• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಎದುರು 6 ಜನ ನಕ್ಸಲರು ಶರಣಾಗಲು ದನಗಾಹಿ ಮಹಿಳೆ ಮಧ್ಯಸ್ಥಿಕೆ!

Jan 13 2025, 12:46 AM IST

 ಸಿಎಂ ಸಿದ್ದರಾಮಯ್ಯ ಎದುರು 6 ಮಂದಿ ನಕ್ಸಲರು ಶರಣಾಗತಿಯ ಹಿಂದೆ ಸುಮಾರು 72 ದಿನಗಳ ಸುದೀರ್ಘ ಪಯಣವಿದೆ. ಹಸು ಕಾಯುವ ಆದಿವಾಸಿ ಮಹಿಳೆ ಗೌರಮ್ಮ ಎಂಬುವರು ಸರ್ಕಾರ ಮತ್ತು ನಕ್ಸಲರ ಮಧ್ಯೆ ಕೊಂಡಿಯಾಗಿ ಸುದ್ದಿ ಮುಟ್ಟಿಸುವ ಕೆಲಸ ಮಾಡಿ ನಕ್ಸಲ್‌ ಶರಣಾಗತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು  

ಇನ್ನೂ 3.5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಲಿ - ಕೈ ಬಲಪಡಿಸುವ ಕೆಲಸ ಮಾಡಬೇಕಿದೆ: ಸಚಿವ ಬೈರತಿ

Jan 06 2025, 12:44 PM IST

ಮುಖ್ಯಮಂತ್ರಿಯಾಗಿ 2ನೇ ಅವಧಿಯಲ್ಲೂ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಇನ್ನೂ ಮೂರೂವರೆ ವರ್ಷ ಅವರೇ ಸಿಎಂ ಆಗಿ ಮುಂದುವರಿಯಲಿ ಎಂದು ಸಚಿವ ಬೈರತಿ ಸುರೇಶ್‌ ಹೇಳಿದರು.

ಕಲಾವಿದರನ್ನು ಬೆಂಬಲಿಸಿ - ಬೆಂಗಳೂರಿನಲ್ಲಿ 22ನೇ ಚಿತ್ರಸಂತೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Jan 06 2025, 09:55 AM IST

ಪ್ರತಿಯೊಂದು ಮನೆಯಲ್ಲೂ ಒಂದು ಕಲಾಕೃತಿ ಇದ್ದರೆ ಅದು ಮನೆಯ ಅಂದ ಚೆಂದ ಹೆಚ್ಚಿಸುತ್ತದೆ. ಜೊತೆಗೆ ಕಲಾವಿದರನ್ನು ಬೆಂಬಲಿಸುವ ದೃಷ್ಟಿಯಿಂದಲೂ ಕಲಾಸಕ್ತರು ಹೆಚ್ಚಿನ ಕಲಾಕೃತಿಯನ್ನು ಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ , ಸಚಿವರು ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ: ಸಚಿವ ಸತೀಶ ಜಾರಕಿಹೊಳಿ

Jan 04 2025, 12:31 AM IST

 ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ. ಕಳೆದ ಇಪ್ಪತ್ತು ತಿಂಗಳಲ್ಲಿ ಹತ್ತಾರು ಬಾರಿ ಸೇರಿದ್ದೇವೆ. ಇದಕ್ಕೆ ಮಹತ್ವ ನೀಡುವ ಅಗತ್ಯಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸಿಎಂ ಸಿದ್ದರಾಮಯ್ಯ ಸುಧಾಕರ್ ಕಿವಿಹಿಂಡಿ ಬುದ್ದಿಹೇಳಲಿ: ಮಾಜಿ ಶಾಸಕ ಕೃಷ್ಣಾರೆಡ್ಡಿ

Jan 02 2025, 12:31 AM IST
ಸಚಿವ ಡಾ.ಎಂ.ಸಿ.ಸುಧಾಕರ್ ಅಂಬೇಡ್ಕರ್ ಪುತ್ಥಳಿಯ ವಿವಾದವನ್ನು ಕೇವಲ ೫ ನಿಮಿಷಗಳಲ್ಲಿ ಬಗೆಹರಿಸಬಹುದಾಗಿದೆ. ದಲಿತ ಸಂಘಟನೆಯ ಎಲ್ಲಾ ಪದಾಧಿಕಾರಿಗಳನ್ನು ಕರೆದು ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇರಿಸಿರುವ ಅಂಬೇಡ್ಕರ್ ಪುತ್ಥಳಿಗೆ ಹಾಕಿರುವ ಕೊಳಕು ಬಟ್ಟೆಯನ್ನು ತೆರವುಗೊಳಿಸಿ ಪ್ರತಿಮೆಯನ್ನು ಶುದ್ಧೀಕರಣಗೊಳಿಸಿ ಮಾರ್ಲಾಪಣೆ ಮಾಡಬೇಕು .

ಸಿಎಂ ಸಿದ್ದರಾಮಯ್ಯಗೆ ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆವ ಶಕ್ತಿಯಿಲ್ಲ: ಜನಾರ್ದನ ರೆಡ್ಡಿ

Jan 01 2025, 12:02 AM IST
ಗುತ್ತಿಗೆದಾರ ಸಚಿನ್ ಸಾವಿನ ಮರಣಪತ್ರ ನೋಡಿದರೆ ಸಚಿವ ಪ್ರಿಯಾಂಕ ಅವರೇ ತಪ್ಪಿತಸ್ಥ ಎಂಬಂತೆ ಕಂಡು ಬರುತ್ತಿದೆ.

ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರ ಬಿಡುಗಡೆ : ಸಿದ್ದರಾಮಯ್ಯ ದೇಶದ ನಂ.3 ಶ್ರೀಮಂತ ಸಿಎಂ!

Dec 31 2024, 01:03 AM IST
ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರವನ್ನು ಅಸೋಸಿಯೇಷನ್ ​​​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸ್ವಯಂಸೇವಾ ಸಂಸ್ಥೆ ಬಿಡುಗಡೆ ಮಾಡಿದ್ದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 51 ಕೋಟಿ ರು. ಮೌಲ್ಯದ ಆಸ್ತಿಯೊಂದಿಗೆ ಶ್ರೀಮಂತ ಸಿಎಂಗಳ ಪೈಕಿ 3ನೇ ಸ್ಥಾನ ಪಡೆದಿದ್ದಾರೆ.

ಕನ್ನಡದ ಉಳಿವಿಗಾಗಿ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ ಅಗತ್ಯ : ಸಿಎಂ ಸಿದ್ದರಾಮಯ್ಯ

Dec 21 2024, 10:06 AM IST

ಕನ್ನಡ ಭಾಷೆ ಉಳಿಯಬೇಕಾದರೆ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಬೇಕಿದ್ದ, ಇದರ ಜತೆಗೆ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯರಿಂದ ಹೋರಾಟ ಹತ್ತಿಕ್ಕುವ ಹುನ್ನಾರ

Dec 16 2024, 12:46 AM IST
ಕನ್ನಡಪ್ರಭ ವಾರ್ತೆ ಸಿಂದಗಿ: ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಪ್ರತಿಭಟನೆಯ ಚಳುವಳಿಗಾರರ ಮೇಲೆ ಸರ್ಕಾರ ಮಾಡಿದ ಮಾರಣಾಂತಿಕ ಹಲ್ಲೆ ಖಂಡಿಸಿ ತಾಲೂಕು ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ಸಿಂಗಟಾಲೂರ ಯೋಜನೆಯ ಹರಿಕಾರ

Dec 15 2024, 02:03 AM IST
2013ರ ಚುನಾವಣೆ ಪೂರ್ವ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಜನತೆ ಆಶೀರ್ವದಿಸಿದರೆ ಯೋಜನೆ ಪೂರ್ಣಗೊಳಿಸಿ ಈ ಭಾಗದ ರೈತರಿಗೆ ನೀರು ಒದಗಿಸುವ ಭರವಸೆ
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 45
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved