• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಕೆಆರ್‌ಎಸ್‌ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ...!

Jun 29 2025, 01:32 AM IST
ರೈತರ ಜೀವನಾಡಿ, ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂ.೩೦ರ ಸೋಮವಾರ ಬಾಗಿನ ಅರ್ಪಿಸಲಿದ್ದಾರೆ. ಅಂದು ಮಧ್ಯಾಹ್ನ ೧೨ ಗಂಟೆಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಆರ್.ಎಸ್.ಜಲಾಶಯದ ಬಳಿ ಇರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಬಳಿಕ ೧೨.೩೦ ಗಂಟೆಗೆ ಬಾಗಿನ ಅರ್ಪಿಸುವರು.

ಕೆಂಪೇಗೌಡರು ದೂರದೃಷ್ಟಿ ಆಡಳಿತಗಾರ: ಸಿಎಂ ಸಿದ್ದರಾಮಯ್ಯ ಬಣ್ಣನೆ

Jun 28 2025, 01:33 AM IST
ನಾಡಪ್ರಭು ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಅವರ ಆಡಳಿತ ನಮ್ಮೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದೇವನಹಳ್ಳಿ ರೈತರ ಸಮಸ್ಯೆ ಕುರಿತು ಚರ್ಚಿಸಲು ಜು.4ರಂದು ಸಿಎಂ ಸಿದ್ದರಾಮಯ್ಯ ಸಭೆ

Jun 27 2025, 02:03 AM IST
ಉದ್ದೇಶಿತ ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಯೋಜನೆ ಸಂಬಂಧ ಭೂಸ್ವಾಧೀನ ಕುರಿತು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ರೈತರೊಂದಿಗೆ ಜು. 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ಸಿದ್ದರಾಮಯ್ಯ ಸಿಎಂ ಸ್ಥಾನ ವಿಚಾರ : ಸಚಿವ ಎಚ್.ಸಿ.ಮಹಾದೇವಪ್ಪ ಸ್ಪಷ್ಟನೆ

Jun 16 2025, 06:36 AM IST

ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಇದ್ದಾರೆ. ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.

ಆರೋಗ್ಯ ಆವಿಷ್ಕಾರ ಯೋಜನೆಗೆ ಚಾಲನೆ: ಇಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

Jun 14 2025, 12:33 AM IST
Health Innovation Project launched: CM Siddaramaiah to visit district today

ಯಾದಗಿರಿಗೆ ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಸಿದ್ದರಾಮಯ್ಯ

Jun 13 2025, 06:46 AM IST
AICC President Kharge, CM Siddaramaiah to visit Yadgir tomorrow

ನಾಳೆ ಆರೋಗ್ಯ ಅವಿಷ್ಕಾರ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Jun 13 2025, 02:27 AM IST
ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್‌ ಸೇರಿದಂತೆ 7 ಜಿಲ್ಲೆಗಳಲ್ಲಿನ ಆರೋಗ್ಯ ರಂಗದಲ್ಲಿ ಹೊಸತನ ತರಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಮೂಲ ಸವಲತ್ತುಗಳನ್ನು ಅಭಿೃದ್ಧಿಪಡಿಸಿ ಜನೋಪಯೋಗಕ್ಕೆ ನೀಡುವ ಸಂಕಲ್ಪದೊಂದಿಗೆ ಇಲ್ಲಿನ ಕೆಕೆಆರ್‌ಡಿಬಿ 440. 63 ಕೋಟಿ ರು. ವೆಚ್ಚದಲ್ಲಿ ಆರೋಗ್ಯ ಆವಿಷ್ಕಾರ ಯೋಜನೆ ರೂಪಿಸಿ ಜಾರಿಗೆ ತರುತ್ತಿದೆ.

ಪಂಪ್‌ಸೆಟ್‌ ಸಬ್ಸಿಡಿಗೆ ವಾರ್ಷಿಕ ₹19000 ಕೋಟಿ : ಸಿಎಂ ಸಿದ್ದರಾಮಯ್ಯ

Jun 12 2025, 08:17 AM IST

ರಾಜ್ಯ ಸರ್ಕಾರ ಪ್ರತಿ ವರ್ಷ 19,000 ಕೋಟಿ ರು.ಗಳನ್ನು ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಸಬ್ಸಿಡಿಯಾಗಿ ನೀಡುತ್ತಿದೆ. ನಾವೇ ಅಧಿಕಾರಕ್ಕೆ ಬಂದು ಈ ಯೋಜನೆಯನ್ನು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

11ರ ಪೈಕಿ 10 ಸಾವಿಗೆ ಕೋವಿಡ್‌ ಕಾರಣ ಅಲ್ಲ : ಸಿಎಂ ಸಿದ್ದರಾಮಯ್ಯ

Jun 12 2025, 01:20 AM IST

ರಾಜ್ಯದಲ್ಲಿ ವರದಿಯಾಗಿರುವ 11 ಕೊರೋನಾ ಸಾವಿನಲ್ಲಿ 10 ಮಂದಿ ಆ ಸೋಂಕಿನಿಂದ ಮರಣ ಹೊಂದಿಲ್ಲ ಎಂಬುದು ದೃಢಪಟ್ಟಿದೆ 

ಹೊಣೆ ಹೊತ್ತು ರಾಜೀನಾಮೆ ಕೊಡಿ : ಸಿಎಂ ಸಿದ್ದರಾಮಯ್ಯಗೆ ಬಿವೈವಿ ಪತ್ರ

Jun 11 2025, 04:50 AM IST

ಸಿದ್ದರಾಮಯ್ಯನವರೇ ಇತಿಹಾಸ ಎಂದಿಗೂ ನಿಮ್ಮನ್ನು ಕ್ಷಮಿಸಲಾರದು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved