ಬರ ನಿರ್ವಹಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ
Mar 06 2024, 02:21 AM ISTಬರದಂದಾಗಿ 48 ಲಕ್ಷ ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸುತ್ತಿದ್ದು, ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಪರಿಸ್ಥಿತಿ ಗಂಭೀರವಾಗಲಿದೆ. ಪೂರ್ವ ಮುಂಗಾರು ಮಳೆಯನ್ನು ಕೆಲವೆಡೆ ನಿರೀಕ್ಷಿಸಲಾಗಿದೆ. ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಪರಿಸ್ಥಿತಿ ಅವಲೋಕಿಸಿ, ಸೂಕ್ತ ಯೋಜನೆ ರೂಪಿಸಿ.