ಲ್ಯಾಂಡ್ ಜಿಹಾದ್ಗೆ ಸಿಎಂ, ಸಿದ್ದರಾಮಯ್ಯ, ಸಚಿವ ಜಮೀರ್ ಕಾರಣ: ಶಿವಕುಮಾರ್ ಆರೋಪ
Nov 04 2024, 12:22 AM ISTರೈತರ ಭೂಮಿಗೆ ಸಂಬಂಧಪಟ್ಟಂತೆ ಪಹಣಿಯಲ್ಲಿ ವಕ್ಫ್ ಭೂಮಿ ಎಂದು ನಮೂದಿಸಿ, ಸಮಸ್ಯೆ ಉಂಟುಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ನೇತೃತ್ವದ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಹುನ್ನಾರಗಳೇ ಕಾರಣವಾಗಿವೆ. ಈ ಅಕ್ರಮ ವಿರುದ್ಧ ನ.4ರಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಸಹಕಾರ ವಿಭಾಗದ ರಾಜ್ಯ ಪ್ರಕೋಷ್ಠಕ ಅಧ್ಯಕ್ಷ, ತಾಲೂಕು ಬಿಜೆಪಿ ಮುಖಂಡ ಎಚ್.ಎಸ್. ಶಿವಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.