• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ : ಸಿ.ಪಿ.ಯೋಗೇಶ್ವರ್‌ಗೆ ಜೈ? ಕುತೂಹಲದ ಕಣ

Sep 05 2024, 02:26 AM IST

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿ.ಪಿ. ಯೋಗೇಶ್ವರ್‌ ಅವರು ಬಯಸಿದ್ದಾರೆ. ಬಿಜೆಪಿ ಅಥವಾ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಲು ಸಿದ್ಧ ಎಂದು ಹೇಳಿದ್ದಾರೆ. ಕನ್ನಡಪ್ರಭದೊಂದಿಗೆ ಈ ಬಗ್ಗೆ ಮಾತನಾಡಿದ್ದಾರೆ.

ಚುನಾವಣೆ ಘೋಷಣೆ ಬಳಿಕ ಟಿಕೆಟ್ ತೀರ್ಮಾನ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್

Sep 03 2024, 01:40 AM IST
ನಮ್ಮ ಪಕ್ಷದ ನಾಯಕರು ಹಾಗೂ ಎಚ್.ಡಿ.ಕುಮಾರಸ್ವಾಮಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ. ಉಪಚುನಾವಣೆ ಘೋಷಣೆಯಾದ ಮೇಲೆ ಟಿಕೆಟ್ ಬಗ್ಗೆ ತೀರ್ಮಾನ ಆಗುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು. ಚನ್ನಪಟ್ಟಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ಚನ್ನಪಟ್ಟಣ ಉಪಚುನಾವಣೆಗೆ ದಿಲ್ಲಿಯಲ್ಲಿ ಸಿ.ಪಿ.ಯೋಗೇಶ್ವರ್‌ ಟಿಕೆಟ್‌ಗಾಗಿ ಬಿಜೆಪಿ ನಾಯಕರಿಂದ ಲಾಬಿ

Aug 29 2024, 12:46 AM IST
ಮುಂಬರುವ ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡುವಂತೆ ವರಿಷ್ಠರ ಮನವೊಲಿಕೆ ಪ್ರಯತ್ನ ದೆಹಲಿಯಲ್ಲಿ ಬಿಜೆಪಿ ನಾಯಕರಿಂದ ಆರಂಭ‍ವಾಗಿದೆ.

ವಿದ್ಯಾರ್ಥಿಗಳ ಕಷ್ಟ- ಸುಖದಲ್ಲಿ ಭಾಗಿಯಾದ ಮೋಹನ್: ಸಿ.ಪಿ.ಯೋಗೇಶ್ವರ್

Aug 23 2024, 01:17 AM IST
ಮೋಹನ್ ಅವರ ಶಿಷ್ಯವೃಂದ ಅವರನ್ನು ನೆನಪಿಸಿಕೊಂಡು ಇಂತಹ ಅರ್ಥಪೂರ್ಣ ಕಾರ್ಯಕ್ರಮ ಮಾಡುತ್ತಿರುವುದೇ ಅವರ ಸೇವೆ ಯಾವ ಮಟ್ಟಿಗೆ ಇತ್ತು ಎಂಬುದಕ್ಕೆ ಸಾಕ್ಷಿ. ಇಂತಹ ವ್ಯಕ್ತಿ ನಮ್ಮೊಡನೆ ಇದ್ದಾರೆಂಬುದೇ ನಮ್ಮೆಲ್ಲರ ಹೆಮ್ಮೆ.

ಚನ್ನಪಟ್ಟಣ ಟಿಕೆಟ್ ನನಗೆ ಸಿಗುವ ವಿಶ್ವಾಸವಿದೆ: ಸಿ.ಪಿ.ಯೋಗೇಶ್ವರ್

Aug 22 2024, 12:45 AM IST
ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಟಿಕೆಟ್‌ಗಾಗಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಆ. 26 ಅಥವಾ ಆ.27 ಕ್ಕೆ ದೆಹಲಿಗೆ ತೆರಳಿದ್ದು, ಎನ್‌ಡಿಎ ವರಿಷ್ಠರ ಜತೆ ಟಿಕೆಟ್‌ಗೆ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಸಿಗದಿದ್ದರೆ ಸಿ.ಪಿ.ಯೋಗೇಶ್ವರ್‌ ಬಂಡಾಯ?

Aug 12 2024, 06:49 AM IST

ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್‌ ಹಂಚಿಕೆ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ‘ಅಗ್ನಿಪರೀಕ್ಷೆ’ಯಂತಾಗುವುದು ನಿಶ್ಚಿತವಾಗಿದೆ.

ಸಿ.ಪಿ.ಯೋಗೇಶ್ವರ್‌ ಬೆಂಬಲಿಗರು, ಸಮಾನ ಮನಸ್ಕರ ಸಮಾವೇಶ ರದ್ದು!

Aug 11 2024, 01:31 AM IST
ಸಮಾನ ಮನಸ್ಕರ ವೇದಿಕೆ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಬೆಂಬಲಿಗರು ಆಗಸ್ಟ್‌ ೧೧ರಂದು ಚನ್ನಪಟ್ಟಣದಲ್ಲಿ ಆಯೋಜಿಸಿದ್ದ "ನಮ್ಮ ಶಾಸಕ-ನಮ್ಮ ಆಯ್ಕೆ " ಸಮಾವೇಶ ರದ್ದು ಮಾಡಲಾಗಿದೆ. ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಿ.ಪಿ.ಯೋಗೇಶ್ವರ್ ಅವರಿಗೆ ದೆಹಲಿ ಹೈಕಮಾಂಡ್‌ನಿಂದ ಬುಲಾವ್ ಬಂದ ಹಿನ್ನೆಲೆ ಹೀಗೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಜನಸ್ಪಂದನಾ ಸಭೆ ಸರ್ಕಾರಿ ಸಂತೆ: ಸಿ.ಪಿ.ಯೋಗೇಶ್ವರ್‌

Jul 06 2024, 12:49 AM IST
ಚನ್ನಪಟ್ಟಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರಿ ಸಂತೆಯಂತೆ ಜನಸ್ಪಂದನಾ ಸಭೆ ನಡೆಸಿದ್ದಾರೆ. ಉಪಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಜನಸ್ಪಂದನಾ ಸಭೆ ನಡೆಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಆರೋಪ ಮಾಡಿದರು. ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾವಣರಾಜ್ಯ ಕೊನೆಗಾಣಿಸಿ, ರಾಮರಾಜ್ಯ ಸ್ಥಾಪಿಸಲು ಬಂದ ಜನ : ಸಿ.ಪಿ.ಯೋಗೇಶ್ವರ್

Apr 05 2024, 01:11 AM IST

 ಕಳೆದ ಕೆಲ ವರ್ಷಗಳಿಂದ ರಾಮನಗರ ರಾಕ್ಷಕರ ಕೈಗೆ ಸಿಲುಕಿ ನಲುಗಿಹೋಗಿದೆ. ರಾವಣರಾಜ್ಯ ಕೊನೆಗಾಣಿಸಿ ರಾಮರಾಜ್ಯ ಸ್ಥಾಪಿಸಲು ಜನ ಇಂದು ಎಲ್ಲ ಎಂಟು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಿಂದ ಬಂದಿದ್ದಾರೆ ಎಂದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಕಳೆದ ಬಾರಿ ನಾನು ಸ್ಪರ್ಧಿಸಿದ್ದರೆ ಡಿಕೆಸು ಗೆಲ್ತಿರಲಿಲ್ಲ: ಸಿ.ಪಿ.ಯೋಗೇಶ್ವರ್

Mar 18 2024, 01:40 PM IST

ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರೆ ಸುರೇಶ್ ಗೆಲ್ಲುತ್ತಿರಲಿಲ್ಲ. ನಾನು ರಾಜ್ಯ ರಾಜಕೀಯದಲ್ಲೇ ಇರಬೇಕು. ಲೋಕಸಭೆಗೆ ಹೋಗಬಾರದು ಎಂದು ನಿರ್ಧರಿಸಿದ್ದೇನೆ. ಹಾಗಾಗಿ ಡಿಕೆಸು ಅವರನ್ನು ಈ ಬಾರಿ ಬುಡಸಮೇತ ತೆಗೆಯಬೇಕು ಎಂದು ಡಾ.ಮಂಜುನಾಥ್ ಅವರನ್ನು ತಂದಿದ್ದೇವೆ ಎಂದು ಸಿ.ಪಿ.ಯೋಗೇಶ್ವರ್ ತಿಳಿಸಿದರು.

  • < previous
  • 1
  • 2
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved