ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಾಳೆ ಸೊರಬದಲ್ಲಿ 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
Feb 08 2024, 01:32 AM IST
ಸೊರಬ ಪಟ್ಟಣದ ಡಾ. ರಾಜ್ ರಂಗಮಂದಿರಲ್ಲಿ ಫೆ.9ರಂದು 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಕಡಸೂರು ಬಸವಣ್ಣಪ್ಪ ವೇದಿಕೆಯಲ್ಲಿ ಜರುಗುವ ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಮಾಜ ಚಿಂತಕ ರಾಜಪ್ಪ ಮಾಸ್ಟರ್ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಶ್ರೀ ರಂಗನಾಥ ದೇವಸ್ಥಾನದಿಂದ ಡಾ. ರಾಜ್ ರಂಗಮಂದಿರವರೆಗೆ ವಿವಿಧ ಕಲಾತಂಡಗಳೊಂದಿಗೆ ಶ್ರೀ ಭುವನೇಶ್ವರಿದೇವಿ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮೆರವಣಿಗೆಗೆ ಚಾಲನೆ ನೀಡುವರು ಎಂದು ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಪಾಣಿ ಸೊರಬದಲ್ಲಿ ಹೇಳಿದ್ದಾರೆ.
ಫೆ.11, 12ರಂದು ರಾಣಿಬೆನ್ನೂರಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
Feb 07 2024, 01:50 AM IST
ಜಿಲ್ಲಾ ಮತ್ತು ತಾಲೂಕು ಕಸಾಪ ವತಿಯಿಂದ ನಗರದ ಎಪಿಎಂಸಿ ಸಮುದಾಯ ಭವನದಲ್ಲಿ ಫೆ.11 ಮತ್ತು 12ರಂದು ಹಾವೇರಿ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ.
ಬದುಕಿನ ಮೌಲ್ಯ ಕಟ್ಟಿಕೊಡುವ ಬೇಂದ್ರೆ ಸಾಹಿತ್ಯ: ಡಾ. ವಿಜಯಲಕ್ಷ್ಮೀ ತಿರ್ಲಾಪುರ
Feb 07 2024, 01:46 AM IST
ಬೇಂದ್ರೆಯವರು ಸಾಹಿತ್ಯದಲ್ಲಿ ತಮ್ಮ ಬದುಕಿನ ಪ್ರತಿಯೊಂದು ಚಿತ್ರಣ ಮತ್ತು ದೃಶ್ಯಗಳನ್ನ ಕಾವ್ಯಕ್ಕೆ ತಂದು ಶಬ್ದಗಳಲ್ಲಿ ಅಡಗಿಸಿಟ್ಟ ಶಬ್ದಗಾರುಡಿಗರಾಗಿದ್ದಾರೆ.
ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಬೆಂಬಲ: ದರ್ಶನಾಪೂರ
Feb 07 2024, 01:45 AM IST
ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಶಹಾಪುರ ನಾಗರಿಕರು, ಸಾಹಿತಿಗಳು, ಸಾಹಿತಿ ಆಸಕ್ತರು, ಕವಿಗಳು ಹಾಗೂ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರು, ಪರಿಷತ್ತಿನ ಸರ್ವ ಸದಸ್ಯರ ಸಂಪೂರ್ಣ ಸಹಕಾರ ಅಗತ್ಯ.
ಕೊಪ್ಪಳ ಜಿಲ್ಲೆಯಲ್ಲಿ 10ನೇ ಮೇ ಸಾಹಿತ್ಯ ಸಮ್ಮೇಳನ
Feb 06 2024, 01:31 AM IST
ಮೇ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ಮಾಡಿದಾಗ ಬಹುತೇಕರು ಕೊಪ್ಪಳದಲ್ಲಿಯೇ ಆಯೋಜನೆ ಮಾಡುವ ಕುರಿತು ಒಲವು ತೋರಿದರು. ಆದರೆ, ಸಭೆಯಲ್ಲಿ ಸಾಹಿತಿ ಅಜ್ಮೀರ್ ನಂದಾಪುರ, ಗಂಗಾವತಿಯಲ್ಲಿ ಆಯೋಜನೆ ಮಾಡುವುದು ಸೂಕ್ತ ಎಂದಿದ್ದಾರೆ.
ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದವರನ್ನು ಗುರುತಿಸಬೇಕು: ತಿಪ್ಪೇರುದ್ರಪ್ಪ
Feb 05 2024, 01:49 AM IST
ಕಡೂರು ತಾಲೂಕಿನ ಸಿಂಗಟಗೆರೆಯಲ್ಲಿ ನಡೆದ ಸಮಾರಂಭದಲ್ಲಿ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನದಿಂದ ನೀಡಲಾಗುವ ಕುಂಭಕ ಸಾಹಿತ್ಯ ಸಿರಿ ಪ್ರಶಸ್ತಿಯನ್ನು ಯುವ ಲೇಖಕ ಸಿಂಗಟಗೆರೆ ಶಶಿ ಅವರಿಗೆ ಪ್ರದಾನ ಮಾಡಿ ಮಾತನಾಡಿದ ಸಾಹಿತಿ ಬಿ. ತಿಪ್ಪೇರುದ್ರಪ್ಪ ಎಲೆ ಮರೆಯ ಕಾಯಿಯಂತೆ ಸಾಹಿತ್ಯ ಕೃಷಿಯಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಸಮಾಜದಲ್ಲಿ ಸಾಹಿತಿಗಳ ಸಂಖ್ಯೆ ವೃದ್ಧಿಸುತ್ತದೆ ಎಂದರು.
21ರಂದು ಕನ್ನಡ ಸಾಹಿತ್ಯ ಸಮ್ಮೇಳನ
Feb 05 2024, 01:47 AM IST
ಫೆ.21 ರಂದು ಗುಡಿಬಂಡೆಯಲ್ಲಿ ತಾಲೂಕು ಮಟ್ಟದ ಕನ್ನಡ ಹಬ್ಬಕ್ಕೆ ಪ್ರತಿಯೊಬ್ಬರೂ ಸಹ ಭಾಗವಹಿಸಬೇಕು. ಈ ಬಾರಿ ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ಮಾಡಲು ಗುಡಿಬಂಡೆ ಸಾರ್ವಜನಿಕರು ಸಹಕರಿಸಬೇಕು
ಜನರಿಂದ ಜನರಿಗೆ ಜಾನಪದ ಸಾಹಿತ್ಯ ಹರಡಿ ಬೆಳೆದಿದೆ: ಶಾಸಕ ಜಿ.ಎಚ್.ಶ್ರೀನಿವಾಸ್
Feb 05 2024, 01:46 AM IST
ಲಕ್ಕವಳ್ಳಿ ಸರ್ಕಾರಿ ಬಾಲಕಿಯರ ಶಾಲಾ ಅವರಣದಲ್ಲಿ ಏರ್ಪಡಿಸಿದ್ದ ತರೀಕೆರೆ ತಾಲೂಕು ದ್ವಿತೀಯ ಜಾನಪದ ಸಮ್ಮೇಳನ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಜಿ.ಎಚ್.ಶ್ರೀನಿವಾಸ್ ಜನರಿಂದ ಜನರಿಗೆ ಜಾನಪದ ಸಾಹಿತ್ಯ ಹರಡಿ ಬೆಳೆದಿದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಿಗೆ ಆಹ್ವಾನ
Feb 04 2024, 01:34 AM IST
ಗುಳೇದಗುಡ್ಡ: ತಾಲೂಕಿನ ಕಟಗೇರಿಯಲ್ಲಿ ಫೆ.10ರಂದು ಜರುಗುವ 4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಡಾ.ಪಿ.ಎಂ. ಹುಗ್ಗಿ ಅವರನ್ನು ಶುಕ್ರವಾರ ಕೊಂಕನಕೊಪ್ಪ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಹಿರಿಯರು ಗ್ರಾಮದ ದ್ಯಾಮವ್ವ ತಾಯಿ ದೇವಸ್ಥಾನದಲ್ಲಿ ಸನ್ಮಾನ ಮಾಡಿ, ಪತ್ರ ನೀಡಿ ಅಧಿಕೃತ ಆಹ್ವಾನ ನೀಡಿದರು. ಕಸಾಪ ತಾಲೂಕು ಘಟಕದ ಅಧ್ಯಕ್ಷ ಡಾ.ಎಚ್.ಎಸ್. ಘಂಟಿ ಸನ್ಮಾನಿಸಿ ಮಾತನಾಡಿದರು.
ಜೀವನೋತ್ಸಾಹಕ್ಕೆ ಸಾಹಿತ್ಯ ಸಮ್ಮೇಳನಗಳು ಪೂರಕ
Feb 03 2024, 01:51 AM IST
ಎಲ್ಲವನ್ನೂ ಪ್ರಶ್ನಿಸುವ ಕಾಲಮಾನದಲ್ಲಿ ನಾವಿದ್ದೇವೆ. ಆಧುನಿಕತೆ ನಮ್ಮನ್ನು ನಿಯಂತ್ರಿಸಲು ಪ್ರಾರಂಭಿಸಿದೆ. ಅನಗತ್ಯ ಆತಂಕ ಗೊಂದಲ ಕುತೂಹಲಗಳಿಗೆ ಆಧುನಿಕ ಸಾಧನ ಮೊಬೈಲ್ ಫೋನ್ ನಿರ್ಮಾಣ ಮಾಡುತ್ತಿದೆ. ಧಾರಾವಾಹಿಗಳು ನಮ್ಮಲ್ಲಿ ಹೆಣ್ಣಿನ ಬಗೆಗೆ ಖಳನಾಯಕಿಯಂತೆ ಬಿಂಬಿಸುತ್ತಿದ್ದಾರೆ. ಜೀವನ ಉತ್ಸಾಹವನ್ನು ಉನ್ನತೀಕರಿಸಲು ಸಾಹಿತ್ಯ ಸಮ್ಮೇಳನಗಳು ಪೂರಕ ಎಂದು ಸಾಹಿತಿ ಡಾ.ಪ್ರಶಾಂತ್ ನಾಯಕ್ ಶಿವಮೊಗ್ಗದ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಹೇಳಿದ್ದಾರೆ.
< previous
1
...
91
92
93
94
95
96
97
98
99
...
105
next >
More Trending News
Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್