ಬಿಎಸ್ವೈ ಕುಟುಂಬವನ್ನು ಗುರಿ ಮಾಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಆದರೆ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ