ದುರಂಕಾರದ ಮಾತು ಬಿಟ್ಟು, ಕೊಡುಗೆ ನೀಡಿ: ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಸಲಹೆ
Mar 28 2024, 12:53 AM ISTನಾವು ಮೈತ್ರಿ ಮಾಡಿಕೊಂಡಿರುವುದು ಅಧಿಕಾರಕ್ಕಾಗಿ ಅಲ್ಲ. ರಾಜ್ಯದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ. ಕಾವೇರಿ, ಕೃಷ್ಣ ಸೇರಿದಂತೆ ಅನೇಕ ಸಮಸ್ಯೆಗಳು ಕಣ್ಣ ಮುಂದಿದೆ. ಅದು ಸರಿಯಾಗಬೇಕಾದರೆ ನಾವು ಒಂದಾಗಬೇಕು. ನಮ್ಮದು ಪ್ರಾದೇಶಿಕ ಪಕ್ಷ, ಹಣಕಾಸು ಸಮಸ್ಯೆ ಇದೆ. ಮತ್ತೆ ಮೋದಿ ಅವರು ಪ್ರಧಾನಿ ಆಗುವುದರಿಂದ ರಾಜ್ಯದ ಸಮಸ್ಯೆ ಬಗೆಹರಿಸಿಕೊಳ್ಳಬಹುದು