ಸಿಎಂ ಸಿದ್ದರಾಮಯ್ಯ ತುಘಲಕ್ ರೀತಿ ಹುಚ್ಚು ದೊರೆ
Dec 24 2023, 01:45 AM ISTರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹುಚ್ಚು ದೊರೆ ಆಗುತ್ತಿದ್ದಾರೆ ಎಂದು ಕಟುವಾಗಿ ನುಡಿದು, ಹಿಜಾಬ್ ನಿಷೇಧ ವಾಪಸ್ ಪಡೆಯುವ ಹೇಳಿಕೆಗೆ ಕಿಡಿಕಾರಿದ್ದಾರೆ.