• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

5 ರಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ: ಗಿರೀಶ್

Aug 04 2024, 01:23 AM IST
ಕಾರ್ಮಿಕರ ಹಲವಾರು ಹೋರಾಟಗಳ ಫಲವಾಗಿ ರಾಜ್ಯದಲ್ಲಿ 2006 ರಲ್ಲಿ ಕಲ್ಯಾಣ ಮಂಡಳಿ ಆರಂಭವಾಗಿದ್ದು, 2006, 2011 ಮತ್ತು 2019 ರ ನೋಂದಣಿ ವೇಳೆ ಕೆಲ ಲೋಪದೋಷಗಳ ಫಲವಾಗಿ ನಾಲ್ಕು ಲಕ್ಷಕ್ಕೂ ಅಧಿಕ ನಕಲಿ ಕಾರ್ಮಿಕ ಕಾರ್ಡ್‌ಗಳು ಸೃಷ್ಟಿಯಾಗಿದ್ದು, ರಾಜಕಾರಣಿಗಳ ಹಿಂಬಾಲಕರ ಪಾಲೇ ಹೆಚ್ಚಿದೆ.

ಸಿಎಂ ಸಿದ್ದರಾಮಯ್ಯ ನಾಳೆ ಬೆಳಗಾವಿಗೆ

Aug 04 2024, 01:18 AM IST
ಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯ ಆ.೫ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಣೆ ಮಾಡುವರು.

ಸಿಎಂ ಪದತ್ಯಾಗಕ್ಕೆ ಮೈಸೂರು ಚಲೋ । ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ದಳ ಇಂದಿನಿಂದ ಪಾದಯಾತ್ರೆ

Aug 03 2024, 01:38 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸಿದೆ ಎನ್ನಲಾದ ವಿವಿಧ ಹಗರಣಗಳ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆ ಶನಿವಾರದಿಂದ ಆರಂಭವಾಗಲಿದೆ.

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ- ಸಿಎಂ ಸಿದ್ದರಾಮಯ್ಯ ಕಿಡಿ

Aug 03 2024, 12:38 AM IST
ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌. ತಪ್ಪು ಮಾಡಿದ್ದರೇ ತಾನೆ ಹೆದರೋದು

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ: ಸಚಿವ ಎನ್.ಚಲುವರಾಯಸ್ವಾಮಿ

Aug 03 2024, 12:31 AM IST
ರಾಜ್ಯಪಾಲರು ತಮ್ಮ ನೋಟಿಸ್‌ನ್ನು ವಾಪಸ್ ಪಡೆಯುವರೆಂಬ ವಿಶ್ವಾಸವಿದೆ. ಹಾಗೊಂದು ವೇಳೆ ಪ್ರಾಸಿಕ್ಯೂಷನ್‌ಗೆ ಅದೇಶ ನೀಡಿದರೆ ಕಾನೂನು ಹೋರಾಟ ನಡೆಸಲಾಗುವುದು. ಇದೆಲ್ಲಾ ನಡೆದಿರುವುದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಹಾಗಾಗಿ ಅವರ ಮೇಲೆಯೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಿಲ್ಲಿಸದಿದ್ದರೆ ಉಗ್ರ ಹೋರಾಟ-ಮಾಜಿ ಸಚಿವ ಆರ್‌. ಶಂಕರ

Aug 02 2024, 12:52 AM IST
ಶುದ್ಧ ಚಾರಿತ್ರ್ಯnದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮುಡಾ ಹೆಸರಿನಲ್ಲಿ ಬಿಜೆಪಿಗರು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಆರ್. ಶಂಕರ್ ಕಿಡಿಕಾರಿದರು.

ಮುಡಾ ಕೇಸಲ್ಲಿ ಸಿಎಂಗೆ ಸಂಕಷ್ಟ - ಪ್ರಾಸಿಕ್ಯೂಷನ್‌ ಭೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

Aug 01 2024, 12:23 AM IST
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದ್ದು, ಸರ್ಕಾರದಿಂದ ವರದಿ ಕೇಳಲಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಸಿಎಂ ಸಿದ್ದರಾಮಯ್ಯ ಆಡಳಿತದ ಅಂತ್ಯ ಸಮೀಪ: ಛಲವಾದಿ ನಾರಾಯಣಸ್ವಾಮಿ

Aug 01 2024, 12:20 AM IST
ಕಾಂಗ್ರೆಸ್ ಚುನಾವಣೆ ವೇಳೆ ಹೊರಡಿಸಿದ ಪ್ರಣಾಳಿಕೆಯಂತೆ ಆಡಳಿತ ನಡೆಸುತ್ತಿಲ್ಲ. ದಲಿತರಿಗೆ ಸೇರಿದ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ದೂರಿದರು.

ನೀತಿ ಆಯೋಗ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು ಕೆಟ್ಟ ಬೆಳವಣಿಗೆ: ಸಚಿವೆ ನಿರ್ಮಲಾ ಸೀತಾರಾಮನ್

Jul 29 2024, 09:23 AM IST

ರಾಜ್ಯದ ಬೇಡಿಕೆ, ವಿಚಾರಗಳನ್ನು ಮಂಡಿಸಲು ನೀತಿ ಆಯೋಗದ ಸಭೆಯು ಒಂದು ಉತ್ತಮವಾದ ವೇದಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆಗೆ ಗೈರುಹಾಜರಾಗಿರುವುದು ಕೆಟ್ಟ ಬೆಳವಣಿಗೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೇಸರ ವ್ಯಕ್ತಪಡಿಸಿದ್ದಾರೆ.

ಬಜೆಟ್‌ ಅನ್ಯಾಯ ಪ್ರಶ್ನಿಸದ ಬಿಜೆಪಿಯಿಂದ ಮುಡಾ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ ಕಿಡಿ

Jul 27 2024, 11:58 AM IST

‘ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕರ್ನಾಟಕದ ಹೆಸರಿನ ಪ್ರಸ್ತಾಪವೇ ಇಲ್ಲ. ಹಲವು ವರ್ಷಗಳಿಂದ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ.  

  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 45
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved