ಸಿಎಂ ಸಿದ್ದರಾಮಯ್ಯರನ್ನು ಮುಟ್ಟಲಾಗುವುದಿಲ್ಲ: ಚಲುವರಾಯಸ್ವಾಮಿ
Aug 20 2024, 12:48 AM ISTಬಿಜೆಪಿ ಹಾಗೂ ಜೆಡಿಎಸ್ ಹಗರಣಗಳನ್ನೂ ನಾವು ಬಿಡುವುದಿಲ್ಲ. ಆರು ತಿಂಗಳ ಒಳಗೆ ತನಿಖೆ ಮಾಡಿಸುತ್ತೇವೆ. ಜಂತಕಲ್ ಮೈನಿಂಗ್ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ತನಿಖೆ ಮಾಡಲು ಪ್ರಾಸಿಕ್ಯೂಷನ್ ಅನುಮತಿ ಕೇಳಿ ೯ ತಿಂಗಳು ಆಗಿದೆ. ಆದರೆ ರಾಜ್ಯಪಾಲರ ಬಾಯಿ ಮುಚ್ಚಿಸಿದ್ದಾರೆ. ಜೊಲ್ಲೆ, ರೆಡ್ಡಿ, ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿಲ್ಲ. ಮೋದಿ, ಅಮಿತ್ ಶಾ ಅವರಿಗೆ ನಾಚಿಕೆ ಆಗೋಲ್ವೆ ಎಂದು ಪ್ರಶ್ನಿಸಿದರು.