ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜಾವಗಲ್ನಲ್ಲಿ ಬಿಜೆಪಿ ಪ್ರತಿಭಟನೆ
Oct 02 2024, 01:04 AM ISTನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ಐತಿಹಾಸಿಕ ತೀರ್ಪು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಭಾಗಿಯಾಗಿರುವುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಈ ರೀತಿಯ ತೀರ್ಪು ಹೊರ ಬಿದ್ದಿದೆ. ಪ್ರಾಸಿಕ್ಯೂಷನ್ ತಡೆ ಕೋರಿ ಸಿದ್ದರಾಮಯ್ಯ ಹಾಕಿದ್ದ ಅರ್ಜಿ ವಜಾ ಮಾಡಲಾಗಿದ್ದು, ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಹೋಬಳಿ ಬಿಜೆಪಿ ವತಿಯಿಂದ ಜಾವ್ಗಲ್ನಲ್ಲಿ ಪ್ರತಿಭಟನೆ ನಡೆಸಲಾಯಿತು.