• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇ ಸಾಹಿತ್ಯ ಮೇಳದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ಆಗ್ರಹ

Jun 11 2024, 01:36 AM IST
ಮೇ ಸಾಹಿತ್ಯ ಮೇಳದಲ್ಲಿ ನಿರ್ಣಯಿಸಿದ ಬೇಡಿಕೆಗಳನ್ನು ತುರ್ತಾಗಿ ಅನುಷ್ಠಾನಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಡೆಯರು ಪ್ರಮುಖರು

Jun 11 2024, 01:31 AM IST
ಕೊಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಬ್ಬರಾದ ಒಡೆಯರು ಸ್ವಂತ ಕವಿಗಳು ಆಗಿದ್ದರು ಎಂದು ಪ್ರಬೋಧಿನಿ ಗರುಕುಲದ ಶ್ರೀಧರ ಆಚಾರ್ಯ ಹೇಳಿದರು.

ಕನ್ನಡ ಸಾಹಿತ್ಯ ಬೆಳವಣಿಗೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಸರೆ

Jun 09 2024, 01:33 AM IST
ಹಂಪಿಯಲ್ಲಿ ಕಲ್ಲಿನ ರಥ ನಮ್ಮದು, ಕನ್ನಡ ಪಥ ಹಾಗೂ ಚಿಗುರು ಕವನ ಸಂಕಲನ ಮತ್ತು ಸಾಧನೆಗೆ ಸಾಲು ಸಾಲು ಮೆಟ್ಟಿಲುಗಳು ಎನ್ನುವ ಮೂರು ಕೃತಿಗಳನ್ನು ವೇದಿಕೆಯಲ್ಲಿ ಬಿಡುಗಡೆ ಮಾಡಲಾಯಿತು.

ಕನ್ನಡದಲ್ಲಿ ಹೆಚ್ಚು ಅಂಕ: ಸಕಲೇಶಪುರದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್‌ನಿಂದ ಸನ್ಮಾನ

Jun 09 2024, 01:33 AM IST
ಮಾತೃ ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.

ನಾಳೆ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಂ. ರಮೇಶ

Jun 08 2024, 12:32 AM IST
ಕಮತಗಿಯ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದಿಂದ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂ.9ರಂದು ಬಾಗಲಕೋಟೆಯ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಮಿನಾರ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ. ರಮೇಶ ಹೇಳಿದರು.

ಸಾಹಿತ್ಯ ಕೃತಿ ವಿಮರ್ಶೆ ಅಪಾಯ ಮನಸ್ಥಿತಿ ತರಬಾರದು: ಡಾ. ವಿವೇಕ್‌ ರೈ

Jun 08 2024, 12:31 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶ್ರೀ ಧ.ಮಂ.ಕಾನೂನು ಮಹಾವಿದ್ಯಾಲಯ, ಆಕೃತಿ ಆಶಯ ಪಬ್ಲಿಕೇಶನ್ಸ್‌, ಕಾಸರಗೋಡು ಕನ್ನಡ ಲೇಖಕರ ಸಂಘ, ಕ.ಸಾ.ಪ ಕೇರಳ ಗಡಿನಾಡ ಘಟಕ ಕಾಸರಗೋಡು ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಾಸ್ತಿಯ ಸಾಹಿತ್ಯ ಯುವ ಸಾಹಿತಿಗಳಿಗೆ ಸ್ಪೂರ್ತಿ: ತಹಸೀಲ್ದಾರ್ ಕೆ.ರಮೇಶ್

Jun 07 2024, 12:33 AM IST
ಮಾಸ್ತಿಯವರು ರಚಿಸಿದ ಚಿಕ್ಕವೀರರಾಜೇಂದ್ರ ಕಾದಂಬರಿಗಾಗಿ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾದರು. ಕನ್ನಡ ಭಾಷೆಗೆ ೪ನೇ ಜ್ಞಾನ ಪೀಠ ಪ್ರಶಸ್ತಿ ತಂದುಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ.ಅವರು ಹಲವರಿಗೆ ಸ್ಪೂರ್ತಿಯಾಗಿದ್ದಾರೆ.

ನಾಡಿನ ಸಾಹಿತ್ಯ, ಸಂಸ್ಕೃತಿ ಶ್ರೀಮಂತಗೊಳಿಸಿದ ಒಡೆಯರ್

Jun 06 2024, 12:31 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತನ್ನು 1915 ರಲ್ಲಿ ಸ್ಥಾಪನೆ ಮಾಡುವ ಮೂಲಕ ಕನ್ನಡ ನಾಡು-ನುಡಿ ಹಾಗೂ ನೆಲ-ಜಲ ಮತ್ತು ಕನ್ನಡ ನಾಡಿನ ಪರಂಪರೆ, ಸಾಹಿತ್ಯ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದವರು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಕನ್ನಡ ಉಪನ್ಯಾಸಕ ಡಾ.ಚಂದ್ರಶೇಖರ ಕಾಳನ್ನವರ ಹೇಳಿದರು.

ಮಕ್ಕಳ ಸಾಹಿತ್ಯ ಮಕ್ಕಳಿಗಷ್ಟೇ ಸೀಮಿತಗೊಳಿಸುವ ಪರದೆಯಿಂದ ಹೊರಬರಬೇಕಿದೆ-ಆನಂದ ಪಾಟೀಲ

Jun 03 2024, 12:31 AM IST
ಮಕ್ಕಳ ಸಾಹಿತ್ಯ ಕೇವಲ ಮಕ್ಕಳಿಗಷ್ಟೇ ಸೀಮಿತಗೊಳಿಸುವ ಪರದೆಯಿಂದ ಓದುಗರು ಹೊರಬರಬೇಕಿದೆ ಎಂದು ಸಾಹಿತಿ ಆನಂದ ಪಾಟೀಲ ಅಭಿಪ್ರಾಯ ಪಟ್ಟರು.

ಕನ್ನಡ ಫಲಕ ಅಳವಡಿಕೆ ಆದೇಶ: ಜಿಲ್ಲಾಧಿಕಾರಿಗೆ ಕನ್ನಡ ಸಾಹಿತ್ಯ ಪರಿಷತ್ ಅಭಿನಂದನೆ

May 30 2024, 12:51 AM IST
ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಕನ್ನಡ ಭಾಷೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕ ಫಲಕಗಳಲ್ಲಿ ಕನ್ನಡ ಪ್ರಮುಖ ಸ್ಥಾನದಲ್ಲಿರಬೇಕು ಮತ್ತು ಶೇ. 60ರಷ್ಟು ಭಾಗ ಕನ್ನಡದಲ್ಲಿ ಇರಬೇಕು ಎಂದು ಆದೇಶ ಹೊರಡಿಸಿರುವ ಕರ್ನಾಟಕ ಸರ್ಕಾರ ಹಾಗೂ ಜಿಲ್ಲೆಯಲ್ಲಿ ಅಳವಡಿಸಲು ಆದೇಶಿಸಿರುವ ಜಿಲ್ಲಾಧಿಕಾರಿ ವೆಂಕಟರಾಜಾ ಅವರನ್ನು ಅಭಿನಂದಿಸಿ ಪತ್ರ ಬರೆಯುವಂತೆ ತೀರ್ಮಾನಿಸಲಾಯಿತು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 101
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved