆಗೆ ಹೊಸ ಚೈತನ್ಯ ನೀಡವಂತಿರಬೇಕು.

ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಲಿ: ಸಚಿವ ಮಂಕಾಳ ವೈದ್ಯ

Sep 23 2024, 01:20 AM IST
ನಮ್ಮ ನಾಡಿಗೆ ಕರ್ನಾಟಕ ಎಂದು ನಾಮಕರಣ ಆಗಿ ೫೦ ವರ್ಷ ಕಳೆದಿವೆ. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಬೇಕು.

ಕನ್ನಡ ಸಾಹಿತ್ಯ ಸಮ್ಮೇಳನ ಅಥ೯ಪೂಣ೯ವಾಗಿ ಆಚರಿಸಿ

Sep 22 2024, 01:52 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ವಿರಕ್ತಮಠದಲ್ಲಿ ಸೋಮವಾರ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ, ಸಿದ್ಧತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ, ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು. ಸಮ್ಮೇಳನವನ್ನು ತಾಲೂಕಿನ ಇವಣಗಿ ಗ್ರಾಮದಲ್ಲಿ ಆಯೋಜನೆ ಮಾಡುವ ಕುರಿತು ಚರ್ಚಿಸಲಾಯಿತು. ಈ ಕುರಿತು ಗ್ರಾಮದಲ್ಲಿ ಸೆ.26 ರಂದು ಮತ್ತೊಂದು ಸಭೆ ಮಾಡಲು ತೀರ್ಮಾನಿಸಲಾಯಿತು.

ಗೆಜ್ಜೆನಾದ ಕೃತಿಯ ಸಾಹಿತ್ಯ, ಜಾನಪದ ಸಂಸ್ಕೃತಿ ಪರಿಚಯಿಸಿ: ರವಿ ದಳವಾಯಿ

Sep 21 2024, 01:49 AM IST
ತರೀಕೆರೆ, ಗೆಜ್ಜೆನಾದ ಕೃತಿಯಲ್ಲಿರುವ ಸಾಹಿತ್ಯ ಹಾಗೂ ಜಾನಪದ ಸಂಸ್ಕೃತಿಯನ್ನು ಇತರರಿಗೂ ಪರಿಚಯಿಸಿ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ಹೇಳಿದ್ದಾರೆ.

ಅಮರಜ್ಞಾನಪೀಠದಿಂದ ತತ್ವಪದ ಸಾಹಿತ್ಯ, ಭಜನೆ, ಹಾಡಿಗೆ ಹೊಸ ದಿಕ್ಕು

Sep 20 2024, 01:41 AM IST
ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಸಂಘ-ಸಂಸ್ಥೆಗಳೂ ಆಧುನಿಕ ಸಂಗೀತದ ಭರಾಟೆಯಲ್ಲಿ ದೇಶಿಯವಾಗಿ ಇರುವ ಅದ್ಭುತ ಕಲಾವಿದರ ಮರೆತಿವೆ.

ಸಾಹಿತ್ಯ, ಸಾಂಸ್ಕೃತಿಕ ಒಡನಾಟ ಬದುಕಿಗೆ ಉತ್ತಮ ಮಾರ್ಗದರ್ಶನ: ಸಿ.ಎಸ್.ಚಂದ್ರಭೂಪಾಲ

Sep 20 2024, 01:33 AM IST
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಜೀವನ ಸಂಜೆ ವೃದ್ಧಾಶ್ರಮದ ಸಭಾಂಗಣದಲ್ಲಿ 229ನೇ ತಿಂಗಳ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಸಂಸ್ಕೃತದಲ್ಲಿದೆ ಉತ್ತಮ ಸಾಹಿತ್ಯ: ಗಣಪತಿ ಭಟ್ಟ

Sep 19 2024, 01:57 AM IST
ಸಂಸ್ಕೃತ ಭಾಷೆಯಿಂದ ಒಳ್ಳೆಯ ವ್ಯಕ್ತಿತ್ವ ನಿರ್ಮಾಣಗೊಳ್ಳುತ್ತದೆ. ಮನುಷ್ಯ ಪ್ರಬುದ್ಧನಾಗುವುದು ಅವನು ಬಳಸುವ ಸಾಹಿತ್ಯದಿಂದ. ಒಳ್ಳೆಯ ಸಾಹಿತ್ಯವಿರುವುದು ಸಂಸ್ಕೃತದಲ್ಲಿ ಎಂದು ವಿ. ಗಣಪತಿ ಭಟ್ಟ ಕೋಲಿಬೇಣ ತಿಳಿಸಿದರು.

ಸಾಹಿತ್ಯ ಕ್ಷೇತ್ರ, ಮಾನವನ ಒಳಿತಿಗಾಗಿ ದುಡಿದಿದ್ದ ಡಾ. ವಿಸಾಜಿ

Sep 19 2024, 01:48 AM IST
Dr. who worked for the betterment of human being in the field of literature. Visaji
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 91
  • next >

More Trending News

Top Stories
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved