ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕನ್ನಡದಲ್ಲಿದೆ ಸಾಗರದಷ್ಟು ಸಾಹಿತ್ಯ ಭಂಡಾರ: ಡಾ. ಮಂಜುನಾಥ
Mar 14 2024, 02:07 AM IST
ಕಥೆ, ಕವನ, ಪ್ರವಾಸ ಕಥನ, ನಾಟಕ, ಕಾದಂಬರಿ, ವಿಮರ್ಶೆ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ನಮಗೆ ಇಷ್ಟವಾದುದನ್ನು ಆಯ್ಕೆ ಮಾಡಿಕೊಂಡು ಬರೆಯಲು ಕನ್ನಡದಲ್ಲಿ ಸಾಗರದಷ್ಟು ವಿಶಾಲ ಸಾಹಿತ್ಯ ಭಂಡಾರವೇ ತುಂಬಿದೆ.
ಶರಣರ ಸಂದೇಶ ತಲುಪಿಸುವಲ್ಲಿ ಶರಣ ಸಾಹಿತ್ಯ ಪರಿಷತ್ ಸಕ್ರಿಯ: ಮಾರುತಿ ಶಿಡ್ಲಾಪುರ
Mar 14 2024, 02:04 AM IST
ಹಿರೇಕೆರೂರು ಪಟ್ಟಣದ ಬಸವೇಶ್ವರ ಮಂದಿರದ ಸಭಾಂಗಣದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಹಿರೇಕೇರೂರು ಹಾಗೂ ರಟ್ಟಿಹಳ್ಳಿ ತಾಲೂಕು ಘಟಕಗಳ ಪದಾಧಿಕಾರಿಗಳ ಸಭೆ ನಡೆಯಿತು.
ಭಾಷೆ ಉಳಿಯಲು ಸಾಹಿತ್ಯ ಬೆಳವಣಿಗೆ ಅಗತ್ಯ: ಬಿ.ಜಿ.ಅನಂತಶಯನ
Mar 14 2024, 02:02 AM IST
ಸೋಮವಾರಪೇಟೆಯಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ, ಕನ್ನಡ ಭಾಷೆಗೆ ಸಾಹಿತ್ಯವೇ ತಾಯಿ ಬೇರಿದ್ದಂತೆ. ಭಾಷೆ ಉಳಿಯಬೇಕಿದ್ದರೆ ಸಾಹಿತ್ಯದ ಬೆಳವಣಿಗೆಯಾಗಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುನ್ನಡೆಯಲಿ ಎಂದರು.
ಅಪಾರ ಗುರು ನಿಷ್ಠೆ ಹೊಂದಿದ ಶಂಭುನಾಥರು: ಹಾಸನ ಕನ್ನಡ ಸಾಹಿತ್ಯ ಪರಿಷತ್ನ ಡಾ.ಎಚ್.ಎಲ್.ಮಲ್ಲೇಶ್ ಗೌಡ
Mar 13 2024, 02:06 AM IST
ಹಾಸನದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಂಭುನಾಥ ಸ್ವಾಮೀಜಿ 45ನೇ ಜನ್ಮ ದಿನದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಾಕ್ಷ ಡಾ.ಎಚ್.ಎಲ್.ಮಲ್ಲೇಶ್ ಗೌಡ ಭಾಗವಹಿಸಿದರು.
ಸಾಹಿತ್ಯ ಕಲೆ, ಸಂಸ್ಕೃತಿಯ ರಸಪಾಕ ಯಕ್ಷಗಾನ : ಜಯಶ್ರೀ ಶೆಟ್ಟಿ
Mar 12 2024, 02:01 AM IST
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಕಳ ಹೊಸಸಂಜೆ ಬಳಗ ವತಿಯಿಂದ ಮಹಿಳಾ ದಿನಾಚರಣೆ ನಡೆಯಿತು, ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದೆ, ತಾಳಮದ್ದಳೆ ಅರ್ಥದಾರಿ ಜಯಶ್ರೀ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಮೌಢ್ಯಗಳ ವಿರುದ್ಧ ಸಾಹಿತ್ಯ ರಚನೆಗೆ ಯುವ ವೈದ್ಯರು ಮುಂದಾಗಲಿ
Mar 11 2024, 01:16 AM IST
ಇಂದಿನ ಆಧುನಿಕ ಯುಗದಲ್ಲೂ ಜನರು ವೈದ್ಯರನ್ನು ನಂಬುವುದಕ್ಕಿಂದ ಮಂತ್ರವಾದಿಗಳನ್ನು ಹೆಚ್ಚು ನಂಬುತ್ತಿದ್ದಾರೆ. ಹೀಗಾಗಿ ವೈದ್ಯಕೀಯ ಸಾಹಿತ್ಯದ ಉದ್ದೇಶ ಜನರಲ್ಲಿ ಅರಿವು ಮೂಡಿಸಲು ಯುವ ವೈದ್ಯರು ಮುಂದೆ ಬರಬೇಕು. ಜನರಲ್ಲಿರುವ ಮೌಢ್ಯಗಳ ನಿವಾರಣೆ ಕಾರಣಕ್ಕೆ ಚಂದ್ರಪ್ಪಗೌಡ ವೈದ್ಯಕೀಯ ಸಾಹಿತ್ಯ ಬರೆಯಲು ಮುಂದಾದರು ಎಂದು ಮನೋವೈದ್ಯ ಸಿ.ಆರ್.ಚಂದ್ರಶೇಖರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಸಾಹಿತ್ಯ ಅಧ್ಯಯನದಿಂದ ಮಕ್ಕಳಲ್ಲಿ ಸಮಾಜಿಕ ಜಾಗೃತಿ ಮೂಡುತ್ತದೆ
Mar 11 2024, 01:16 AM IST
ಸಾಹಿತ್ಯ ಅಧ್ಯಯನ, ಅಧ್ಯಾಪನಗಳಿಂದ ಮಕ್ಕಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಜಾಗೃತಿ ಮೂಡುತ್ತದೆ. ನಾಡು-ನುಡಿಯ ಬಗ್ಗೆ ಗೌರವ, ಅಭಿಮಾನ ಮೂಡುತ್ತದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಅಭಿಪ್ರಾಯಪಟ್ಟರು.
ಕನ್ನಡ ಸಾಹಿತ್ಯ ನಮ್ಮ ಸಂಸ್ಕೃತಿ ಸಂವರ್ಧನೆಯ ಶಕ್ತಿ: ವಿಜಯಲಕ್ಷ್ಮೀ ತಿರ್ಲಾಪುರ
Mar 11 2024, 01:15 AM IST
ಅನುಭವ, ಅನುಭಾವದ ಕನ್ನಡ ಸಾಹಿತ್ಯ ನಮ್ಮ ಸಂಸ್ಕೃತಿ ಸಂವರ್ಧನೆಯ ಶಕ್ತಿಯಾಗಿದೆ.
ಪೆರ್ಡೂರು ಮೇಳ ಯಜಮಾನ ಕರುಣಾಕರ ಶೆಟ್ಟಿಗೆ ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ
Mar 11 2024, 01:15 AM IST
ಬೈಂದೂರಿನ ಶ್ರೀ ಸೇನೇಶ್ವರ ದೇವಳದಲ್ಲಿ ನಡೆದ ಲಾವಣ್ಯ ಬೈಂದೂರು ಇದರ 47ನೇ ವಾರ್ಷಿಕೋತ್ಸವದಲ್ಲಿ ಪೆರ್ಡೂರು ಮೇಳದ ಯಜಮಾನ ಕರುಣಾಕರ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇಂದಿನಿಂದ 7ನೇ ತಾಲೂಕು ಶರಣ ಸಾಹಿತ್ಯ ಸಮ್ಮೇಳನ
Mar 10 2024, 01:31 AM IST
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಶ್ರೀ ಬಸವೇಶ್ವರ ಧರ್ಮಸಂಸ್ಥೆ ಹಾಗೂ ಕದಳಿ ವೇದಿಕೆ ಆಶ್ರಯದಲ್ಲಿ ಮಾ.10, 11ರಂದು ಶ್ರೀ ಬಸವೇಶ್ವರ ಸಭಾ ಭವನದಲ್ಲಿ 7ನೇ ತಾಲೂಕು ಶರಣ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಭದ್ರಾವತಿ ತಾಲೂಕು ಅಧ್ಯಕ್ಷ ಎನ್.ಎಸ್. ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ.
< previous
1
...
68
69
70
71
72
73
74
75
76
...
91
next >
More Trending News
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು