ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಇಂದು ಪ್ರತಿಭಟನೆ
Jul 12 2024, 01:35 AM ISTಮುಡಾ ಅಕ್ರಮ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಜು.೧೨ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದ್ದು, ಜಿಲ್ಲೆಯ ಸಂಸದರು, ಮಾಜಿ ಶಾಸಕರು, ಜಿಲ್ಲಾ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.