• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುರಂಕಾರದ ಮಾತು ಬಿಟ್ಟು, ಕೊಡುಗೆ ನೀಡಿ: ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಸಲಹೆ

Mar 28 2024, 12:53 AM IST
ನಾವು ಮೈತ್ರಿ ಮಾಡಿಕೊಂಡಿರುವುದು ಅಧಿಕಾರಕ್ಕಾಗಿ ಅಲ್ಲ. ರಾಜ್ಯದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ. ಕಾವೇರಿ, ಕೃಷ್ಣ ಸೇರಿದಂತೆ ಅನೇಕ ಸಮಸ್ಯೆಗಳು ಕಣ್ಣ ಮುಂದಿದೆ. ಅದು ಸರಿಯಾಗಬೇಕಾದರೆ ನಾವು ಒಂದಾಗಬೇಕು. ನಮ್ಮದು ಪ್ರಾದೇಶಿಕ ಪಕ್ಷ, ಹಣಕಾಸು ಸಮಸ್ಯೆ ಇದೆ. ಮತ್ತೆ ಮೋದಿ ಅವರು ಪ್ರಧಾನಿ ಆಗುವುದರಿಂದ ರಾಜ್ಯದ ಸಮಸ್ಯೆ ಬಗೆಹರಿಸಿಕೊಳ್ಳಬಹುದು

ಬಿಜೆಪಿಗರಂತೆ ಸುಳ್ಳು ಭರವಸೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ

Mar 24 2024, 01:34 AM IST

ಬಿಜೆಪಿಯವರಂತೆ ನಾವು ಯಾವತ್ತೂ ಜನರಿಗೆ, ಪಕ್ಷದ ಕಾರ್ಯಕರ್ತರಿಗೆ ಬರೀ ಸುಳ್ಳು ಭರವಸೆಗಳನ್ನು ನೀಡುತ್ತಾ, ಭಾವನಾತ್ಮಕವಾಗಿ ಕೆರಳಿಸಿ ನಂತರ ಕೈಕೊಡುವ ಕೆಲಸಗಳನ್ನು ಮಾಡಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಮುಂದೆಯೂ ಹಾಗೆಯೇ ನಡೆಯುತ್ತೇವೆ ಎಂದು ಸಿದ್ದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಪತ್ರಕ್ಕೂ ಸ್ಪಂದಿಸದ ಮಹಾರಾಷ್ಟ್ರ ಸರ್ಕಾರ!

Mar 22 2024, 01:07 AM IST
ನೀರು ಹರಿಸಲು ಮಹಾರಾಷ್ಟ್ರ ಸಿಎಂಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾ.7ರಂದೇ ಪತ್ರ ಬರೆದಿದ್ದರೂ ಕೂಡಾ ಇಂದಿಗೂ ಮಹಾರಾಷ್ಟ್ರ ಸರ್ಕಾರ ಈ ವಿಷಯವಾಗಿ ಯಾವುದೇ ಸ್ಪಂದನೆ ತೋರದೆ ಮೌನವಾಗಿರೋ ವಿಚಾರ ಬೆಳಕಿಗೆ ಬಂದಿದೆ.

ಪ್ಯಾಲೇಸ್‌ ಗ್ರೌಂಡ್‌ ದಾವೆ ಇತ್ಯರ್ಥಿಸಿ: ಸಿಎಂ ಸಿದ್ದರಾಮಯ್ಯ

Mar 15 2024, 01:19 AM IST

ರಾಜ್ಯ ಸರ್ಕಾರವು ‘ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಕಾಯಿದೆ -1996’ ಪ್ರಕಾರ ಬೆಂಗಳೂರು ಅರಮನೆಯ 472.16 ಎಕರೆ ಜಾಗ ಸ್ವಾಧೀನಕ್ಕೆ ಕ್ರಮ ಕೈಗೊಂಡಿತ್ತು.

ಗ್ಯಾರಂಟಿ ಅನುಷ್ಠಾನಕ್ಕೆ ಹಣದ ಕೊರತೆ ಇಲ್ಲ: ಸಿಎಂ ಸಿದ್ದರಾಮಯ್ಯ

Mar 14 2024, 02:02 AM IST
ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಹಣಕಾಸಿನ ಸಮಸ್ಯೆಗಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗ್ಯಾರಂಟಿ ಸಮಾವೇಶಕ್ಕೆ ಇಂದು ಸಿಎಂ ಸಿದ್ದರಾಮಯ್ಯ

Mar 12 2024, 02:04 AM IST
ಚಾಮರಾಜನಗರಕ್ಕೆ ಬರಲು ಈ ಹಿಂದಿನ ಸಿಎಂಗಳು ಹಿಂದೇಟು ಹಾಕಿದ್ದರೇ? ಸಿದ್ದರಾಮಯ್ಯ ಮಾತ್ರ ಮೌಢ್ಯಕ್ಕೆ ಸೊಪ್ಪು ಹಾಕದೇ ಎರಡನೇ ಸಿಎಂ ಅವಧಿಯಲ್ಲಿ ಎರಡನೇ ಬಾರಿಗೆ ಗಡಿಜಿಲ್ಲೆಗೆ ಮಂಗಳವಾರ ಭೇಟಿ ಕೊಡಲಿದ್ದಾರೆ.

ಬಿಜೆಪಿ ಬಡವರ ವಿರೋಧಿ, ಹಸಿದವರ ಅನ್ನ ಕಸಿದ ಪಕ್ಷ: ಸಿಎಂ ಸಿದ್ದರಾಮಯ್ಯ

Mar 11 2024, 01:25 AM IST
ಬಿಜೆಪಿಯವರ ಮೇಲೆ ಇದ್ದಕ್ಕಿದ್ದಂತೆ ಜೆಡಿಎಸ್‌ನವರಿಗೆ ಪ್ರೀತಿ ಬಂದಿದೆ. ಬಿಜೆಪಿ ಅವರು ಹೇಳುವುದಕ್ಕೆಲ್ಲಾ ಜೆಡಿಎಸ್‌ನವರು ತಾಳ ಹಾಕುತ್ತಾರೆ. ನಮ್ಮ ಗ್ಯಾರಂಟಿ ಬಗ್ಗೆ ಬಿಜೆಪಿ ಟೀಕೆ ಮಾಡಿದರೆ ಜೆಡಿಎಸ್ ಅವರು ಚಪ್ಪಾಳೆ ತಟ್ಟುತ್ತಾ ಇದ್ದಾರೆ. ಇವರೆಲ್ಲಾ ರೈತರ ಮಕ್ಕಳು, ಮಣ್ಣಿನ ಮಕ್ಕಳು...!

ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ: ಸಿಎಂ ಸಿದ್ದರಾಮಯ್ಯ

Mar 11 2024, 01:15 AM IST
ಮಂಡ್ಯ ಜಿಲ್ಲೆಯಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಮಹಿಳೆಯರು 4.67 ಕೋಟಿ ಉಚಿತ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ. ಇಡೀ ರಾಜ್ಯದಲ್ಲಿ ಮಹಿಳೆಯರು 170 ಕೋಟಿ ಉಚಿತವಾಗಿ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ. ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದು ಇಂತಹ ಯೋಜನೆ ಅನುಷ್ಟಾನ ಮಾಡಿರುವುದು ಇತಿಹಾಸದಲ್ಲೇ ಮೊದಲು.

ಮುಂದಿನ ವರ್ಷ ವಚನ ಸಾಹಿತ್ಯ ವಿವಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Mar 08 2024, 01:55 AM IST

ಮುಂದಿನ ವರ್ಷ ಬಸವಕಲ್ಯಾಣದಲ್ಲಿ ವಚನ ಸಾಹಿತ್ಯ ವಿಶ್ವ ವಿದ್ಯಾಲಯ ಸ್ಥಾಪನೆ ಮಾಡುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮನುಷ್ಯನನ್ನು ಪ್ರೀತಿಸಿದರೆ ದೇವರಿಗೆ ಸೇವೆ ಸಲ್ಲಿಸಿದಂತೆ: ಸಿಎಂ ಸಿದ್ದರಾಮಯ್ಯ

Mar 08 2024, 01:46 AM IST
ಬಸವಕಲ್ಯಾಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿತೀರ್ಥ ಯಾತ್ರೆ, ದೇವರ ದರ್ಶನದಿಂದ ಪರಿಹಾರ ಸಿಗುತ್ತೆ ಎಂಬೋದು ಮೂರ್ಖತನ ಎಂದು ಸಿಎಂ ಸಿದ್ದರಾಮಯ್ಯ ಆತ್ಮಸಾಕ್ಷಿ ಮಾತುಗಳನ್ನಾಡಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 45
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved