• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಶಿಕ್ಷಣ ನೀಡಿದ್ದೆ ಜಾನಪದ ಸಾಹಿತ್ಯ

Nov 06 2024, 12:44 AM IST
ಮಕ್ಕಳಿಗೆ ಶಿಕ್ಷಣ ನೀಡಿದ್ದೆ ಜಾನಪದ ಸಾಹಿತ್ಯ. ಜಾನಪದ ಸಾಹಿತ್ಯ ಅತ್ಯಂತ ಶ್ರೇಷ್ಠ ಹಾಗೂ ಮೌಲ್ಯಗಳ ಪ್ರತೀಕ ಎಂದು ಡಿವೈಎಸ್ಪಿ ಹಾಗೂ ಸಾಹಿತಿ ಬಸವರಾಜ ಯಲಿಗಾರ ಹೇಳಿದರು.

ಐಗೂರು: ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯೋತ್ಸವ ಅದ್ಧೂರಿ ಆಚರಣೆ

Nov 05 2024, 12:37 AM IST
ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಕನ್ನಡಾಂಬೆ ಭುವನೇಶ್ವರಿಗೆ ಪುಷ್ಪಾರ್ಚನೆಯನ್ನು ಕನ್ನಡಾಭಿಮಾನಿಗಳು ನೆರವೇರಿಸಿದರು.

ಸಾಮಾನ್ಯರಿಗೂ ಅರ್ಥವಾಗಬಲ್ಲ ಚುಟುಕು ಸಾಹಿತ್ಯ

Nov 04 2024, 12:35 AM IST
ಒಂದು ವಿಷಯ ಅತಿ ಬೇಗನೇ ಜನರ ಮನಸ್ಸನ್ನು ಮುಟ್ಟುವಂತೆ ಮಾಡುವ ವಿಶೇಷತೆ ಚುಟುಕು ಸಾಹಿತ್ಯದಾಗಿದೆ. ಇದು ಸಾಮಾನ್ಯ ವ್ಯಕ್ತಿಗೂ ಅರ್ಥವಾಗಬಲ್ಲದು. ಆ ಮೂಲಕ ಓದುಗನ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಅಂತಹ ಸಾಹಿತ್ಯದ ಸೇವೆ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಘಟಕ ಮಾಡುತ್ತಿದೆ ಎಂದು ಮಾಜಿ ನಗರಸಭಾ ಅಧ್ಯಕ್ಷ, ಕನ್ನಡಪರ ಹೋರಾಟಗಾರ ಕೆ.ಜಿ. ಶಿವಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಮನ್ವಯತೆಯಿಂದ ಆಚರಿಸಿ: ಕೃಷಿ ಸಚಿವ ಚಲುವರಾಯಸ್ವಾಮಿ

Nov 02 2024, 01:33 AM IST
೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸುವ ಅವಕಾಶ ನಮ್ಮ ಮಂಡ್ಯ ಜಿಲ್ಲೆಗೆ ಸಿಕ್ಕಿರುವುದು ಹೆಮ್ಮೆಯ ವಿಷಯ. ಇದನ್ನು ನಾವು ಹಬ್ಬದಂತೆ ಆಚರಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲರೂ ಒಗ್ಗೂಡಿ ಸಹಕಾರ ಮತ್ತು ಸಮನ್ವಯತೆಯಿಂದ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು

ಕಲೆ, ಸಾಹಿತ್ಯ, ಸಂಸ್ಕೃತಿಗಳ ತವರೂರು ನಮ್ಮ ಕನ್ನಡನಾಡು

Nov 02 2024, 01:31 AM IST
ಕನ್ನಡನಾಡು ಕಲೆ, ಸಾಹಿತ್ಯ, ಸಂಸ್ಕೃತಿಗಳ ತವರೂರಾಗಿದೆ. ಇಂತಹ ಪುಣ್ಯಭೂಮಿಯಲ್ಲಿ ಜನಿಸಿ ತಮ್ಮ ಬದುಕನ್ನು ಕಟ್ಟಿಕೊಂಡ ಕನ್ನಡಿಗರೇ ಭಾಗ್ಯಶಾಲಿಗಳು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಅಭಿಪ್ರಾಯಪಟ್ಟರು.

ಕನ್ನಡ ನಾಡು ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತದ ಬೀಡು

Nov 02 2024, 01:18 AM IST
2023ರ ನ.1, 2 ಮತ್ತು 3 ರಂದು ಮೂರು ದಿನಗಳ ಕಾಲ ಗದಗನಲ್ಲಿ ಗತವೈಭವ ಮರುಕಳಿಸುವ ಐತಿಹಾಸಿಕ ಕಾರ್ಯಕ್ರಮಕ್ಕೆ ತಾವೆಲ್ಲ ಸಾಕ್ಷಿ

ಕನ್ನಡ ನಾಡಿನ ಸಾಹಿತ್ಯ, ಸಂಸ್ಕೃತಿ ಮೈಗೂಡಿಸಿಕೊಳ್ಳಿ: ಶಾಸಕ ಬಸವರಾಜು

Nov 02 2024, 01:15 AM IST
ಕನ್ನಡನಾಡಿನ ಸಾಹಿತ್ಯ, ಸಂಸ್ಕೃತಿಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಮುನ್ನಡೆಯಬೇಕು. ಆಗ ರಾಜ್ಯ ಬಲಿಷ್ಠವಾಗಲಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಅಭಿಪ್ರಾಯಪಟ್ಟಿದ್ದಾರೆ.

ಕಲೆ, ಸಾಹಿತ್ಯ, ಸಂಗೀತದಿಂದ ಒತ್ತಡ ದೂರ

Nov 01 2024, 12:10 AM IST
ಶಿಕಾರಿಪುರ ಪಟ್ಟಣದಲ್ಲಿ ರೋಟರಿ ಕದಂಬ ಆಯೋಜಿಸಿದ್ದ ವಲಯ 10ರ ಕುಮದ್ವತಿ ಕಲಾ ಸಂಭ್ರಮ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸನ್ಮಾನಿಸಲಾಯಿತು.

ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ರಾಜಕಾರಣಿಗಳ ಆಯ್ಕೆಗೆ ತೀವ್ರ ವಿರೋಧ

Oct 31 2024, 12:56 AM IST
ಸಮ್ಮೇಳನಾಧ್ಯಕ್ಷರನ್ನಾಗಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅಥವಾ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರನ್ನು ಆಯ್ಕೆ ಮಾಡಬೇಕೇ ಹೊರತು ಸಮ್ಮೇಳನಾಧ್ಯಕ್ಷರಾಗಿ ರಾಜಕಾರಣಿಗಳು, ಉದ್ಯಮಿಗಳು ಅಥವಾ ಬೇರೆ ಕ್ಷೇತ್ರದವರನ್ನು ಆಯ್ಕೆ ಮಾಡಬಾರದು. ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಆಯ್ಕೆ ಮಾಡಬೇಕು.

ಶರಣ ಸಾಹಿತ್ಯ ಮನೆಮನೆಗೆ ತಲುಪಬೇಕು

Oct 31 2024, 12:56 AM IST
ಶರಣರ ಸಾಹಿತ್ಯ ಸಂಸ್ಕೃತಿ, ಮನ ಮನೆಗಳಿಗೆ- ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಲುಪಿಸುವಂತಾಗಲಿ ಎಂದು ರಾಮನಾಥಪುರ ಜೆ.ಎಸ್.ಪಿ. ಶಾಲೆಯ ಮುಖ್ಯ ಶಿಕ್ಷಕ ವಿ.ಬಿ. ರವಿ ತಿಳಿಸಿದರು. ರಾಮನಾಥಪುರ ಐ.ಬಿ. ಸರ್ಕಲ್‌ನಲ್ಲಿರುವ ಜೆ.ಎಸ್.ಪಿ. ಶಾಲೆಯಲ್ಲಿ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಹಾಗೂ ಜೆ.ಎಸ್.ಪಿ. ಶಾಲೆಯ ಸಂಯುಕ್ತಾಶ್ರಯದಲ್ಲಿ ನಡೆದ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ವಚನ ಕಂಠ ಪಾಠ ಸ್ಪರ್ಧೆಯಲ್ಲಿ ಉತ್ತಮವಾಗಿ ವಚನ ಹೇಳಿದ ವಿದ್ಯಾರ್ಥಿಗಳಿಗೆ ಉಚಿತ ವಚನ ಬುಕ್ಸ್‌ಗಳನ್ನು ನೀಡಿದ ನಂತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 101
  • next >

More Trending News

Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved