• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಮಗಳೂರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮನವಿ: ಜಿ.ಎಚ್.ಶ್ರೀನಿವಾಸ್

Jun 16 2024, 01:48 AM IST
ತರೀಕೆರೆ, ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಮನವಿ ಮಾಡಲಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ: ನೂತನ ಅಧ್ಯಕ್ಷರಾಗಿ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಧಿಕಾರ ಸ್ವೀಕಾರ

Jun 16 2024, 01:45 AM IST
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ರಿಜಿಸ್ಟ್ರಾರ್‌ ನೂತನ ಅಧ್ಯಕ್ಷರಿಗೆ ಆದೇಶ ಪತ್ರ ನೀಡಿದರು. ಕೊಡಗು ಜಾನಪದ ಪರಿಷತ್‌ ಜಿಲ್ಲಾ ಅಧ್ಯಕ್ಷ ಬಿ.ಜಿ. ಅನಂತಶಯನ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪದಗ್ರಹಣ

Jun 14 2024, 01:08 AM IST
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ಕಾಫಿ ಕೃಪಾ ಕಟ್ಟಡದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ರಿಜಿಸ್ಟ್ರಾರ್ ಚಿನ್ನಸ್ವಾಮಿ, ಸಿಬ್ಬಂದಿ ಜ್ಯೋತಿ, ಶೋಭ ಇದ್ದರು.

ಜೂನ್‌ ೨೦ ರಂದು 6ನೇ ವರ್ಷದ ಅಕ್ಷರ ಪುರಸ್ಕಾರ: ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ಕೆ. ಗಂಗಾಧರ್

Jun 13 2024, 12:57 AM IST
ಜೂ.೨೦ ರ ಗುರುವಾರ ಬೆಳಿಗ್ಗೆ ೧೧ ಗಂಟೆಗೆ ಅಕ್ಷರ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಕ್ಷರ ಬುಕ್ ಹೌಸ್ ಹಾಗೂ ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ಕೆ.ಗಂಗಾಧರ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಮನಸ್ಸಿಗೆ ಆನಂದ ನೀಡುವ ಸಾಹಿತ್ಯ ಬೇಕು

Jun 12 2024, 12:31 AM IST
ಮನಸ್ಸಿಗೆ ಆನಂದವನ್ನು ನೀಡುವ ಸಾಹಿತ್ಯ ಬೇಕಾಗಿದೆ ಎಂದು ಉಡುಪಿಯ ಕು.ಪವಿತ್ರಾ ಎನ್.ದೇವಾಡಿಗ ಹೇಳಿದರು.

ಮೇ ಸಾಹಿತ್ಯ ಮೇಳದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ಆಗ್ರಹ

Jun 11 2024, 01:36 AM IST
ಮೇ ಸಾಹಿತ್ಯ ಮೇಳದಲ್ಲಿ ನಿರ್ಣಯಿಸಿದ ಬೇಡಿಕೆಗಳನ್ನು ತುರ್ತಾಗಿ ಅನುಷ್ಠಾನಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಡೆಯರು ಪ್ರಮುಖರು

Jun 11 2024, 01:31 AM IST
ಕೊಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಬ್ಬರಾದ ಒಡೆಯರು ಸ್ವಂತ ಕವಿಗಳು ಆಗಿದ್ದರು ಎಂದು ಪ್ರಬೋಧಿನಿ ಗರುಕುಲದ ಶ್ರೀಧರ ಆಚಾರ್ಯ ಹೇಳಿದರು.

ಕನ್ನಡ ಸಾಹಿತ್ಯ ಬೆಳವಣಿಗೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಸರೆ

Jun 09 2024, 01:33 AM IST
ಹಂಪಿಯಲ್ಲಿ ಕಲ್ಲಿನ ರಥ ನಮ್ಮದು, ಕನ್ನಡ ಪಥ ಹಾಗೂ ಚಿಗುರು ಕವನ ಸಂಕಲನ ಮತ್ತು ಸಾಧನೆಗೆ ಸಾಲು ಸಾಲು ಮೆಟ್ಟಿಲುಗಳು ಎನ್ನುವ ಮೂರು ಕೃತಿಗಳನ್ನು ವೇದಿಕೆಯಲ್ಲಿ ಬಿಡುಗಡೆ ಮಾಡಲಾಯಿತು.

ಕನ್ನಡದಲ್ಲಿ ಹೆಚ್ಚು ಅಂಕ: ಸಕಲೇಶಪುರದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್‌ನಿಂದ ಸನ್ಮಾನ

Jun 09 2024, 01:33 AM IST
ಮಾತೃ ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.

ನಾಳೆ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಂ. ರಮೇಶ

Jun 08 2024, 12:32 AM IST
ಕಮತಗಿಯ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದಿಂದ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂ.9ರಂದು ಬಾಗಲಕೋಟೆಯ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಮಿನಾರ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ. ರಮೇಶ ಹೇಳಿದರು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 91
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved