ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವೀಣಾ ಪಾಟೀಲರ ಸಾಹಿತ್ಯ ಕೃಷಿ ಮುಂದುವರೆಯಲಿ
Oct 31 2024, 12:55 AM IST
ಮನುಕುಲ ತಿಲಕರು ಮತ್ತು ಅಸ್ಮಿತೆಯ ಅನುಭಾವ ಈ ಎರಡು ಕೃತಿಗಳು ಲೇಖಕರ ಅನುಭಾವದ ಹೂರಣ
ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ
Oct 30 2024, 12:35 AM IST
ಡಿ. 3 ಮತ್ತು 4ರಂದು ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಶಿರಸಿಯಲ್ಲಿ ಆಯೋಜಿಸಲಾಗಿದೆ. ಅದರ ತಯಾರಿಗಾಗಿ ಅತೀ ಶೀಘ್ರದಲ್ಲಿ ಉಪಸಮಿತಿಗಳನ್ನು ರಚಿಸಬೇಕಿದೆ.
ಕಲೆ, ಸಾಹಿತ್ಯ, ಸಂಗೀತ ಜೀವನಕ್ಕೆ ಸ್ಫೂರ್ತಿ
Oct 29 2024, 01:04 AM IST
ವಾಣಿಜ್ಯ ನಗರಿ ದಾವಣಗೆರೆಯು ಸಾಂಸ್ಕೃತಿಕ ನಗರಿಯಾಗಿಯೂ ಪರಿವರ್ತನೆ ಆಯಾಗುತ್ತಿರುವುದು ಶ್ಲಾಘನೀಯ ಎಂದು ವೃತ್ತಿರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ದಾವಣಗೆರೆಯಲ್ಲಿ ಹೇಳಿದ್ದಾರೆ.
ಭಾವನೆಗಳ ಅಭಿವ್ಯಕ್ತಿಯೇ ಸಾಹಿತ್ಯ: ನಂದನೂರ
Oct 28 2024, 01:03 AM IST
ಆರೋಗ್ಯಕರ ಸಮಾಜಕ್ಕೆ ಕವನಗಳು ಸ್ಫೂರ್ತಿಯಾಗಿದ್ದು, ವಾಸ್ತವಿಕತೆ, ಐತಿಹಾಸಿಕತೆ, ಪ್ರಾದೇಶಿಕತೆ ಒಳಗೊಂಡಿರುವ ಸೌಗಂಧ ಕವನ ಸಂಕಲನ ಕನ್ನಡ ಸಾಹಿತ್ಯ ಕ್ಷೇತ್ರ ಸೇರಿದೆ.
ಅಂತಾರಾಷ್ಟ್ರೀಯ ಮಟ್ಟಕ್ಕೆ ಜನಪದ ಸಾಹಿತ್ಯ ಬೆಳೆಸಿ
Oct 27 2024, 02:05 AM IST
ದಾವಣಗೆರೆಯಲ್ಲಿ ಶನಿವಾರ ಯುಗಧರ್ಮ ಪ್ರತಿಷ್ಟಾನ ಸಿದ್ಧನಮಠ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ನಡೆದ ಕಾರ್ಯಕ್ರಮದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ. ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಇತರರು ಗಣ್ಯರು ಯುಗಧರ್ಮ ಪ್ರತಿಷ್ಟಾನ ಉದ್ಘಾಟನೆ ಹಾಗೂ ಯುಗಧರ್ಮ ರಾಮಣ್ಣ ವಿರಚಿತ ಆರು ಕೃತಿಗಳ ಲೋಕಾರ್ಪಣೆ ಮಾಡಿದರು.
ಜಾನಪದ ಸಾಹಿತ್ಯ ಸಾಗಿದ ಹಾದಿಯೇ ವಿಶೇಷ: ಡಾ.ಹಂಪನಹಳ್ಳಿ ತಿಮ್ಮೇಗೌಡ
Oct 26 2024, 01:05 AM IST
ಕನ್ನಡ ಜಾನಪದ ಸಾಹಿತ್ಯ ಯುನೆಸ್ಕೋ ಮಾನ್ಯತೆ ಪಡೆಯಲು ಸಾಗಿ ಬಂದಿರುವ ಹಾದಿಯೇ ವಿಶೇಷವಾದದು ಎಂದು ಹಾಸನ ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಡಾ.ಹಂಪನಹಳ್ಳಿ ತಿಮ್ಮೇಗೌಡ ಹೇಳಿದರು. ಚನ್ನರಾಯಪಟ್ಟಣದಲ್ಲಿ ಜನಪದ ಗೀತೆಗಳ ಕಲಿಕಾ ತರಬೇತಿ ಶಿಬಿರದ ‘ಪ್ರಾತ್ಯಕ್ಷಿಕೆ’ ಹಾಗೂ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಬಾಲಚಂದ್ರ ಸಹಕಾರ
Oct 24 2024, 01:30 AM IST
ಮೂಡಲಗಿ ಪಟ್ಟಣದಲ್ಲಿ ನ.23 ಮತ್ತು 24 ರಂದು ನಡೆಯುವ ಬೆಳಗಾವಿ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಎಲ್ಲ ರೀತಿಯಿಂದ ಸಹಾಯ, ಸಹಕಾರ ನೀಡುವರು ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
‘ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತಿಗಳೇ ಅಧ್ಯಕ್ಷರಾಗುವುದು ಅಲಿಖಿತ ಸಂವಿಧಾನ’
Oct 23 2024, 12:53 AM IST
ಅಧ್ಯಕ್ಷ ಮಹೇಶ್ ಜೋಶಿ ಹುಚ್ಚಾಟಗಳಿಗೆಲ್ಲಾ ಸರ್ಕಾರ ಮತ್ತು ಜಿಲ್ಲಾಡಳಿತ ಕುಣಿಯುತ್ತಿರುವುದಕ್ಕೆ ನಮ್ಮ ವಿರೋಧವಿದೆ. ೫೦ ರಿಂದ ೬೦ ಎಕರೆ ಪ್ರದೇಶದಲ್ಲಿ ೫ ಕೋಟಿ ರು. ವೆಚ್ಚದಲ್ಲಿ ವೇದಿಕೆ ನಿರ್ಮಿಸಿ ಜಾತ್ರೆ ಮಾಡಲು ಹೊರಟಿದ್ದಾರೆ. ಹಾಗಾದರೆ ಸಾಹಿತ್ಯ ಸಮ್ಮೇಳನದ ಹೆಸರಿಗೆ ಬದಲು ಕನ್ನಡಮ್ಮನ ಸಮ್ಮೇಳನ ಮಾಡಲಿ.
ಜಿಲ್ಲಾ ಸಾಹಿತ್ಯ ಸಮ್ಮೇಳನದ ಮೇಲೆ ಕವಿದ ಕಾರ್ಮೋಡ
Oct 23 2024, 12:45 AM IST
ಕೇವಲ ೯ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ನಡೆದಿರುವುದು ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರ ಬೇಸರಕ್ಕೆ ಕಾರಣ
ಸಮಾಜ ಸೇವಕ ಕಾಪು ಕಲ್ಯಾ ದೇವದಾಸ ಶೆಟ್ಟಿಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಗೌರವ
Oct 22 2024, 12:20 AM IST
‘ಸಮಗ್ರ ಗ್ರಾಮೀಣ ಆಶ್ರಮ’ ಸಂಸ್ಥೆಯ ರೂವಾರಿ, ಸಮಾಜ ಸೇವಕ ಕಾಪು ಕಲ್ಯಾ ನಿವಾಸಿ ದೇವದಾಸ್ ಶೆಟ್ಟಿ ಅವರಿಗೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಸಾಪ ಕಾಪು ಘಟಕದ ಸಹಭಾಗಿತ್ವದಲ್ಲಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಡಿ ಅವರ ನಿವಾಸದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು.
< previous
1
...
49
50
51
52
53
54
55
56
57
...
101
next >
More Trending News
Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್ ₹ 50,000 ರು ! ಇರದಿದ್ದರೆ ದಂಡ