ಸೆ.28- 29 ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
Aug 25 2024, 01:57 AM ISTಚಿಕ್ಕಮಗಳೂರು, ನಗರದ ಕುವೆಂಪು ಕಲಾಮಂದಿರದಲ್ಲಿ ಸಂಘ ಸಂಸ್ಥೆಗಳ ಹಾಗೂ ಸಾಹಿತ್ಯಾಸಕ್ತರ ನೆರವಿನೊಂದಿಗೆ ಸೆ. 28 ಮತ್ತು 29 ರಂದು ಚಿಕ್ಕಮಗಳೂರು ತಾಲೂಕು ಮಟ್ಟದ ಐದನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಶಾಸಕರು ಹಾಗೂ ಸಮ್ಮೇಳನದ ಗೌರವಾಧ್ಯಕ್ಷ ಎಚ್.ಡಿ. ತಮ್ಮಯ್ಯ ಹೇಳಿದರು.