20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಗೀತೆ ಬಿಡುಗಡೆ
Mar 06 2025, 12:34 AM ISTತರೀಕೆರೆ, ಪಟ್ಟಣದ ಬಯಲು ರಂಗ ಮಂದಿರದಲ್ಲಿ ಮಾ 7, 8 ರಂದು ನಡೆಯಲಿರುವ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ಅವರು ರಚಿಸಿರುವ ತರೀಕೆರೆ ವೀಳ್ಳೇವು ಸ್ವಾಗತ ಗೀತೆ ಬಿಡುಗಡೆ ಕಾರ್ಯಕ್ರಮ ಬುಧವಾರ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿತ್ತು.