• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುಟ್ಟಸ್ವಾಮಿ ನಿಧನ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ನಷ್ಟ: ಸಾಹಿತಿ ಡಾ.ರಾಜಶ್ರೀ

Aug 09 2024, 12:35 AM IST
ಅಗಲಿದ ಪರಿಸರವಾದಿ, ಕವಿ, ನಾಟಕಕಾರ, ನಿವೃತ್ತ ಉಪನ್ಯಾಸಕ ಭೂಹಳ್ಳಿ ಪುಟ್ಟಸ್ವಾಮಿ ನಿಧನದಿಂದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಾಹಿತಿ ಡಾ.ರಾಜಶ್ರೀ ವಿಷಾದಿಸಿದರು. ಚನ್ನಪಟ್ಟಣದಲ್ಲಿ ಭೂಹಳ್ಳಿ ಪುಟ್ಟಸ್ವಾಮಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಳೆಗನ್ನಡ ಸಾಹಿತ್ಯ ಉಪೇಕ್ಷೆಗೊಳಗಾಗಿದೆ: ಸ್ವಾಮೀಜಿ

Aug 06 2024, 12:31 AM IST
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹೊಂಬುಜ ಕ್ಷೇತ್ರದಲ್ಲಿ ಜೈನ ಮಠದ ಸಹಯೋಗದಲ್ಲಿ ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಭಾಷೆ-ಸಾಹಿತ್ಯ ರಸಗ್ರಹಣ ಶಿಬಿರ ಏರ್ಪಡಿಸಲಾಗಿತ್ತು.

ಯಾವುದೇ ಭಾಷೆ ಸಾಹಿತ್ಯ ಬೆಳೆಯಲು ಯುವ ಸಮೂಹದ ಪಾಲ್ಗೊಳ್ಳುವಿಕೆ ಮುಖ್ಯ

Aug 05 2024, 12:39 AM IST
ಅಜ್ಜಂಪುರ, ಯಾವುದೇ ಭಾಷೆ ಸಾಹಿತ್ಯ, ನಾಡು, ನುಡಿ ಬೆಳೆಯಲು ಯುವ ಸಮೂಹ ಸಾಹಿತ್ಯ, ಕವನ, ಕಾದಂಬರಿ ಬರೆವ ಮತ್ತು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ರಾಷ್ಟ್ರ ಪ್ರಶಸ್ತಿ ವಿಜೇತ, ಸಾಹಿತಿ ಪುಟ್ಟಸ್ವಾಮಿ ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿಡಿದಿದೆ ಗ್ರಹಣ

Aug 05 2024, 12:34 AM IST
ಜಿಲ್ಲೆಯಲ್ಲಿ ಆಗು-ಹೋಗುಗಳ ಬಗ್ಗೆ ಚರ್ಚೆಗಳೊಂದಿಗೆ ನಾಡು, ನುಡಿಗೆ ಸಂಬಂಧಿಸಿದ ಪುಸ್ತಕ, ನಾಡು, ನುಡಿ ಕಟ್ಟಲು ಶ್ರಮಿಸಿದ ಗಣ್ಯರನ್ನು ಗೌರವಿಸುವ ಹಾಗೂ ಸ್ಮರಿಸುವ ಐತಿಹಾಸಿಕ ಕಾರ್ಯಕ್ರಮಗಳಿಗೆ ಸಾಕ್ಷಿ

ವಚನ ಸಾಹಿತ್ಯ ಅಪಮೌಲ್ಯ ಬೇಡ: ಡಾ.ವೀರಣ್ಣ ರಾಜೂರ

Aug 04 2024, 01:17 AM IST
ವಚನ ಸಾಹಿತ್ಯವನ್ನು ಅಪಮೌಲ್ಯಗೊಳಿಸುವ ಕೆಲಸ ಇಂದು ನಡೆಯುತ್ತಿದೆ. ವಚನ ಸಾಹಿತ್ಯಕ್ಕೆ, ವಚನಗಳಿಗೆ ಯಾವುದೇ ಕಾಲಕ್ಕೂ, ಎಂಥದ್ದೇ ಪರಿಸ್ಥಿತಿಯಲ್ಲೂ ಸಾವಿಲ್ಲ ಎಂದು ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ-2024ರ ಪ್ರಶಸ್ತಿ ಪುರಸ್ಕೃತ ವಚನ ಸಾಹಿತ್ಯ ಸಂಶೋಧಕ ಧಾರವಾಡದ ಡಾ.ವೀರಣ್ಣ ಬಿ. ರಾಜೂರ ಹೇಳಿದರು.

ವಿದ್ಯಾರ್ಥಿಗಳು ಕಾರಂತರ ಸಾಹಿತ್ಯ ಓದಬೇಕು: ಶಿಕ್ಷಕ ನೆಲ್ಲಗಿ

Jul 31 2024, 01:07 AM IST
ಕನ್ನಡ ನಾಡಿಗೆ ಶಿವರಾಮ ಕಾರಂತರು ಒಂದು ದೊಡ್ಡ ಶಕ್ತಿ. ಜಗತ್ತಿಗೆ ಬೆಳಕು ನೀಡುವ ಸೂರ್ಯ ಎಂದು ಕರದಾಳ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಕ ಪಂಡಿತ್ ನೆಲ್ಲಗಿ ಬಣ್ಣಿಸಿದರು.

ಪುಟ್ಟಸ್ವಾಮಿ ನಿಧನ ಸಾಹಿತ್ಯ ವಲಯಕ್ಕೆ ಭರಿಸಲಾರದ ನಷ್ಟ: ನಿವೃತ್ತ ಪ್ರಾಂಶುಪಾಲ ಬಿ.ಪುಟ್ಟಲಿಂಗಯ್ಯ

Jul 31 2024, 01:05 AM IST
ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದು ಅವರು, ತಮ್ಮ ಸ್ವಂತ ಹಣದಲ್ಲೇ ಸರ್ಕಾರಿ ಜಾಗದಲ್ಲಿ ಸಸಿ ನೆಡುವ ಕೆಲಸ ಮಾಡಿದ್ದರು. ತಾಲೂಕಿನ ವಿವಿಧೆಡೆ ಸುಮಾರು ೪೦ ಎಕರೆ ಭೂಮಿಯಲ್ಲಿ ಸಸಿಗಳನ್ನು ನೆಟ್ಟು, ಸಾವಿರಾರು ಗಿಡಗಳು ಮರಗಳಾಗಿ ಬೆಳೆಯುವಂತೆ ಮಾಡಿದ್ದರು. ಅವರ ಅಗಲಿಕೆ ನೋವು ತರಿಸಿದೆ.

ಸಾಹಿತ್ಯ ಶಕ್ತವಾದರೆ ಆ ಊರೇ ಶಕ್ತಯಾಗುತ್ತದೆ: ಸಾಹಿತಿ ಚಲಂ ಹಾಡ್ಲಹಳ್ಳಿ

Jul 30 2024, 12:30 AM IST
ಬೇಲೂರು ರಘುನಂದನ್ ರವರು ವಾಸ್ತವಿಕ ನೆಲೆಗಟ್ಟಿನಲ್ಲಿ ಸಾಹಿತ್ಯ ರಚಿಸುವ ಕವಿ. ಸಮಾಜದ ನಿರೀಕ್ಷೆಗಳ ಜ್ವಲಂತ ಸಾಕ್ಷಿಗಳಾಗಿ ನಾಟಕ ಹೆಣೆಯುವ ಪ್ರೌಢ ಸಾಹಿತಿ ಮತ್ತು ತನ್ನ ತಾಯಿನೆಲಕ್ಕೆ ತನ್ಮೂಲಕ ಸಲ್ಲುವ ಕೀರ್ತಿಯನ್ನು ಶ್ರದ್ಧಾ ಪೂರ್ವಕವಾಗಿ ನೀಡಲು ಹಪಹಪಿಸುತ್ತಿರುವ ಭಾವನಾಜೀವಿ ಎಂಬುದನ್ನು ಅವರ ಸಹೃದಯತೆಯ ಹಲವು ಮಜಲುಗಳನ್ನು ಅನಾವರಣಗೊಳಿಸುವ ಮುಖೇನ ಸಾಕ್ಷೀಕರಿಸಿದ್ದಾರೆ.

ಸಾಹಿತ್ಯ ಪುಸ್ತಕಗಳಲ್ಲಿ ಬದುಕು ಬದಲಿಸುವ ಶಕ್ತಿ: ನಾಗಲೇಖ

Jul 29 2024, 12:53 AM IST
ಮಕ್ಕಳು ಮೊಬೈಲ್‌ಗಳಿಂದ ದೂರವಿರಬೇಕು. ಮೊಬೈಲ್ ಸಂಸ್ಕೃತಿ ಸಮಾಜಕ್ಕೆ ಬಹಳಷ್ಟು ಕಂಟಕವಾಗುತ್ತಿದೆ. ಪುಸ್ತಕಗಳನ್ನು ಓದಿ. ಇಡೀ ಭಾರತದಲ್ಲಿ ಅತ್ಯಂತ ಸರ್ವಶ್ರೇಷ್ಠ ಸಾಹಿತ್ಯದ ಭಂಡಾರವನ್ನು ಹೊಂದಿರುವಂತಹ ಅಗ್ರಮಾನ್ಯ ಭಾಷೆ ಅಂದರೆ ನಮ್ಮ ಕನ್ನಡ ಭಾಷೆ ಎಂದು ಬೆಂಗಳೂರಿನ ಜನನಿ ಫೌಂಡೇಷನ್‌ ಸಂಸ್ಥಾಪಕ, ಸಾಹಿತಿ ನಾಗಲೇಖ ದಾವಣಗೆರೆಯಲ್ಲಿ ಹೇಳಿದ್ದಾರೆ.

87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಶ್ರಮಿಸಿ

Jul 29 2024, 12:53 AM IST
ಸರ್ಕಾರ, ಜಿಲ್ಲಾಡಳಿತ, ಕೇಂದ್ರ ಮತ್ತು ಜಿಲ್ಲಾ ಸಾಹಿತ್ಯ ಪರಿಷತ್ತು ಪರಸ್ಪರ ಸಹಾಯ, ಸಹಕಾರ, ಸಂಯೋಗ, ಸಹಭಾಗಿತ್ವದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಜವಾಬ್ದಾರಿಯಿದೆ. ಈ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಕಾರ್ಯನಿರ್ವಹಿಸಬೇಕು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 91
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved