ಸಾಹಿತ್ಯ ಚಟುವಟಿಕೆ ಹೆಚ್ಚಾಗಿ ಕನ್ನಡದ ಅಸ್ಮೀತೆ ಹರಡಲಿ
Mar 24 2025, 12:38 AM ISTಸಾವಿರಾರು ವರ್ಷಗಳ ಸಾಹಿತ್ಯ, ಸಾಂಸ್ಕೃತಿಕ, ಐತಿಹಾಸಿಕ ಹಿನ್ನೆಲೆ ಹೊಂದಿರುವ ಕೊಪ್ಪಳದ ಪರಂಪರೆ ಗಟ್ಟಿಗೊಳಿಸಿ, ವಿಸ್ತರಿಸಲು ಸಾಹಿತ್ಯ ಸಮ್ಮೇಳನ ಗ್ರಾಮೀಣ ಪರಿಸರದಲ್ಲಿ ಹೆಚ್ಚು ಹೆಚ್ಚು ನಡೆಯುವುದು ಉತ್ತಮ ಬೆಳವಣಿಗೆಗೆ ವೇದಿಕೆಯಾಗಲಿವೆ.