ಶ್ರೀನಿವಾಸಪ್ರಸಾದ್ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
Apr 14 2024, 01:49 AM ISTಮೈಸೂರಿಗೆ ಭಾನುವಾರ ಪ್ರಧಾನಿ ಮೋದಿ ಬರಲಿದ್ದು, ಅವರೊಂದಿಗೆ ಶ್ರೀನಿವಾಸಪ್ರಸಾದ್ ವೇದಿಕೆ ಹಂಚಿಕೊಂಡರೇ ಸಮಸ್ಯೆ ಆಗುತ್ತೆ ಎಂದು ಅಲರ್ಟ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಠ ಪ್ರತಿಷ್ಠೆ ಎರಡು ಬಿಟ್ಟು ಶ್ರೀನಿವಾಸಪ್ರಸಾದ್ ಅವರ ಮನೆಗೆ ಭೇಟಿ ನೀಡಿದ್ದಾರೆ