ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ
Aug 23 2024, 01:14 AM ISTರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರ ನಡೆ ಖಂಡಿಸಿ, ಮುಡಾ ಹಗಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಲಬುರಗಿ ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದ ಬಳಿ ಜಿಲ್ಲಾ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ನಡೆಯಿತು.