ರಾಮನಗರ ಕರಗ ಉತ್ಸವ: ಹಾಡು ಆಲಿಸಿ ಖುಷಿ ಪಟ್ಟ ಸಿಎಂ ಸಿದ್ದರಾಮಯ್ಯ
Jul 24 2024, 12:25 AM ISTಚಾಮುಂಡೇಶ್ವರಿ ದೇವಿ ಕರಗ ಮಹೋತ್ಸವ ಪ್ರಯುಕ್ತ ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಜನರ ಮನ ರಂಜಿಸಿತು. ಆಗಾಗೆ ಜಿನುಗುತ್ತಿದ್ದ ತುಂತುರು ಮಳೆಯ ನಡುವೆಯೂ ಕ್ರೀಡಾಂಗಣದ ಬೃಹತ್ ವೇದಿಕೆಯಲ್ಲಿ ವಾದ್ಯಗೋಷ್ಠಿ, ಗಾಯನ, ನೃತ್ಯ ಕಾರ್ಯಕ್ರಮಗಳು ತಡ ರಾತ್ರಿವರೆಗೂ ಜರುಗಿದವು.