• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವದಲ್ಲೇ ಹೆಚ್ಚು ಸದಸ್ಯರನ್ನು ಹೊಂದಿದ ಸಾಹಿತ್ಯ ಸಂಸ್ಥೆ ಕಸಾಪ

May 13 2024, 12:03 AM IST
ಕನ್ನಡ ಸಾಹಿತ್ಯ ಪರಿಷತ್‌ಗೆ ನಮ್ಮ ಕೋಲಾರ ಜಿಲ್ಲೆಯ ಆಸ್ತಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಸರ್ ಎಂ.ವಿಶ್ವೇಶ್ವರಯ್ಯ ಹಾಗೂ ಡಿ.ವಿ.ಗುಂಡಪ್ಪ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಸಾಹಿತ್ಯಾಸ್ತಕರಿಗೆ ಪ್ರಾಥಃಸ್ಮರಣೀಯರಾಗಿದ್ದಾರೆ.

ವಚನ ಸಾಹಿತ್ಯ ಮೂಲಕ ಸುಸ್ಥಿರ ಸಮಾಜ ನಿರ್ಮಾಣ

May 12 2024, 01:23 AM IST
ಬಸವಣ್ಣನವರು ವಚನ ಸಾಹಿತ್ಯ ಮೂಲಕ ಸುಸ್ಥಿರ ಸಮಸಮಾಜ ನಿರ್ಮಾಣಕ್ಕೆ ಮುಂದಾದರು. ಅನುಭವ ಮಂಟಪ ಕಟ್ಟುವ ಮೂಲಕ ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದರು ಎಂದು ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಹೇಳಿದರು.

19ರಂದು ಅಜ್ಜಂಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

May 12 2024, 01:21 AM IST
ಅಜ್ಜಂಪುರತಾಲೂಕು ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾಲೂಕಿನ ಕಸಬಾ ಹೋಬಳಿಯ ಕಾಟಿಗನೆರೆ ಗ್ರಾಮದಲ್ಲಿ ಇದೇ ಮೇ 19 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯ ನೀಡಿದ ಮಹಾನ್ ಶರಣರು ಬಸವಣ್ಣ: ಜೆ.ಎಸ್.ರಾಜಶೇಖರ್

May 12 2024, 01:18 AM IST
ಅನುಭವ ಮಂಟಪದ ಮೂಲಕ ಎಲ್ಲಾ ಸಮಾಜವನ್ನು ಒಂದೆಡೆ ಸೇರಿಸಿ ಸಾಮಾಜಿಕ ಆಂದೋಲನ ನಡೆಸಿ ಸಮಾಜವನ್ನು ಬದಲಾವಣೆಯತ್ತ ಕೊಂಡೊಯ್ಯಬೇಕೆಂಬ ಮಹದಾಸೆ ಹೊಂದಿದ್ದ ಬಸವಣ್ಣನವರು, ಸಾಮಾಜಿಕ ನ್ಯಾಯದ ಹರಿಕಾರರಾಗಿ ಹೆಣ್ಣು ಮಕ್ಕಳಿಗೆ ಪ್ರಾಧಾನ್ಯತೆ ನೀಡಿ ಸಮಾಜದಲ್ಲಿ ಉನ್ನತ ಸ್ಥಾನ ಕಲ್ಪಿಸಿಕೊಟ್ಟಿದ್ದರು.

ಕೊಪ್ಪಳದಲ್ಲಿ 25, 26ರಂದು ಮೇ ಸಾಹಿತ್ಯ ಸಮ್ಮೇಳನ

May 11 2024, 01:31 AM IST
ಇದೇ ಮೊದಲ ಬಾರಿಗೆ ಕೊಪ್ಪಳದಲ್ಲಿ ಮೇ 25, 26ರಂದು ನಡೆಯುವ ಮೇ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ ಜೋರಾಗಿ ನಡೆದಿದೆ. ದೇಶ ಮಟ್ಟದ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ನಿರಂಜನ ಪ್ರಶಸ್ತಿ, ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ

May 11 2024, 12:02 AM IST
ನಿರಂಜನ ಪ್ರಶಸ್ತಿಯನ್ನು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ವಿ.ಬಿ. ಅರ್ತಿಕಜೆ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಬ್ರಹ್ಮ ಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನ ಸಂಸ್ಥೆಯ ಅಧ್ಯಕ್ಷ ರಮೇಶ್ ಭಟ್ ಬೈಪದವು ಅವರಿಗೆ ಪ್ರದಾನ ಮಾಡಲಾಯಿತು.

ಲೀಲಾದೇವಿಗೆ ಬಸವಶ್ರೀ, ಅಂಬಯ್ಯ ನುಲಿ ಅವರಿಗೆ ವಚನ ಸಾಹಿತ್ಯ ಪ್ರಶಸ್ತಿ

May 09 2024, 01:15 AM IST
ಬಸವ ವೇದಿಕೆ ವತಿಯಿಂದ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಮೇ 12ರಂದು ಸಂಜೆ 5.30ಕ್ಕೆ ರಾಜ್ಯಮಟ್ಟದ ಬಸವ ಜಯಂತಿ ಮತ್ತು ಬಸವಶ್ರೀ ಹಾಗೂ ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಬಸವ ಉತ್ಸವ

May 09 2024, 01:00 AM IST
ಬಸವ ಜಯಂತಿ ನಿಮಿತ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೇ 9ರಂದು ಬೆ.11.15ಕ್ಕೆ ನಗರದ ಕನ್ನಡ ಭವನದ ಪ್ರಾಂಗಣದಲ್ಲಿ ವಚನ ಸಾಂಸ್ಕೃತಿಕ ಸಂಭ್ರಮದ ಬಸವ ಉತ್ಸವ-2024ನ್ನು ವಿಶಿಷ್ಟ ಮತ್ತು ವೈವಿದ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ

May 08 2024, 01:04 AM IST
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿ ಕನ್ನಡ ಸಾಹಿತ್ಯ ಪರಿಷತ್‌ ಕಚೇರಿಯಲ್ಲಿ ಭಾನುವಾರ ಕರ್ನಾಟಕ ಸುವರ್ಣ ಸಂಭ್ರಮ: 50 ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ನಡೆಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ವಿದ್ವಾಂಸ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಪಾಲ್ತಾಡಿ ಇನ್ನಿಲ್ಲ

May 08 2024, 01:04 AM IST
ಸುಳ್ಯ ತಾಲೂಕಿನ ಪೆರುವಾಜೆಯಲ್ಲಿರುವ ತನ್ನ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಮಂಗಳವಾರ ಸಂಜೆ ವೇಳೆಗೆ ಏರುಪೇರು ಕಂಡು ಬಂದಿತ್ತು. ರಾತ್ರಿ ಅವರನ್ನು ನಗರದ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 101
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved