• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ ಸಮಾರೋಪ

Dec 19 2023, 01:45 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕ ವತಿಯಿಂದ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಭಾನುವಾರ ರಮಾನಂದ ಸಾಲಿಯಾನ್ ವೇದಿಕೆಯಲ್ಲಿ ಸುವರ್ಣ ಕರ್ನಾಟಕ ಭಾಷೆ - ಸಾಹಿತ್ಯ- ಸಂಸ್ಕೃತಿ ಆಶಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುಳ್ಯ ನೆಹರು ಸ್ಮಾರಕ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಪೂವಪ್ಪ ಕಣಿಯೂರು ಸಮಾರೋಪ ಭಾಷಣ ಮಾಡಿದರು.

26ಕ್ಕೆ ಶಿರಾ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Dec 19 2023, 01:45 AM IST
ಶಿರಾ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿ. 26 ರಂದು ನಗರದ ಶ್ರೀ ವಿವೇಕಾನಂದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಪಿ.ಪಾಂಡುರಂಗಯ್ಯ ಹೇಳಿದರು.

ಸಾಹಿತ್ಯ, ಕಲೆಗಳು ನಮ್ಮ ಸಂಸ್ಕೃತಿ ಪರಂಪರೆ ಪ್ರತಿಬಿಂಬ

Dec 18 2023, 02:00 AM IST
ಕಲೆ, ಸಾಹಿತ್ಯವು ನಮ್ಮ ಸಂಸ್ಕೃತಿ ಪರಂಪರೆಯ ಪ್ರತಿಬಿಂಬ, ನೃತ್ಯವು ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ ಎಂದು ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದ್ದಾರೆ.

ಸಾಹಿತ್ಯ ಉಳಿವಿನಲ್ಲಿ ಕವಿಗಳ ಪಾತ್ರ ಮಹತ್ವದ್ದು: ಡಾ.ಮಂತರ್‌ ಗೌಡ

Dec 18 2023, 02:00 AM IST
ಕನ್ನಡ ಸಿರಿ ಸ್ನೇಹ ಬಳಗ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಹುತ್ತರಿ ಕವಿಗೋಷ್ಠಿ, ವಿಚಾರಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ

ಪುಸ್ತಕ ಓದಿಸಿ ಮಕ್ಕಳಲ್ಲಿ ಸಾಹಿತ್ಯ ಸೃಷ್ಟಿಗೆ ಸಹಕರಿಸಿ: ಚಂದ್ರಶೇಖರ ಕಂಬಾರ

Dec 18 2023, 02:00 AM IST
ಮಕ್ಕಳನ್ನು ಸಾಹಿತ್ಯ ಪುಸ್ತಕ ಓದುವಂತೆ ಮಾಡಿ ಅವರಲ್ಲಿ ಸಾಹಿತ್ಯ ಸೃಷ್ಟಿಗೆ ಪೋಷಕರು ಸಹಕರಿಸಬೇಕು ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಸಲಹೆ ನೀಡಿದರು. ಮಾನಸ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸಾಹಿತ್ಯ ಓದಲಿ- ಕವಿ ರಮೇಶ ಬನ್ನಿಕೊಪ್ಪ

Dec 18 2023, 02:00 AM IST
ಕನ್ನಡ ನಾಡು ನುಡಿ, ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಬಹುದೊಡ್ಡದು. ಯಾರು ಸಾಹಿತ್ಯವನ್ನು ಪ್ರೀತಿಸುತ್ತಾರೋ ಅವರು ಬದುಕನ್ನು ಪ್ರೀತಿಸುತ್ತಾರೆ. ಸಮಾಜದಲ್ಲಿ ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು, ಹೃದಯ ಹೃದಯಗಳನ್ನು ಬೆಸೆಯುವಂತೆ ಮಾಡುವ ಸಾಮರ್ಥ್ಯ ಸಾಹಿತ್ಯಕ್ಕಿದೆ. ಒಡೆದ ಮನಸ್ಸುಗಳನ್ನು ಒಂದುಗೂಡಿಸಿ ಸೌಹಾರ್ದಯುತ ಸಮಾಜ ನಿರ್ಮಾಣ ಮಾಡಬೇಕಾದರೆ ಸಾಹಿತ್ಯದ ಓದು ಅಗತ್ಯ

ಹಂದಿಗುಂದದಲ್ಲಿ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Dec 18 2023, 02:00 AM IST
ಹಂದಿಗುಂದದಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ.

೨೦೨೪ರಲ್ಲಿ ಮಂಡ್ಯದಲ್ಲೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Dec 18 2023, 02:00 AM IST
ಮುಂದಿನ ವರ್ಷದಲ್ಲೇ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದೆ. ಆದರೆ, ಯಾವ ತಿಂಗಳಿನಲ್ಲಿ ನಡೆಸಿದರೆ ಸೂಕ್ತ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಶೀಘ್ರದಲ್ಲೇ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ಕೇಂದ್ರ ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಹೇಳಿದರು.

ಹೊಸತರಹದ ಸಾಹಿತ್ಯ ವಿಚಾರ ಹೊರಬರಲಿ

Dec 17 2023, 01:45 AM IST
ಇಂದು ಲೇಖಕರು ಪ್ರಚಾರ ಪ್ರೀಯತೆಯನ್ನು ಹೆಚ್ಚು ಬಯಸಿದಂತೆ ಕಾಣುತ್ತಿದೆ. ಜನರು ಅಪೇಕ್ಷಿಸುವ ಸಾಹಿತ್ಯ ಸೃಷ್ಠಿಯಾದರೆ ಓದುಗರು ದೊರೆಯುತ್ತಾರೆ.

ಅರೆಭಾಷೆ ಸಾಹಿತ್ಯ ಬೆಳವಣಿಗೆಗೆ ಸಹಕರಿಸಿ: ಭಟ್ಯನ ಈರಪ್ಪ

Dec 17 2023, 01:45 AM IST
ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜ ವತಿಯಿಂದ ಸಂಗಯನಪುರ ಗ್ರಾಮದ ಅರೆಭಾಷೆ ಗೌಡ ಸಮಾಜದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅರೆಭಾಷೆ ದಿನಾಚರಣೆ ಕಾರ್ಯಕ್ರಮ
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved