ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅತ್ತೆ ಹೆಸರಿಗೆ ಡಿನೋಟಿಫೈ ಆಗಿದ್ದು, ಭಾಮೈದನ ಹೆಸರಿಗೆ ರಿಜಿಸ್ಟರ್ ಆಗಿದೆ.
ಕೇರಳ, ಆಂಧ್ರ ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಕೇಂದ್ರ ಬೊಕ್ಕಸಕ್ಕೆ ಹೆಚ್ಚು ಕೊಡುಗೆ ನೀಡುತ್ತಿರುವ ರಾಜ್ಯಗಳನ್ನು ಒಟ್ಟುಗೂಡಿಸಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ವೇದಿಕೆ ಸೃಷ್ಟಿಸಿದ್ದಾರೆ