ಗ್ರಾಮೀಣ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರತಿಭಾ ಕಾರಂಜಿ ಪೂರಕ
Dec 02 2023, 12:45 AM ISTಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಂ. ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿ, ಕುಸಿಯುತ್ತಿರುವ ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರತಿಭಾ ಕಾರಂಜಿ ಪೂರಕವಾಗಿದೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆಯನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಸ್ಪರ್ಧೆ ಎಂದು ಭಾವಿಸದೇ ಪಾಲ್ಗೊಳ್ಳುವ ಮನೋಭಾವ ಬೆಳೆಸಿಕೊಂಡು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.