• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇಹಾ ಹಿರೇಮಠ್ ಪ್ರಕರಣ ಸಿಐಡಿಗೆ: ಸಿಎಂ ಸಿದ್ದರಾಮಯ್ಯ

Apr 23 2024, 12:48 AM IST
ನಮ್ಮ ಕಾಲದಲ್ಲಿ ಅಪರಾಧ ಸಂಖ್ಯೆ ಕಡಿಮೆಯಾಗಿದೆ. ಬಿಜೆಪಿ ಆಡಳಿತದಲ್ಲಿ ಹೆಚ್ಚು ಕ್ರೈಮ್ ಆಗಿದೆ. ನಮ್ಮ ಕಾಲದಲ್ಲಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.

ಇಂದು ಕಡೂರಿನಲ್ಲಿ ಶ್ರೇಯಸ್ ಪರ ಸಿಎಂ ಸಿದ್ದರಾಮಯ್ಯ ಮತಯಾಚನೆ

Apr 22 2024, 02:06 AM IST
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾಗಿ ಸಿದ್ದರಾಮಯ್ಯ ಚುನಾವಣಾ ಪ್ರಚಾರಕ್ಕೆ ಕಡೂರಿಗೆ ಆಗಮಿಸಲಿದ್ದಾರೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು

ಲೋಕಾ ಚುನಾವಣಾ ಪ್ರಚಾರದಲ್ಲೇ ಸಿಎಂ ಸಿದ್ದರಾಮಯ್ಯ ಬಿಗ್ ಚಾಲೇಂಜ್

Apr 22 2024, 02:01 AM IST
ಪ್ರಧಾನಿಗಳ ಗಮನಸೆಳೆಯಲು ಕಾಂಗ್ರೆಸ್ ಕಾರ್ಯಕರ್ತರು ಮೋದಿಗೆ ಖಾಲಿ ಚೊಂಬು ಪ್ರದರ್ಶಿಸಿದರೆ ಅದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌರಿಗೆ ಅಕ್ಷಯಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಸ್ ಯಾಕೆ ಬರಲಿಲ್ಲ.

28, 30ರಂದು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ

Apr 21 2024, 02:22 AM IST
ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಕಣ ರಂಗೇರಿದ್ದು, ಏ.28 ಮತ್ತು 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.

ಪಕೋಡ ಮಾರಿ ಎನ್ನುವ ಮೋದಿ ಪ್ರಧಾನಿ ಹುದ್ದೆಗೆ ಅರ್ಹರಲ್ಲ: ಸಿಎಂ ಸಿದ್ದರಾಮಯ್ಯ

Apr 21 2024, 02:19 AM IST
ಯುವಕರು ಕೆಲಸ ನೀಡುವಂತೆ ಕೇಳಿದರೆ ಪಕೋಡ ಮಾರಿ ಎನ್ನುವ ಮೂಲಕ ಬೇಜವಾಬ್ದಾರಿ ಉತ್ತರ ನೀಡುವ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಅರ್ಹರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಕಲಗೂಡಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆಗೆ ರೇಣುಕಾಚಾರ್ಯ ಆಕ್ರೋಶ

Apr 20 2024, 01:07 AM IST
ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆಯನ್ನು ವೈಯಕ್ತಿಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇಂತಹ ವಿಚಾರಗಳಲ್ಲಿ ಮಾತನಾಡುವಾಗ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯನದ್ದು ಡೋಂಗಿ ದಲಿತ ಪ್ರೀತಿ: ಎಚ್‌ಡಿಕೆ

Apr 20 2024, 01:07 AM IST
ಗ್ಯಾರಂಟಿ ಯೋಜನೆ ಬಿಟ್ಟರೆ ರಾಜ್ಯ ಸರ್ಕಾರಕ್ಕೆ ಬೇರೆ ವಿಚಾರಗಳಿಲ್ಲ. ದನ ಕರುಗಳಿಗೆ ಮೇವು ,ಕುಡಿವ ನೀರಿಲ್ಲ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಆಡಳಿತ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಸಿದ್ದರಾಮಯ್ಯ ಸಿಎಂ ಆದಾಗಿಂದ ಟಿಪ್ಪು ಸಂಸ್ಕೃತಿ: ವಿಪಕ್ಷದ ನಾಯಕ ಆರ್.ಅಶೋಕ್

Apr 19 2024, 01:01 AM IST
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದಾಗಿನಿಂದ ಟಿಪ್ಪು ಸುಲ್ತಾನ ಆಡಳಿತದ ವೈಖರಿ ಕಾಣುತ್ತಿದೆ ಎಂದು ವಿಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಪರ ಗುರುವಾರ ಪ್ರಚಾರಕ್ಕೆ ಆಗಮಿಸಿ ಮಾತನಾಡಿದರು.

ಸಿಎಂ ಸಿದ್ದರಾಮಯ್ಯರಿಂದ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಎಂದು ಡಿಕೆಶಿ ಒಪ್ಪಿದ್ದಾರೆ: ಎಚ್ಡಿಕೆ ವಾಗ್ದಾಳಿ

Apr 18 2024, 02:28 AM IST
ಸಿದ್ದರಾಮಯ್ಯ ಯಾವತ್ತೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಿಲ್ಲ. ಸಿಎಂ ಆಗಲು ತಮಗೆ ಅಡ್ಡಿಯಾಗುತ್ತಾರೆ ಅಂತಾ ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು? ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದಿದ್ದರೆ ಬಿಜೆಪಿಗೆ ಹೋಗುತ್ತೇನೆ ಅಂತ ಕಾಂಗ್ರೆಸ್ ಹೈಕಮಾಂಡ್ ಗೆ ಸಿದ್ದರಾಮಯ್ಯ ಬೆದರಿಸಿದ್ದರು

ಸಿಎಂ ಸಿದ್ದರಾಮಯ್ಯರೇ ಅವಧಿಪೂರ್ಣ ಸಿಎಂ: ರಾಯರಡ್ಡಿ

Apr 17 2024, 01:19 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉಳಿದ 4 ವರ್ಷ 2 ತಿಂಗಳು ಸಿಎಂ ಆಗಿರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 45
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved