ಐದು ವರ್ಷವೂ ಸಿದ್ದರಾಮಯ್ಯನವರೇ ಸಿಎಂ
Oct 14 2024, 01:17 AM ISTಕನ್ನಡಪ್ರಭ ವಾರ್ತೆ ವಿಜಯಪುರ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು, ಮುಖ್ಯಮಂತ್ರಿಯಾಗಿಯೇ ಇದ್ದಾರೆ, ಮುಖ್ಯಮಂತ್ರಿ ಆಗಿಯೇ ಮುಂದುವರೆಯುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಈ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, 5 ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ. ಕೆಲ ನಾಯಕರ ಅಭಿಮಾನಿಗಳು, ಅವರ ನಾಯಕರು ಸಿಎಂ ಆಗಲಿ ಎಂದು ಘೋಷಣೆ ಕೂಗುತ್ತಾರೆ. ಹಾಗೇ ಘೋಷಣೆ ಕೂಗೋದರಲ್ಲಿ ತಪ್ಪೆನಿಲ್ಲ. ಬಿಜೆಪಿ ಪಕ್ಷದಿಂದ ಮತ್ತೊಂದು ಸುತ್ತಿನ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ತಮ್ಮಲ್ಲೇ ನೆಲೆ ಇಲ್ಲ.