ಕನ್ನಡ ಭಾಷೆಯ ಸಾಹಿತ್ಯ ಮುಂದಿನ ಪೀಳಿಗೆಗೆ ಪರಿಚಯಿಸಲಿ: ಪ್ರೊ. ಎಲ್.ಎನ್. ಮುಕುಂದರಾಜ್
Jul 03 2024, 12:22 AM ISTಕನ್ನಡ ಸಾಹಿತ್ಯ, ಭಾಷೆ, ಪ್ರಾಂತ್ಯವಾರು ಪ್ರಾದೇಶಿಕ ವೈಶಿಷ್ಟ್ಯಗಳಿಂದ ತನ್ನದೇ ಆದ ಗಟ್ಟಿತನ ಒಳಗೊಂಡಿರುವುದರಿಂದ ಇಂದಿಗೂ ಕನ್ನಡ ಭಾಷೆ ನಿರಂತರವಾಗಿ ಮುಂದುವರಿಯುತ್ತಿದೆ ಎಂದು ಪ್ರೊ. ಎಲ್.ಎನ್. ಮುಕುಂದರಾಜ್ ಹೇಳಿದರು.