ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರ ಬಿಡುಗಡೆ : ಸಿದ್ದರಾಮಯ್ಯ ದೇಶದ ನಂ.3 ಶ್ರೀಮಂತ ಸಿಎಂ!
Dec 31 2024, 01:03 AM ISTದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರವನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸ್ವಯಂಸೇವಾ ಸಂಸ್ಥೆ ಬಿಡುಗಡೆ ಮಾಡಿದ್ದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 51 ಕೋಟಿ ರು. ಮೌಲ್ಯದ ಆಸ್ತಿಯೊಂದಿಗೆ ಶ್ರೀಮಂತ ಸಿಎಂಗಳ ಪೈಕಿ 3ನೇ ಸ್ಥಾನ ಪಡೆದಿದ್ದಾರೆ.