5 ರಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ: ಗಿರೀಶ್
Aug 04 2024, 01:23 AM ISTಕಾರ್ಮಿಕರ ಹಲವಾರು ಹೋರಾಟಗಳ ಫಲವಾಗಿ ರಾಜ್ಯದಲ್ಲಿ 2006 ರಲ್ಲಿ ಕಲ್ಯಾಣ ಮಂಡಳಿ ಆರಂಭವಾಗಿದ್ದು, 2006, 2011 ಮತ್ತು 2019 ರ ನೋಂದಣಿ ವೇಳೆ ಕೆಲ ಲೋಪದೋಷಗಳ ಫಲವಾಗಿ ನಾಲ್ಕು ಲಕ್ಷಕ್ಕೂ ಅಧಿಕ ನಕಲಿ ಕಾರ್ಮಿಕ ಕಾರ್ಡ್ಗಳು ಸೃಷ್ಟಿಯಾಗಿದ್ದು, ರಾಜಕಾರಣಿಗಳ ಹಿಂಬಾಲಕರ ಪಾಲೇ ಹೆಚ್ಚಿದೆ.