ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಜೊತೆ ಸಂವಾದ
May 28 2024, 01:08 AM ISTಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಭಾನುವಾರ ಅಭಿರುಚಿ ಜೋಡುಮಾರ್ಗ ವತಿಯಿಂದ ನಡೆದ ಲಕ್ಷ್ಮೀಶ ತೋಳ್ಪಾಡಿ ಅವರೊಂದಿಗೆ ಒಂದು ಸಂಜೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ತೋಳ್ಪಾಡಿ ಅವರು ಮಾತನಾಡಿ, ಮಹಾಭಾರತ ದಟ್ಟ ಲೌಕಿಕತೆಯೊಂದಿಗೆ ಅಷ್ಟೇ ಆಧ್ಯಾತ್ಮಿಕವಾಗಿರುವ ಕೃತಿಯಾಗಿದೆ. ಸೃಷ್ಟಿಶೀಲವಾದುದು ಮಹಾಭಾರತ ಎಂದರು.