ಒಂದೇ ವರ್ಷಕ್ಕೆ ಒಂದು ಲಕ್ಷ ಕೋಟಿ ರು. ಸಾಲ ಮಾಡಿದ ಏಕೈಕ ಸಿಎಂ ಸಿದ್ದರಾಮಯ್ಯ: ಆರ್.ಅಶೋಕ್
Mar 02 2025, 01:18 AM ISTಮಂಡ್ಯಕ್ಕೆ ವಿವಿ ಅವಶ್ಯಕತೆ ಇಲ್ಲ, ಅದು ಲಾಭದಾಯಕವೂ ಆಗಿಲ್ಲ ಎಂದು ಸಮಿತಿ ಸರ್ಕಾರಕ್ಕೆ ವರದಿ ಕೊಟ್ಟಿದೆ. ಲಾಭವನ್ನೇ ನೋಡುವುದಾದರೆ ವಿವಿ ಕಟ್ಟಡಗಳನ್ನು ಬಾಡಿಗೆಗೆ ಕೊಟ್ಟುಬಿಡಿ. ಅದರಿಂದ ಒಳ್ಳೆಯ ಲಾಭ ಬರುತ್ತದೆ ಎಂದು ಲೇವಡಿ ಮಾಡಿದ ಅಶೋಕ್, ಲಾಭ-ನಷ್ಟದ ಲೆಕ್ಕ ಹಾಕುವುದಕ್ಕೆ ಶಿಕ್ಷಣ ವ್ಯಾಪಾರದ ಸರಕಲ್ಲ, ಶಿಕ್ಷಣ ನಮ್ಮ ದೇಶದ ಆಸ್ತಿ. ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ.