• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಳುಗೋಡು ಏಕಲವ್ಯ ವಸತಿ ಶಾಲೆಯಲ್ಲಿ ವಚನ ಸಾಹಿತ್ಯ ಸಂರಕ್ಷಣಾ ದಿನೋತ್ಸವ

Jul 03 2024, 12:16 AM IST
ವಿರಾಜಪೇಟೆ ತಾಲೂಕು ಶರಣ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ಬಾಳುಗೋಡು ಏಕಲವ್ಯ ವಸತಿ ಶಾಲೆಯಲ್ಲಿ ಮಂಗಳವಾರ ವಚನ ಸಾಹಿತ್ಯದ ಸಂರಕ್ಷಕ ಫ.ಗು.ಹಳಕಟ್ಟಿ ಜನ್ಮದಿನಾಚರಣೆ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ನಡೆಯಿತು.

ವಚನ ಸಾಹಿತ್ಯ ಕ್ಷೇತ್ರಕ್ಕೆ ಹಳಕಟ್ಟಿ ಕೊಡುಗೆ ಇಂದಿಗೂ ಅಜರಾಮರ

Jul 03 2024, 12:16 AM IST
ಫ.ಗು. ಹಳಕಟ್ಟಿಯವರು ತಮ್ಮ ಜೀವಿತಾವಧಿಯಲ್ಲಿ ಅವರು ಮಾಡಿದ ಸಾಧನೆ ತ್ಯಾಗ, ಕಟ್ಟಿ ಬೆಳೆಸಿದ ಸಂಸ್ಥೆಗಳು, ಎಲ್ಲಕ್ಕಿಂತ ಮಿಗಿಲಾಗಿ ವಚನ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಇಂದಿಗೂ ಅವರ ಹೆಸರನ್ನು ಅಜರಾಮರಗೊಳಿಸಿದೆ ಎಂದು ಪಟ್ಟಣ ಪಂಚಾಯತ್ ಸಿಬ್ಬಂದಿ ರಾಜಕುಮಾರ ಹೇಂದ್ರೆ ಹೇಳಿದರು.

ಸಾಹಿತ್ಯ ಕ್ಷೇತ್ರದಲ್ಲಿ ಹಳಕಟ್ಟಿಯವರ ಪಾತ್ರ ಮಹತ್ವದ್ದು

Jul 03 2024, 12:16 AM IST
ಚಿಕ್ಕಮಗಳೂರಿನ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ರವೀಶ್ ಕ್ಯಾತನಬೀಡು, ಸತೀಶ್‌ ಶಾಸ್ತ್ರೀ, ಸತ್ಯನಾರಾಯಣ, ಡಾ. ರಮೇಶ್ ಇದ್ದರು

ವಚನ ಸಾಹಿತ್ಯ ಸಂರಕ್ಷಣೆಗೆ ಡಾ. ಫ.ಗು. ಹಳಕಟ್ಟಿ ಕೊಡುಗೆ ಅನನ್ಯ: ಪ್ರಕಾಶ ರಜಪೂತ

Jul 03 2024, 12:15 AM IST
ಜೀವನದಲ್ಲಿ ಶಿಸ್ತು ಇರಬೇಕು. ಮನಸ್ಸು ಸ್ವಚ್ಛವಾಗಿದ್ದಾರೆ ಏನಾದರೂ ಸಾಧಿಸಬಹುದು.

ಸಾಹಿತ್ಯ ಮನುಷ್ಯನನ್ನು ಪರಿಪೂರ್ಣಗೊಳಿಸುತ್ತದೆ: ಜೋಗಿ

Jul 02 2024, 01:31 AM IST
ಹಿರ್ಗಾನದ ಕ್ರಿಯೇಟಿವ್ ಕಾಲೇಜಿನ ಸಪ್ತಗಿರಿ ಕ್ಯಾಂಪಸ್ ಸಭಾಂಗಣದಲ್ಲಿ ಪುಸ್ತಕಮನೆ ಪ್ರಕಾಶನದ ವಿವಿಧ ಪುಸ್ತಕಗಳನ್ನು ಹಿರಿಯ ಸಾಹಿತಿ, ಕನ್ನಡಪ್ರಭ ಪತ್ರಿಕೆಯ ಪುರವಣಿ ಸಂಪಾದಕ ಗಿರೀಶ್ ರಾವ್ ಹತ್ವಾರ್ (ಜೋಗಿ) ಬಿಡುಗಡೆಗೊಳಿಸಿದರು.

ಗ್ರಾಮೀಣ ಪ್ರತಿಭೆಗಳ ಸಾಹಿತ್ಯ ಬೆಳವಣಿಗೆಗೆ ಗ್ರಾಮ ಸಾಹಿತ್ಯ ಸಂಭ್ರಮ ಪರಿಣಾಮಕಾರಿ: ಸೋಮಪ್ಪ ಪೂಜಾರಿ

Jul 01 2024, 01:51 AM IST
ಕೊಡಿಪ್ಪಾಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ 14ನೇ ಸರಣಿ ಕಾರ್ಯಕ್ರಮ ನಡೆಯಿತು.

ಸಾಹಿತ್ಯ ಅಭಿವ್ಯಕ್ತಿ ಸ್ವಾತಂತ್ರ್ಯದ ಉತ್ತಮ ಮಾರ್ಗ: ಶಿವಾನಂದ ತಗಡೂರು

Jul 01 2024, 01:50 AM IST
ರಚಿತವಾದ ಸಾಹಿತ್ಯ ಕೂಡ ಅಭಿವ್ಯಕ್ತಿ ಸ್ವಾತಂತ್ರ್ಯ ವ್ಯಕ್ತಪಡಿಸುವ ಒಂದು ಉತ್ತಮ ಮಾರ್ಗವಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಹಾಸನದಲ್ಲಿ ಮೂರು ಪುಸ್ತಕಗಳ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಮುಂದಿನ ಪೀಳಿಗೆಗೆ ಸಾಹಿತ್ಯ, ಸಂಸ್ಕೃತಿ ಬಳುವಳಿಯಾಗಲಿ

Jul 01 2024, 01:50 AM IST
ಕನ್ನಡ ಸಾಹಿತ್ಯ ಸಮ್ಮೇಳನಗಳು ಸಾಹಿತ್ಯ, ಸಂಂಸ್ಕೃತಿ, ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಡುವಲ್ಲಿ ಕಾರ್ಯಪ್ರವೃತ್ತವಾಗಿ ಕೆಲಸ ಮಾಡಬೇಕು ಎಂದು ಬೀಳಗಿ ಶಾಸಕ ಜೆ.ಟಿ.ಪಾಟೀಲ ಹೇಳಿದರು.

ಸಾಹಿತ್ಯ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯ: ಮಡ್ಡಿಕೆರೆ ಗೋಪಾಲ್

Jul 01 2024, 01:48 AM IST
ಇಂದಿನ ಯುವಕರು ಕನ್ನಡ ತೇರು ಎಳೆಯುವ ಕಾರ್ಯ ಮಾಡಬೇಕು. ಕವಿತೆ ಸಂತೋಷ ನೀಡಬೇಕು. ಒಳ್ಳೆಯ ಸಂದೇಶ ನೀಡಬೇಕು. ಮನೊಲ್ಲಾಸ ನೀಡಬೇಕು. ಉತ್ತಮ ಕವಿತೆಗಳು ಹೊರ ಹೊಮ್ಮಬೇಕು. ನಾವು ಬರೆಯಬೇಕು ಸಾವಿಲ್ಲದ ಕವಿತೆ ಸಾರ್ಥಕತೆ ಕಾಣಬೇಕಾದರೆ ಉತ್ತಮ ಅಂಶಗಳು ಇರಬೇಕು.‌ಹೆಚ್ಚು ಅಧ್ಯಯನ ಶೀಲರಾಗಿ ಕವಿತೆ ಬರೆಯಬೇಕು.

ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು

Jul 01 2024, 01:47 AM IST
ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಅಧ್ಯಕ್ಷತೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಪರಿಷತ್ ಗೌರವ ಕಾರ್ಯದರ್ಶಿ ಡಾ.ಚಂದ್ರಶೇಖರ ಕಾಳನ್ನವರ ಅವರು ನಿರ್ಣಯ ಮಂಡನೆ ಮಾಡಿದರು. ಜಿಲ್ಲಾ ಕೋಶಾಧ್ಯಕ್ಷ ಸಿ.ಎಂ.ಜೋಶಿ ಅನುಮೋದಿಸಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 101
  • next >

More Trending News

Top Stories
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved